ಅಲ್-ಕಹ್ಫ್ · 80/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَأَمَّا الْغُلَامُ فَكَانَ أَبَوَاهُ مُؤْمِنَيْنِ فَخَشِينَا أَن يُرْهِقَهُمَا طُغْيَانًا وَكُفْرًا ۝٨٠
Wa aammal ghulaamu fakaana abawaahu mu`minaini fakhasheenaaa any yurhiqa humaa tughyaananw wa kufraa
📖 ಕನ್ನಡ ಅರ್ಥ
ಮತ್ತು ಆ ಬಾಲಕ, ಅವನ ತಂದೆ-ತಾಯಿಗಳು ಸತ್ಯವಿಶ್ವಾಸಿಗಳಾಗಿದ್ದರು. ಆದರೆ ಅವನು ದೊಡ್ಡವನಾಗಿ ಅವರಿಬ್ಬರನ್ನೂ ತನ್ನ ಅತಿಕ್ರಮ ಮತ್ತು ಸತ್ಯನಿಷೇಧಕ್ಕೆ ದೂಡಿಬಿಡಬಹುದೆಂದು ನಾವು ಭಯಪಟ್ಟೆವು.

🎧 ಆಲಿಸಿ


📜 ಆಯತ್ 78-82 — ಸೂರಾ ಅಲ್-ಕಹ್ಫ್

78قَالَ هَٰذَا فِرَاقُ بَيْنِي وَبَيْنِكَ ۚ سَأُنَبِّئُكَ بِتَأْوِيلِ مَا لَمْ تَسْتَطِع عَّلَيْهِ صَبْرًا
ಅವರು ಹೇಳಿದರು: ಇದು ನನ್ನ ಮತ್ತು ನಿಮ್ಮ ನಡುವಿನ ಅಗಲುವಿಕೆಯ ಸಮಯವಾಗಿದೆ. ನಿಮಗೆ ಸಹನೆ ವಹಿಸಲಾಗದಂತಹ ವಿಷಯಗಳ ವಾಸ್ತವಿಕತೆಯನ್ನು ನಾನೀಗ ನಿಮಗೆ ತಿಳಿಸಿಕೊಡುವೆನು.
79أَمَّا السَّفِينَةُ فَكَانَتْ لِمَسَاكِينَ يَعْمَلُونَ فِي الْبَحْرِ فَأَرَدتُّ أَنْ أَعِيبَهَا وَكَانَ وَرَاءَهُم مَّلِكٌ يَأْخُذُ كُلَّ سَفِينَةٍ غَصْبًا
ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು ಮಾಡಲು ಇಚ್ಛಿಸಿದೆನು. ಏಕೆಂದರೆ ಅವರ ಪ್ರದೇಶದ ನಂತರ ಎಲ್ಲಾ ಉತ್ತಮ ಹಡಗುಗಳನ್ನು ಅಕ್ರಮವಾಗಿ ವಶಪಡಿಸಿ ಕೊಳ್ಳಿತ್ತಿದ್ದ ಒಬ್ಬ ರಾಜನಿದ್ದನು.
80وَأَمَّا الْغُلَامُ فَكَانَ أَبَوَاهُ مُؤْمِنَيْنِ فَخَشِينَا أَن يُرْهِقَهُمَا طُغْيَانًا وَكُفْرًا
ಮತ್ತು ಆ ಬಾಲಕ, ಅವನ ತಂದೆ-ತಾಯಿಗಳು ಸತ್ಯವಿಶ್ವಾಸಿಗಳಾಗಿದ್ದರು. ಆದರೆ ಅವನು ದೊಡ್ಡವನಾಗಿ ಅವರಿಬ್ಬರನ್ನೂ ತನ್ನ ಅತಿಕ್ರಮ ಮತ್ತು ಸತ್ಯನಿಷೇಧಕ್ಕೆ ದೂಡಿಬಿಡಬಹುದೆಂದು ನಾವು ಭಯಪಟ್ಟೆವು.
81فَأَرَدْنَا أَن يُبْدِلَهُمَا رَبُّهُمَا خَيْرًا مِّنْهُ زَكَاةً وَأَقْرَبَ رُحْمًا
ಆದ್ದರಿಂದ ಅವರಿಗೆ ಅವರ ಪ್ರಭುವು ಅವನ ಬದಲಿಗೆ ಅವನಿಗಿಂತ ಉತ್ತಮ ಪರಿಶುದ್ಧತೆ ಮತ್ತು ಹೆಚ್ಚು ಕರುಣೆಯುಳ್ಳ ಮಗನನ್ನು ಕರುಣಿಸಲೆಂದು ನಾವು ಬಯಸಿದೆವು.
82وَأَمَّا الْجِدَارُ فَكَانَ لِغُلَامَيْنِ يَتِيمَيْنِ فِي الْمَدِينَةِ وَكَانَ تَحْتَهُ كَنزٌ لَّهُمَا وَكَانَ أَبُوهُمَا صَالِحًا فَأَرَادَ رَبُّكَ أَن يَبْلُغَا أَشُدَّهُمَا وَيَسْتَخْرِجَا كَنزَهُمَا رَحْمَةً مِّن رَّبِّكَ ۚ وَمَا فَعَلْتُهُ عَنْ أَمْرِي ۚ ذَٰلِكَ تَأْوِيلُ مَا لَمْ تَسْطِع عَّلَيْهِ صَبْرًا
ಆ ಗೋಡೆ, ಪಟ್ಟಣದ ಇಬ್ಬರು ಅನಾಥ ಬಾಲಕರದ್ದಾಗಿತ್ತು. ಅವರಿಗಾಗಿ ನಿಧಿಯು ಆ ಗೋಡಯ ಅಡಿಯಲ್ಲಿ ಹೂತಿಡಲಾಗಿತ್ತು ಮತ್ತು ಅವರ ತಂದೆಯು ಒಬ್ಬ ಸಜ್ಜನ ವ್ಯಕ್ತಿಯಾಗಿದ್ದರು. ನಿಮ್ಮ ಪ್ರಭುವು ಅವರಿಬ್ಬರೂ ತಮ್ಮ ಯೌವ್ವನಕ್ಕೆ ತಲುಪಿ ತಮ್ಮ ನಿಧಿಯನ್ನು ಹೊರತೆಗೆಯಲೆಂದು ಬಯಸಿದನು. ಇದು ನಿಮ್ಮ ಪ್ರಭುವಿನ ಕೃಪೆಯಾಗಿತ್ತು, ಮತ್ತು ಇದನ್ನು ನಾನು ನನ್ನ ಅಭಿಪ್ರಾಯದ ಮೇರೆಗೆ ಮಾಡಿರುವುದಿಲ್ಲ. ನಿಮಗೆ ಸಹನೆ ವಹಿಸಲಾಗದಂತಹ ವಿಚಾರಗಳ ವಾಸ್ತವಿಕತೆಯು ಇದಾಗಿದೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
80ಆಯತ್

ಅನುವಾದ — ಅಲ್-ಕಹ್ಫ್ 80

ಸೂರಾ ಅಲ್-ಕಹ್ಫ್ ಆಯತ್ 80 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಆ ಬಾಲಕ, ಅವನ ತಂದೆ-ತಾಯಿಗಳು ಸತ್ಯವಿಶ್ವಾಸಿಗಳಾಗಿದ್ದರು. ಆದರೆ ಅವನು ದೊಡ್ಡವನಾಗಿ ಅವರಿಬ್ಬರನ್ನೂ…

ಸೂರಾ ಆಯತ್ 80/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 78–82. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers