ಅಲ್-ಕಹ್ಫ್ · 90/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
حَتَّىٰ إِذَا بَلَغَ مَطْلِعَ الشَّمْسِ وَجَدَهَا تَطْلُعُ عَلَىٰ قَوْمٍ لَّمْ نَجْعَل لَّهُم مِّن دُونِهَا سِتْرًا ۝٩٠
Hattaaa izaa balagha matli`ash shamsi wajdahaa tatlu`u alaa qawmil lam naj`al lahum min doonihaa sitraa
📖 ಕನ್ನಡ ಅರ್ಥ
ಕೊನೆಗೆ ಅವರು ಸೂರ್ಯೋದಯದ ಪ್ರದೇಶಕ್ಕೆ ತಲುಪಿದಾಗ ಅದನ್ನು ಅವರು ಒಂದು ಸಮುದಾಯದ ಮೇಲೆ ಉದಯಿಸುತ್ತಿರುವುದಾಗಿ ಕಂಡರು. ನಾವು ಅವರಿಗೆ ಅದರ ಬಿಸಿಲಿನಿಂದ ರಕ್ಷಣೆ ಹೊಂದುವ ಯಾವುದೇ ಮರೆಯನ್ನೂ ಮಾಡಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಅಲ್-ಕಹ್ಫ್

88وَأَمَّا مَنْ آمَنَ وَعَمِلَ صَالِحًا فَلَهُ جَزَاءً الْحُسْنَىٰ ۖ وَسَنَقُولُ لَهُ مِنْ أَمْرِنَا يُسْرًا
ಆದರೆ ಯಾರು ವಿಶ್ವಾಸವನ್ನಿರಿಸಿ ಸತ್ಕರ್ಮವನ್ನು ಮಾಡಿದನೋ ಅವನಿಗೆ ಉತ್ತಮ ಪ್ರತಿಫಲವಿದೆ.ಮತ್ತು ನಾವು ಅವನಿಗೆ ನಮ್ಮ ಕಾರ್ಯದಲ್ಲಿ ಸರಳವಾಗಿರುವುದನ್ನೇ ಆದೇಶಿಸುವೆವು.
89ثُمَّ أَتْبَعَ سَبَبًا
ತರುವಾಯ ಅವರು ಇನ್ನೊಂದು ಮಾರ್ಗದಲ್ಲಿ ಸಾಗಿದರು.
90حَتَّىٰ إِذَا بَلَغَ مَطْلِعَ الشَّمْسِ وَجَدَهَا تَطْلُعُ عَلَىٰ قَوْمٍ لَّمْ نَجْعَل لَّهُم مِّن دُونِهَا سِتْرًا
ಕೊನೆಗೆ ಅವರು ಸೂರ್ಯೋದಯದ ಪ್ರದೇಶಕ್ಕೆ ತಲುಪಿದಾಗ ಅದನ್ನು ಅವರು ಒಂದು ಸಮುದಾಯದ ಮೇಲೆ ಉದಯಿಸುತ್ತಿರುವುದಾಗಿ ಕಂಡರು. ನಾವು ಅವರಿಗೆ ಅದರ ಬಿಸಿಲಿನಿಂದ ರಕ್ಷಣೆ ಹೊಂದುವ ಯಾವುದೇ ಮರೆಯನ್ನೂ ಮಾಡಿರಲಿಲ್ಲ.
91كَذَٰلِكَ وَقَدْ أَحَطْنَا بِمَا لَدَيْهِ خُبْرًا
ಘಟನೆಯು ಹೀಗೆ ಇದೆ ಮತ್ತು ನಿಶ್ಚಯವಾಗಿಯು ಅವರ ಬಳಿಯಿರುವ ಸಕಲ ವಿಷಯಗಳ ಬಗ್ಗೆ ನಮಗೆ ಅರಿವಿದೆ.
92ثُمَّ أَتْبَعَ سَبَبًا
ನಂತರ ಅವರು ಮತ್ತೊಂದು ಮಾರ್ಗವನ್ನು ಹಿಡಿದು ಹೊರಟರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
90ಆಯತ್

ಅನುವಾದ — ಅಲ್-ಕಹ್ಫ್ 90

ಸೂರಾ ಅಲ್-ಕಹ್ಫ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರು ಸೂರ್ಯೋದಯದ ಪ್ರದೇಶಕ್ಕೆ ತಲುಪಿದಾಗ ಅದನ್ನು ಅವರು ಒಂದು ಸಮುದಾಯದ ಮೇಲೆ…

ಸೂರಾ ಆಯತ್ 90/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers