ಅಲ್-ಕಹ್ಫ್ · 93/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
حَتَّىٰ إِذَا بَلَغَ بَيْنَ السَّدَّيْنِ وَجَدَ مِن دُونِهِمَا قَوْمًا لَّا يَكَادُونَ يَفْقَهُونَ قَوْلًا ۝٩٣
Hattaaa izaa balagha bainas saddaini wajada min doonihimaa qawmal laa yakaa doona yafqahoona qawlaa
📖 ಕನ್ನಡ ಅರ್ಥ
ಕೊನೆಗೆ ಅವರು ಎರಡು ಪರ್ವತಗಳ ಮಧ್ಯೆ ತಲುಪಿದಾಗ ಅಲ್ಲಿ ಅವುಗಳೆರಡರ ಹೊರತು ಮತ್ತೊಂದು ಜನಾಂಗವನ್ನು ಕಂಡರು. ಅವರು ಮಾತನ್ನು ಗ್ರಹಿಸಿಕೊಳ್ಳುತ್ತಿರಲಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅಲ್-ಕಹ್ಫ್

91كَذَٰلِكَ وَقَدْ أَحَطْنَا بِمَا لَدَيْهِ خُبْرًا
ಘಟನೆಯು ಹೀಗೆ ಇದೆ ಮತ್ತು ನಿಶ್ಚಯವಾಗಿಯು ಅವರ ಬಳಿಯಿರುವ ಸಕಲ ವಿಷಯಗಳ ಬಗ್ಗೆ ನಮಗೆ ಅರಿವಿದೆ.
92ثُمَّ أَتْبَعَ سَبَبًا
ನಂತರ ಅವರು ಮತ್ತೊಂದು ಮಾರ್ಗವನ್ನು ಹಿಡಿದು ಹೊರಟರು.
93حَتَّىٰ إِذَا بَلَغَ بَيْنَ السَّدَّيْنِ وَجَدَ مِن دُونِهِمَا قَوْمًا لَّا يَكَادُونَ يَفْقَهُونَ قَوْلًا
ಕೊನೆಗೆ ಅವರು ಎರಡು ಪರ್ವತಗಳ ಮಧ್ಯೆ ತಲುಪಿದಾಗ ಅಲ್ಲಿ ಅವುಗಳೆರಡರ ಹೊರತು ಮತ್ತೊಂದು ಜನಾಂಗವನ್ನು ಕಂಡರು. ಅವರು ಮಾತನ್ನು ಗ್ರಹಿಸಿಕೊಳ್ಳುತ್ತಿರಲಿಲ್ಲ.
94قَالُوا يَا ذَا الْقَرْنَيْنِ إِنَّ يَأْجُوجَ وَمَأْجُوجَ مُفْسِدُونَ فِي الْأَرْضِ فَهَلْ نَجْعَلُ لَكَ خَرْجًا عَلَىٰ أَن تَجْعَلَ بَيْنَنَا وَبَيْنَهُمْ سَدًّا
ಅವರು ಹೇಳಿದರು: ಓ ಜುಲ್ಖರ್‌ನೈನ್! ಯಾಜೂಜ್ ಮಾಜೂಜ್ ಈ ಪ್ರದೇಶದಲ್ಲಿ ಕ್ಷೆÆÃಭೆ ಹರಡು ವವರಾಗಿದ್ದಾರೆ.ನೀವು ನಮ್ಮ ಮತ್ತು ಅವರ ನಡುವೆ ತಡೆಗೋಡಯೊಂದನ್ನು ನಿರ್ಮಾಣ ಮಾಡುವ (ಶರತ್ತಿನ) ಮೇಲೆ ನಾವು ನಿಮಗಾಗಿ ತೆರಿಗೆ ಮೊತ್ತವನ್ನು ನಿಶ್ಚಯಿಸಿ ಕೊಡಬೇಕೆ?
95قَالَ مَا مَكَّنِّي فِيهِ رَبِّي خَيْرٌ فَأَعِينُونِي بِقُوَّةٍ أَجْعَلْ بَيْنَكُمْ وَبَيْنَهُمْ رَدْمًا
ಅವರು ಹೇಳಿದರು: ಓ ಜುಲ್ಖರ್‌ನೈನ್! ಯಾಜೂಜ್ ಮಾಜೂಜ್ ಈ ಪ್ರದೇಶದಲ್ಲಿ ಕ್ಷೆÆÃಭೆ ಹರಡು ವವರಾಗಿದ್ದಾರೆ.ನೀವು ನಮ್ಮ ಮತ್ತು ಅವರ ನಡುವೆ ತಡೆಗೋಡಯೊಂದನ್ನು ನಿರ್ಮಾಣ ಮಾಡುವ (ಶರತ್ತಿನ) ಮೇಲೆ ನಾವು ನಿಮಗಾಗಿ ತೆರಿಗೆ ಮೊತ್ತವನ್ನು ನಿಶ್ಚಯಿಸಿ ಕೊಡಬೇಕೆ?
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
93ಆಯತ್

ಅನುವಾದ — ಅಲ್-ಕಹ್ಫ್ 93

ಸೂರಾ ಅಲ್-ಕಹ್ಫ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರು ಎರಡು ಪರ್ವತಗಳ ಮಧ್ಯೆ ತಲುಪಿದಾಗ ಅಲ್ಲಿ ಅವುಗಳೆರಡರ ಹೊರತು ಮತ್ತೊಂದು…

ಸೂರಾ ಆಯತ್ 93/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers