ಅಲ್-ಕಹ್ಫ್ · 99/110
ಅನುವಾದ ಉಚ್ಚಾರಣೆ — ಸೂರಾ ಅಲ್-ಕಹ್ಫ್
۞ وَتَرَكْنَا بَعْضَهُمْ يَوْمَئِذٍ يَمُوجُ فِي بَعْضٍ ۖ وَنُفِخَ فِي الصُّورِ فَجَمَعْنَاهُمْ جَمْعًا ۝٩٩
Wa taraknaa ba`dahum Yawma`iziny yamooju fee ba`dinw wa nufikha fis Soori fajama`naahum jam`aa
📖 ಕನ್ನಡ ಅರ್ಥ
ನಾವು ಆ ದಿನ ಅವರನ್ನು ಅಲೆಗಳಂತೆ ಪರಸ್ಪರ ಕೆಲವರು ಇನ್ನು ಕೆಲವರಲ್ಲಿ ಬೆರೆತುಕೊಳ್ಳಲು ಬಿಟ್ಟು ಬಿಡುವೆವು ಮತ್ತು ಕಹಳೆ ಊದಲಾಗವುದು. ಆಗ ನಾವು ಅವರೆಲ್ಲರನ್ನು ಒಟ್ಟುಗೂಡಿಸುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅಲ್-ಕಹ್ಫ್

97فَمَا اسْطَاعُوا أَن يَظْهَرُوهُ وَمَا اسْتَطَاعُوا لَهُ نَقْبًا
ಕೊನೆಗೆ ಯಾಜೂಜ್, ಮಾಜೂಜರಿಗೆ ಅದರ ಮೇಲೇರಿ ಬರಲು ಸಾಧ್ಯವಾಗಲಿಲ್ಲ ಮತ್ತು ಅವರು ಅದಕ್ಕೆ ಕನ್ನ ಕೊರೆಯಲೂ ಅಸಮರ್ಥರಾದರು.
98قَالَ هَٰذَا رَحْمَةٌ مِّن رَّبِّي ۖ فَإِذَا جَاءَ وَعْدُ رَبِّي جَعَلَهُ دَكَّاءَ ۖ وَكَانَ وَعْدُ رَبِّي حَقًّا
ಜುಲ್ಖರ್‌ನೈನ್ ಹೇಳಿದರು: ಈ ತಡೆ ನನ್ನ ಪ್ರಭುವಿನ ಕಾರುಣ್ಯವಾಗಿದೆ. ಆದರೆ ನನ್ನ ಪ್ರಭುವಿನ ವಾಗ್ದಾನವು ಬಂದು ಬಿಟ್ಟರೆ ಅದನ್ನು ಅವನು ಪುಡಿಗಟ್ಟಿಬಿಡುವನು ಮತ್ತು ನನ್ನ ಪ್ರಭುವಿನ ವಾಗ್ದಾನವು ಸತ್ಯವಾಗಿದೆ.
99۞ وَتَرَكْنَا بَعْضَهُمْ يَوْمَئِذٍ يَمُوجُ فِي بَعْضٍ ۖ وَنُفِخَ فِي الصُّورِ فَجَمَعْنَاهُمْ جَمْعًا
ನಾವು ಆ ದಿನ ಅವರನ್ನು ಅಲೆಗಳಂತೆ ಪರಸ್ಪರ ಕೆಲವರು ಇನ್ನು ಕೆಲವರಲ್ಲಿ ಬೆರೆತುಕೊಳ್ಳಲು ಬಿಟ್ಟು ಬಿಡುವೆವು ಮತ್ತು ಕಹಳೆ ಊದಲಾಗವುದು. ಆಗ ನಾವು ಅವರೆಲ್ಲರನ್ನು ಒಟ್ಟುಗೂಡಿಸುವೆವು.
100وَعَرَضْنَا جَهَنَّمَ يَوْمَئِذٍ لِّلْكَافِرِينَ عَرْضًا
ಆ ದಿನ ನಾವು ನರಕವನ್ನು ಸತ್ಯನಿಷೇಧಿಗಳ ಕಣ್ಣೆದುರಿಗೆ ತಂದು ನಿಲ್ಲಿಸುವೆವು.
101الَّذِينَ كَانَتْ أَعْيُنُهُمْ فِي غِطَاءٍ عَن ذِكْرِي وَكَانُوا لَا يَسْتَطِيعُونَ سَمْعًا
ಅವರ ಕಣ್ಣುಗಳ ಮೇಲೆ ಇಹಲೋಕದಲ್ಲಿ ನನ್ನ ಸ್ಮರಣೆಯಿಂದ ಅಲಕ್ಷö್ಯತೆಯ ಪರದೆ ಬಿದ್ದಿತ್ತು ಮತ್ತು ಅವರು ಆಲಿಸಲಿಕ್ಕೂ ಅಸಮರ್ಥರಾಗಿದ್ದರು.
ಅಲ್-ಕಹ್ಫ್ಕುರಾನ್ ಸೂಚಿ
110ಆಯತ್
MeccanRevelation
99ಆಯತ್

ಅನುವಾದ — ಅಲ್-ಕಹ್ಫ್ 99

ಸೂರಾ ಅಲ್-ಕಹ್ಫ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆ ದಿನ ಅವರನ್ನು ಅಲೆಗಳಂತೆ ಪರಸ್ಪರ ಕೆಲವರು ಇನ್ನು ಕೆಲವರಲ್ಲಿ ಬೆರೆತುಕೊಳ್ಳಲು…

ಸೂರಾ ಆಯತ್ 99/110 — ಸೂರಾ ಅಲ್-ಕಹ್ಫ್ الكهف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಕಹ್ಫ್ ಆಲಿಸಿ, ಸೂರಾ ಅಲ್-ಕಹ್ಫ್ ಅನುವಾದ, ಸೂರಾ ಅಲ್-ಕಹ್ಫ್ mp3, ಸೂರಾ ಅಲ್-ಕಹ್ಫ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers