ಅಲ್-ಕಹ್ಫ್ · 98/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
قَالَ هَٰذَا رَحْمَةٌ مِّن رَّبِّي ۖ فَإِذَا جَاءَ وَعْدُ رَبِّي جَعَلَهُ دَكَّاءَ ۖ وَكَانَ وَعْدُ رَبِّي حَقًّا ۝٩٨
Qaala haaza rahmatummir Rabbee fa izaa jaaa`a wa`du Rabbee ja`alahoo dakkaaa`a; wa kaana; wa du Rabbee haqqaa
📖 ಕನ್ನಡ ಅರ್ಥ
ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ ವಾಗ್ದಾನವು ಬಂದು ಬಿಟ್ಟರೆ ಅದನ್ನು ಅವನು ಪುಡಿಗಟ್ಟಿಬಿಡುವನು ಮತ್ತು ನನ್ನ ಪ್ರಭುವಿನ ವಾಗ್ದಾನವು ಸತ್ಯವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-100 — ಸೂರಾ ಅಲ್-ಕಹ್ಫ್

96آتُونِي زُبَرَ الْحَدِيدِ ۖ حَتَّىٰ إِذَا سَاوَىٰ بَيْنَ الصَّدَفَيْنِ قَالَ انفُخُوا ۖ حَتَّىٰ إِذَا جَعَلَهُ نَارًا قَالَ آتُونِي أُفْرِغْ عَلَيْهِ قِطْرًا
ನೀವು ನನಗೆ ಕಬ್ಬಿಣದ ಗಟ್ಟಿಗಳನ್ನು ತಂದು ಕೊಡಿರಿ. ಕೊನೆಗೆ ಅವರು ಆ ಎರಡು ಬೆಟ್ಟಗಳ ನಡುವೆ ಗೋಡೆಯನ್ನು ಸಮತಟ್ಟಾಗಿಸಿ: ನೀವು ಬೆಂಕಿಯನ್ನು ಉರಿಸಿರಿ ಎಂದರು. ಕೊನೆಗೆ ಕಬ್ಬಿಣದ ಗಟ್ಟಿಗಳನ್ನು ಕೆಂಡವನ್ನಾಗಿ ಮಾಡಿದಾಗ ನೀವು ಕರಗಿಸಿದ ತಾಮ್ರವನ್ನು ತನ್ನಿರಿ ನಾನು ಅದನ್ನು ಅದರ ಮೇಲೆ ಎರೆಯುವೆನು ಎಂದರು.
97فَمَا اسْطَاعُوا أَن يَظْهَرُوهُ وَمَا اسْتَطَاعُوا لَهُ نَقْبًا
ಕೊನೆಗೆ ಯಾಜೂಜ್, ಮಾಜೂಜರಿಗೆ ಅದರ ಮೇಲೇರಿ ಬರಲು ಸಾಧ್ಯವಾಗಲಿಲ್ಲ ಮತ್ತು ಅವರು ಅದಕ್ಕೆ ಕನ್ನ ಕೊರೆಯಲೂ ಅಸಮರ್ಥರಾದರು.
98قَالَ هَٰذَا رَحْمَةٌ مِّن رَّبِّي ۖ فَإِذَا جَاءَ وَعْدُ رَبِّي جَعَلَهُ دَكَّاءَ ۖ وَكَانَ وَعْدُ رَبِّي حَقًّا
ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ ವಾಗ್ದಾನವು ಬಂದು ಬಿಟ್ಟರೆ ಅದನ್ನು ಅವನು ಪುಡಿಗಟ್ಟಿಬಿಡುವನು ಮತ್ತು ನನ್ನ ಪ್ರಭುವಿನ ವಾಗ್ದಾನವು ಸತ್ಯವಾಗಿದೆ.
99۞ وَتَرَكْنَا بَعْضَهُمْ يَوْمَئِذٍ يَمُوجُ فِي بَعْضٍ ۖ وَنُفِخَ فِي الصُّورِ فَجَمَعْنَاهُمْ جَمْعًا
ನಾವು ಆ ದಿನ ಅವರನ್ನು ಅಲೆಗಳಂತೆ ಪರಸ್ಪರ ಕೆಲವರು ಇನ್ನು ಕೆಲವರಲ್ಲಿ ಬೆರೆತುಕೊಳ್ಳಲು ಬಿಟ್ಟು ಬಿಡುವೆವು ಮತ್ತು ಕಹಳೆ ಊದಲಾಗವುದು. ಆಗ ನಾವು ಅವರೆಲ್ಲರನ್ನು ಒಟ್ಟುಗೂಡಿಸುವೆವು.
100وَعَرَضْنَا جَهَنَّمَ يَوْمَئِذٍ لِّلْكَافِرِينَ عَرْضًا
ಆ ದಿನ ನಾವು ನರಕವನ್ನು ಸತ್ಯನಿಷೇಧಿಗಳ ಕಣ್ಣೆದುರಿಗೆ ತಂದು ನಿಲ್ಲಿಸುವೆವು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
98ಆಯತ್

ಅನುವಾದ — ಅಲ್-ಕಹ್ಫ್ 98

ಸೂರಾ ಅಲ್-ಕಹ್ಫ್ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ…

ಸೂರಾ ಆಯತ್ 98/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 96–100. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers