ಅಲ್-ಕಹ್ಫ್ · 87/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قَالَ أَمَّا مَن ظَلَمَ فَسَوْفَ نُعَذِّبُهُ ثُمَّ يُرَدُّ إِلَىٰ رَبِّهِ فَيُعَذِّبُهُ عَذَابًا نُّكْرًا ۝٨٧
Qaala amaa man zalama fasawfa nu`azzibuhoo summa yuraddu ilaa Rabbihee fa yu `azzibuhoo azaaban nukraa
📖 ಕನ್ನಡ ಅರ್ಥ
ಅವರು ಹೇಳಿದರು: ಅಕ್ರಮವೆಸಗಿದವನಿಗೆ ಸದ್ಯವೇ ನಾವು ಶಿಕ್ಷಿಸುವೆವು. ತರುವಾಯ ಅವನು ತನ್ನ ಪ್ರಭುವಿನೆಡೆಗೆ ಮರಳಿಸಲಾಗುವನು.ಅವನ ಪ್ರಭು ಅವನಿಗೆ ಕಠಿಣ ಯಾತನೆಯನ್ನು ಕೊಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಅಲ್-ಕಹ್ಫ್

85فَأَتْبَعَ سَبَبًا
ಅವರು ತಮ್ಮ ಎಲ್ಲಾ ಸಾಧನಾನುಕೂಲತೆಗಳೊಂದಿಗೆ ಮಾರ್ಗವೊಂದರಲ್ಲಿ ಹೊರಟರು.
86حَتَّىٰ إِذَا بَلَغَ مَغْرِبَ الشَّمْسِ وَجَدَهَا تَغْرُبُ فِي عَيْنٍ حَمِئَةٍ وَوَجَدَ عِندَهَا قَوْمًا ۗ قُلْنَا يَا ذَا الْقَرْنَيْنِ إِمَّا أَن تُعَذِّبَ وَإِمَّا أَن تَتَّخِذَ فِيهِمْ حُسْنًا
ಕೊನೆಗೆ ಅವರು ಸೂರ್ಯಾಸ್ತಮಯ ಪ್ರದೇಶಕ್ಕೆ ತಲುಪಿದರು ಮತ್ತು ಅದನ್ನವರು ಕಪ್ಪು ಹುದುಲಿನ ಚಿಲುಮೆಯಲ್ಲಿ ಮುಳುಗುತ್ತಿರುವುದಾಗಿ ಕಂಡರು. (ಅವರಿಗೆ ಭಾಸವಾಯಿತು) ಅಲ್ಲಿ ಅವರು ಒಂದು ಜನಾಂಗವನ್ನು ಕಂಡರು. ಆಗ ನಾವು ಹೇಳಿದೆವು: ಓ ಜುಲ್ಖರ್‌ನೈನ್, ಒಂದೋ ನೀವು ಅವರನ್ನು ಶಿಕ್ಷಿಸಬಹುದು ಇಲ್ಲವೇ ಅವರ ವಿಚಾರದಲ್ಲಿ ಉತ್ತಮ ನಿಲುವನ್ನು ತಾಳಬಹುದು.
87قَالَ أَمَّا مَن ظَلَمَ فَسَوْفَ نُعَذِّبُهُ ثُمَّ يُرَدُّ إِلَىٰ رَبِّهِ فَيُعَذِّبُهُ عَذَابًا نُّكْرًا
ಅವರು ಹೇಳಿದರು: ಅಕ್ರಮವೆಸಗಿದವನಿಗೆ ಸದ್ಯವೇ ನಾವು ಶಿಕ್ಷಿಸುವೆವು. ತರುವಾಯ ಅವನು ತನ್ನ ಪ್ರಭುವಿನೆಡೆಗೆ ಮರಳಿಸಲಾಗುವನು.ಅವನ ಪ್ರಭು ಅವನಿಗೆ ಕಠಿಣ ಯಾತನೆಯನ್ನು ಕೊಡುವನು.
88وَأَمَّا مَنْ آمَنَ وَعَمِلَ صَالِحًا فَلَهُ جَزَاءً الْحُسْنَىٰ ۖ وَسَنَقُولُ لَهُ مِنْ أَمْرِنَا يُسْرًا
ಆದರೆ ಯಾರು ವಿಶ್ವಾಸವನ್ನಿರಿಸಿ ಸತ್ಕರ್ಮವನ್ನು ಮಾಡಿದನೋ ಅವನಿಗೆ ಉತ್ತಮ ಪ್ರತಿಫಲವಿದೆ.ಮತ್ತು ನಾವು ಅವನಿಗೆ ನಮ್ಮ ಕಾರ್ಯದಲ್ಲಿ ಸರಳವಾಗಿರುವುದನ್ನೇ ಆದೇಶಿಸುವೆವು.
89ثُمَّ أَتْبَعَ سَبَبًا
ತರುವಾಯ ಅವರು ಇನ್ನೊಂದು ಮಾರ್ಗದಲ್ಲಿ ಸಾಗಿದರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
87ಆಯತ್

ಅನುವಾದ — ಅಲ್-ಕಹ್ಫ್ 87

ಸೂರಾ ಅಲ್-ಕಹ್ಫ್ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ಅಕ್ರಮವೆಸಗಿದವನಿಗೆ ಸದ್ಯವೇ ನಾವು ಶಿಕ್ಷಿಸುವೆವು. ತರುವಾಯ ಅವನು ತನ್ನ ಪ್ರಭುವಿನೆಡೆಗೆ…

ಸೂರಾ ಆಯತ್ 87/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers