ಅಲ್-ಕಹ್ಫ್ · 96/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
آتُونِي زُبَرَ الْحَدِيدِ ۖ حَتَّىٰ إِذَا سَاوَىٰ بَيْنَ الصَّدَفَيْنِ قَالَ انفُخُوا ۖ حَتَّىٰ إِذَا جَعَلَهُ نَارًا قَالَ آتُونِي أُفْرِغْ عَلَيْهِ قِطْرًا ۝٩٦
Aatoonee zubaral hadeed, hattaaa izaa saawaa bainas sadafaini qaalan fukhoo hattaaa izaa ja`alahoo naaran qaala aatooneee ufrigh `alaihi qitraa
📖 ಕನ್ನಡ ಅರ್ಥ
ನೀವು ನನಗೆ ಕಬ್ಬಿಣದ ಗಟ್ಟಿಗಳನ್ನು ತಂದು ಕೊಡಿರಿ. ಕೊನೆಗೆ ಅವರು ಆ ಎರಡು ಬೆಟ್ಟಗಳ ನಡುವೆ ಗೋಡೆಯನ್ನು ಸಮತಟ್ಟಾಗಿಸಿ: ನೀವು ಬೆಂಕಿಯನ್ನು ಉರಿಸಿರಿ ಎಂದರು. ಕೊನೆಗೆ ಕಬ್ಬಿಣದ ಗಟ್ಟಿಗಳನ್ನು ಕೆಂಡವನ್ನಾಗಿ ಮಾಡಿದಾಗ ನೀವು ಕರಗಿಸಿದ ತಾಮ್ರವನ್ನು ತನ್ನಿರಿ ನಾನು ಅದನ್ನು ಅದರ ಮೇಲೆ ಎರೆಯುವೆನು ಎಂದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00

📜 ಆಯತ್ 94-98 — ಸೂರಾ ಅಲ್-ಕಹ್ಫ್

94قَالُوا يَا ذَا الْقَرْنَيْنِ إِنَّ يَأْجُوجَ وَمَأْجُوجَ مُفْسِدُونَ فِي الْأَرْضِ فَهَلْ نَجْعَلُ لَكَ خَرْجًا عَلَىٰ أَن تَجْعَلَ بَيْنَنَا وَبَيْنَهُمْ سَدًّا
ಅವರು ಹೇಳಿದರು: ಓ ಜುಲ್ಖರ್‌ನೈನ್! ಯಾಜೂಜ್ ಮಾಜೂಜ್ ಈ ಪ್ರದೇಶದಲ್ಲಿ ಕ್ಷೆÆÃಭೆ ಹರಡು ವವರಾಗಿದ್ದಾರೆ.ನೀವು ನಮ್ಮ ಮತ್ತು ಅವರ ನಡುವೆ ತಡೆಗೋಡಯೊಂದನ್ನು ನಿರ್ಮಾಣ ಮಾಡುವ (ಶರತ್ತಿನ) ಮೇಲೆ ನಾವು ನಿಮಗಾಗಿ ತೆರಿಗೆ ಮೊತ್ತವನ್ನು ನಿಶ್ಚಯಿಸಿ ಕೊಡಬೇಕೆ?
95قَالَ مَا مَكَّنِّي فِيهِ رَبِّي خَيْرٌ فَأَعِينُونِي بِقُوَّةٍ أَجْعَلْ بَيْنَكُمْ وَبَيْنَهُمْ رَدْمًا
ಅವರು ಹೇಳಿದರು: ಓ ಜುಲ್ಖರ್‌ನೈನ್! ಯಾಜೂಜ್ ಮಾಜೂಜ್ ಈ ಪ್ರದೇಶದಲ್ಲಿ ಕ್ಷೆÆÃಭೆ ಹರಡು ವವರಾಗಿದ್ದಾರೆ.ನೀವು ನಮ್ಮ ಮತ್ತು ಅವರ ನಡುವೆ ತಡೆಗೋಡಯೊಂದನ್ನು ನಿರ್ಮಾಣ ಮಾಡುವ (ಶರತ್ತಿನ) ಮೇಲೆ ನಾವು ನಿಮಗಾಗಿ ತೆರಿಗೆ ಮೊತ್ತವನ್ನು ನಿಶ್ಚಯಿಸಿ ಕೊಡಬೇಕೆ?
96آتُونِي زُبَرَ الْحَدِيدِ ۖ حَتَّىٰ إِذَا سَاوَىٰ بَيْنَ الصَّدَفَيْنِ قَالَ انفُخُوا ۖ حَتَّىٰ إِذَا جَعَلَهُ نَارًا قَالَ آتُونِي أُفْرِغْ عَلَيْهِ قِطْرًا
ನೀವು ನನಗೆ ಕಬ್ಬಿಣದ ಗಟ್ಟಿಗಳನ್ನು ತಂದು ಕೊಡಿರಿ. ಕೊನೆಗೆ ಅವರು ಆ ಎರಡು ಬೆಟ್ಟಗಳ ನಡುವೆ ಗೋಡೆಯನ್ನು ಸಮತಟ್ಟಾಗಿಸಿ: ನೀವು ಬೆಂಕಿಯನ್ನು ಉರಿಸಿರಿ ಎಂದರು. ಕೊನೆಗೆ ಕಬ್ಬಿಣದ ಗಟ್ಟಿಗಳನ್ನು ಕೆಂಡವನ್ನಾಗಿ ಮಾಡಿದಾಗ ನೀವು ಕರಗಿಸಿದ ತಾಮ್ರವನ್ನು ತನ್ನಿರಿ ನಾನು ಅದನ್ನು ಅದರ ಮೇಲೆ ಎರೆಯುವೆನು ಎಂದರು.
97فَمَا اسْطَاعُوا أَن يَظْهَرُوهُ وَمَا اسْتَطَاعُوا لَهُ نَقْبًا
ಕೊನೆಗೆ ಯಾಜೂಜ್, ಮಾಜೂಜರಿಗೆ ಅದರ ಮೇಲೇರಿ ಬರಲು ಸಾಧ್ಯವಾಗಲಿಲ್ಲ ಮತ್ತು ಅವರು ಅದಕ್ಕೆ ಕನ್ನ ಕೊರೆಯಲೂ ಅಸಮರ್ಥರಾದರು.
98قَالَ هَٰذَا رَحْمَةٌ مِّن رَّبِّي ۖ فَإِذَا جَاءَ وَعْدُ رَبِّي جَعَلَهُ دَكَّاءَ ۖ وَكَانَ وَعْدُ رَبِّي حَقًّا
ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ ವಾಗ್ದಾನವು ಬಂದು ಬಿಟ್ಟರೆ ಅದನ್ನು ಅವನು ಪುಡಿಗಟ್ಟಿಬಿಡುವನು ಮತ್ತು ನನ್ನ ಪ್ರಭುವಿನ ವಾಗ್ದಾನವು ಸತ್ಯವಾಗಿದೆ.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
96ಆಯತ್

ಅನುವಾದ — ಅಲ್-ಕಹ್ಫ್ 96

ಸೂರಾ ಅಲ್-ಕಹ್ಫ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ನನಗೆ ಕಬ್ಬಿಣದ ಗಟ್ಟಿಗಳನ್ನು ತಂದು ಕೊಡಿರಿ. ಕೊನೆಗೆ ಅವರು ಆ ಎರಡು…

ಸೂರಾ ಆಯತ್ 96/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 94–98. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Tuesday, September 29, 2026

Don't forget us in your sincere prayers