ಅಲ್-ಕಹ್ಫ್ · 85/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
فَأَتْبَعَ سَبَبًا ۝٨٥
Fa atba`a sababaa
📖 ಕನ್ನಡ ಅರ್ಥ
ಅವರು ತಮ್ಮ ಎಲ್ಲಾ ಸಾಧನಾನುಕೂಲತೆಗಳೊಂದಿಗೆ ಮಾರ್ಗವೊಂದರಲ್ಲಿ ಹೊರಟರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 83-87 — ಸೂರಾ ಅಲ್-ಕಹ್ಫ್

83وَيَسْأَلُونَكَ عَن ذِي الْقَرْنَيْنِ ۖ قُلْ سَأَتْلُو عَلَيْكُم مِّنْهُ ذِكْرًا
ಓ ಪೈಗಂಬರರೇ, ಅವರು ನಿಮ್ಮೊಡನೆ ‘ಜುಲ್ಖರ್‌ನೈನ್'ನ ಬಗ್ಗೆ ಕೇಳುತ್ತಾರೆ. ಸಧ್ಯವೇ, ನಾನು ನಿಮಗೆ ಆತನ ಕೆಲವು ವಿಷಯಗಳನ್ನು ಓದಿ ತಿಳಿಸುವೆನು ಎಂದು ಹೇಳಿರಿ.
84إِنَّا مَكَّنَّا لَهُ فِي الْأَرْضِ وَآتَيْنَاهُ مِن كُلِّ شَيْءٍ سَبَبًا
ನಿಶ್ಚಯವಾಗಿಯು, ನಾವು ಅವನಿಗೆ ಭೂಮಿಯಲ್ಲಿ ಅಧಿಪತ್ಯವನ್ನು ನೀಡಿದ್ದೆವು ಮತ್ತು ಅವನಿಗೆ ಎಲ್ಲಾ ರೀತಿಯ ಸಾಧನಾನುಕೂಲಗಳನ್ನು ಕೊಟ್ಟಿದ್ದೆವು.
85فَأَتْبَعَ سَبَبًا
ಅವರು ತಮ್ಮ ಎಲ್ಲಾ ಸಾಧನಾನುಕೂಲತೆಗಳೊಂದಿಗೆ ಮಾರ್ಗವೊಂದರಲ್ಲಿ ಹೊರಟರು.
86حَتَّىٰ إِذَا بَلَغَ مَغْرِبَ الشَّمْسِ وَجَدَهَا تَغْرُبُ فِي عَيْنٍ حَمِئَةٍ وَوَجَدَ عِندَهَا قَوْمًا ۗ قُلْنَا يَا ذَا الْقَرْنَيْنِ إِمَّا أَن تُعَذِّبَ وَإِمَّا أَن تَتَّخِذَ فِيهِمْ حُسْنًا
ಕೊನೆಗೆ ಅವರು ಸೂರ್ಯಾಸ್ತಮಯ ಪ್ರದೇಶಕ್ಕೆ ತಲುಪಿದರು ಮತ್ತು ಅದನ್ನವರು ಕಪ್ಪು ಹುದುಲಿನ ಚಿಲುಮೆಯಲ್ಲಿ ಮುಳುಗುತ್ತಿರುವುದಾಗಿ ಕಂಡರು. (ಅವರಿಗೆ ಭಾಸವಾಯಿತು) ಅಲ್ಲಿ ಅವರು ಒಂದು ಜನಾಂಗವನ್ನು ಕಂಡರು. ಆಗ ನಾವು ಹೇಳಿದೆವು: ಓ ಜುಲ್ಖರ್‌ನೈನ್, ಒಂದೋ ನೀವು ಅವರನ್ನು ಶಿಕ್ಷಿಸಬಹುದು ಇಲ್ಲವೇ ಅವರ ವಿಚಾರದಲ್ಲಿ ಉತ್ತಮ ನಿಲುವನ್ನು ತಾಳಬಹುದು.
87قَالَ أَمَّا مَن ظَلَمَ فَسَوْفَ نُعَذِّبُهُ ثُمَّ يُرَدُّ إِلَىٰ رَبِّهِ فَيُعَذِّبُهُ عَذَابًا نُّكْرًا
ಅವರು ಹೇಳಿದರು: ಅಕ್ರಮವೆಸಗಿದವನಿಗೆ ಸದ್ಯವೇ ನಾವು ಶಿಕ್ಷಿಸುವೆವು. ತರುವಾಯ ಅವನು ತನ್ನ ಪ್ರಭುವಿನೆಡೆಗೆ ಮರಳಿಸಲಾಗುವನು.ಅವನ ಪ್ರಭು ಅವನಿಗೆ ಕಠಿಣ ಯಾತನೆಯನ್ನು ಕೊಡುವನು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
85ಆಯತ್

ಅನುವಾದ — ಅಲ್-ಕಹ್ಫ್ 85

ಸೂರಾ ಅಲ್-ಕಹ್ಫ್ ಆಯತ್ 85 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಎಲ್ಲಾ ಸಾಧನಾನುಕೂಲತೆಗಳೊಂದಿಗೆ ಮಾರ್ಗವೊಂದರಲ್ಲಿ ಹೊರಟರು.

ಸೂರಾ ಆಯತ್ 85/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 83–87. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers