ಅಲ್-ಕಹ್ಫ್ · 83/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
وَيَسْأَلُونَكَ عَن ذِي الْقَرْنَيْنِ ۖ قُلْ سَأَتْلُو عَلَيْكُم مِّنْهُ ذِكْرًا ۝٨٣
Wa yas`aloonaka `an Zil Qarnaini qul sa atloo `alaikum minhu zikraa
📖 ಕನ್ನಡ ಅರ್ಥ
ಓ ಪೈಗಂಬರರೇ, ಅವರು ನಿಮ್ಮೊಡನೆ ‘ಜುಲ್ಖರ್‌ನೈನ್'ನ ಬಗ್ಗೆ ಕೇಳುತ್ತಾರೆ. ಸಧ್ಯವೇ, ನಾನು ನಿಮಗೆ ಆತನ ಕೆಲವು ವಿಷಯಗಳನ್ನು ಓದಿ ತಿಳಿಸುವೆನು ಎಂದು ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 81-85 — ಸೂರಾ ಅಲ್-ಕಹ್ಫ್

81فَأَرَدْنَا أَن يُبْدِلَهُمَا رَبُّهُمَا خَيْرًا مِّنْهُ زَكَاةً وَأَقْرَبَ رُحْمًا
ಆದ್ದರಿಂದ ಅವರಿಗೆ ಅವರ ಪ್ರಭುವು ಅವನ ಬದಲಿಗೆ ಅವನಿಗಿಂತ ಉತ್ತಮ ಪರಿಶುದ್ಧತೆ ಮತ್ತು ಹೆಚ್ಚು ಕರುಣೆಯುಳ್ಳ ಮಗನನ್ನು ಕರುಣಿಸಲೆಂದು ನಾವು ಬಯಸಿದೆವು.
82وَأَمَّا الْجِدَارُ فَكَانَ لِغُلَامَيْنِ يَتِيمَيْنِ فِي الْمَدِينَةِ وَكَانَ تَحْتَهُ كَنزٌ لَّهُمَا وَكَانَ أَبُوهُمَا صَالِحًا فَأَرَادَ رَبُّكَ أَن يَبْلُغَا أَشُدَّهُمَا وَيَسْتَخْرِجَا كَنزَهُمَا رَحْمَةً مِّن رَّبِّكَ ۚ وَمَا فَعَلْتُهُ عَنْ أَمْرِي ۚ ذَٰلِكَ تَأْوِيلُ مَا لَمْ تَسْطِع عَّلَيْهِ صَبْرًا
ಆ ಗೋಡೆ, ಪಟ್ಟಣದ ಇಬ್ಬರು ಅನಾಥ ಬಾಲಕರದ್ದಾಗಿತ್ತು. ಅವರಿಗಾಗಿ ನಿಧಿಯು ಆ ಗೋಡಯ ಅಡಿಯಲ್ಲಿ ಹೂತಿಡಲಾಗಿತ್ತು ಮತ್ತು ಅವರ ತಂದೆಯು ಒಬ್ಬ ಸಜ್ಜನ ವ್ಯಕ್ತಿಯಾಗಿದ್ದರು. ನಿಮ್ಮ ಪ್ರಭುವು ಅವರಿಬ್ಬರೂ ತಮ್ಮ ಯೌವ್ವನಕ್ಕೆ ತಲುಪಿ ತಮ್ಮ ನಿಧಿಯನ್ನು ಹೊರತೆಗೆಯಲೆಂದು ಬಯಸಿದನು. ಇದು ನಿಮ್ಮ ಪ್ರಭುವಿನ ಕೃಪೆಯಾಗಿತ್ತು, ಮತ್ತು ಇದನ್ನು ನಾನು ನನ್ನ ಅಭಿಪ್ರಾಯದ ಮೇರೆಗೆ ಮಾಡಿರುವುದಿಲ್ಲ. ನಿಮಗೆ ಸಹನೆ ವಹಿಸಲಾಗದಂತಹ ವಿಚಾರಗಳ ವಾಸ್ತವಿಕತೆಯು ಇದಾಗಿದೆ.
83وَيَسْأَلُونَكَ عَن ذِي الْقَرْنَيْنِ ۖ قُلْ سَأَتْلُو عَلَيْكُم مِّنْهُ ذِكْرًا
ಓ ಪೈಗಂಬರರೇ, ಅವರು ನಿಮ್ಮೊಡನೆ ‘ಜುಲ್ಖರ್‌ನೈನ್'ನ ಬಗ್ಗೆ ಕೇಳುತ್ತಾರೆ. ಸಧ್ಯವೇ, ನಾನು ನಿಮಗೆ ಆತನ ಕೆಲವು ವಿಷಯಗಳನ್ನು ಓದಿ ತಿಳಿಸುವೆನು ಎಂದು ಹೇಳಿರಿ.
84إِنَّا مَكَّنَّا لَهُ فِي الْأَرْضِ وَآتَيْنَاهُ مِن كُلِّ شَيْءٍ سَبَبًا
ನಿಶ್ಚಯವಾಗಿಯು, ನಾವು ಅವನಿಗೆ ಭೂಮಿಯಲ್ಲಿ ಅಧಿಪತ್ಯವನ್ನು ನೀಡಿದ್ದೆವು ಮತ್ತು ಅವನಿಗೆ ಎಲ್ಲಾ ರೀತಿಯ ಸಾಧನಾನುಕೂಲಗಳನ್ನು ಕೊಟ್ಟಿದ್ದೆವು.
85فَأَتْبَعَ سَبَبًا
ಅವರು ತಮ್ಮ ಎಲ್ಲಾ ಸಾಧನಾನುಕೂಲತೆಗಳೊಂದಿಗೆ ಮಾರ್ಗವೊಂದರಲ್ಲಿ ಹೊರಟರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
83ಆಯತ್

ಅನುವಾದ — ಅಲ್-ಕಹ್ಫ್ 83

ಸೂರಾ ಅಲ್-ಕಹ್ಫ್ ಆಯತ್ 83 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ಅವರು ನಿಮ್ಮೊಡನೆ ‘ಜುಲ್ಖರ್‌ನೈನ್'ನ ಬಗ್ಗೆ ಕೇಳುತ್ತಾರೆ. ಸಧ್ಯವೇ, ನಾನು ನಿಮಗೆ…

ಸೂರಾ ಆಯತ್ 83/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 81–85. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers