ಮರ್ಯಮ್ · 19/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
قَالَ إِنَّمَا أَنَا رَسُولُ رَبِّكِ لِأَهَبَ لَكِ غُلَامًا زَكِيًّا ۝١٩
Qaala innamaa ana rasoolu Rabbiki li ahaba laki ghulaaman zakiyyaa
📖 ಕನ್ನಡ ಅರ್ಥ
ಅವನು (ಪವಿತ್ರಾತ್ಮ) ಉತ್ತರಿಸಿದನು: ನಾನಂತು ನಿನ್ನ ಪ್ರಭುವಿನ ನಿಯೋಗಿತ ದೂತನಾಗಿದ್ದೇನೆ. ನಿನಗೆ ಪರಿಶುದ್ಧನಾದ ಒಬ್ಬ ಬಾಲಕನನ್ನು ನೀಡಲೆಂದು ಬಂದಿರುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಮರ್ಯಮ್

17فَاتَّخَذَتْ مِن دُونِهِمْ حِجَابًا فَأَرْسَلْنَا إِلَيْهَا رُوحَنَا فَتَمَثَّلَ لَهَا بَشَرًا سَوِيًّا
ಮತ್ತು ಆಕೆ ಅವರಿಂದ ಮರೆಯಾಗಿ ಒಂದು ತೆರೆಯನ್ನು ಮಾಡಿಕೊಂಡಳು. ಅನಂತರ ನಾವು ಅವಳ ಬಳಿಗೆ ನಮ್ಮ ಪವಿತ್ರಾತ್ಮ (ಜಿಬ್ರೀಲ್‌ನನ್ನು) ಕಳುಹಿಸಿಕೊಟ್ಟೆವು ಅವನು ಆಕೆಯ ಮುಂದೆ ಪರಿಪೂರ್ಣ ಮಾನವ ರೂಪದಲ್ಲಿ ಪ್ರತ್ಯಕ್ಷವಾದನು.
18قَالَتْ إِنِّي أَعُوذُ بِالرَّحْمَٰنِ مِنكَ إِن كُنتَ تَقِيًّا
ಮರ್ಯಮ್ ಹೇಳಿದರು: ನೀನು ಅಲ್ಲಾಹನ ಭಯಭಕ್ತಿಯನ್ನು ಹೊಂದಿದವನಾಗಿದ್ದರೆ ನಿನ್ನಿಂದ ನಾನು ಪರಮ ದಯಾಮಯನ ಅಭಯವನ್ನು ಯಾಚಿಸುತ್ತೇನೆ.
19قَالَ إِنَّمَا أَنَا رَسُولُ رَبِّكِ لِأَهَبَ لَكِ غُلَامًا زَكِيًّا
ಅವನು (ಪವಿತ್ರಾತ್ಮ) ಉತ್ತರಿಸಿದನು: ನಾನಂತು ನಿನ್ನ ಪ್ರಭುವಿನ ನಿಯೋಗಿತ ದೂತನಾಗಿದ್ದೇನೆ. ನಿನಗೆ ಪರಿಶುದ್ಧನಾದ ಒಬ್ಬ ಬಾಲಕನನ್ನು ನೀಡಲೆಂದು ಬಂದಿರುವೆನು.
20قَالَتْ أَنَّىٰ يَكُونُ لِي غُلَامٌ وَلَمْ يَمْسَسْنِي بَشَرٌ وَلَمْ أَكُ بَغِيًّا
ಮರ್ಯಮ್ ಹೇಳಿದರು: ನನಗೆ ಮಗುವಾಗುವುದಾದರೂ ಹೇಗೆ? ನನ್ನನ್ನು ಯಾವೊಬ್ಬ ಮನುಷ್ಯನು ಸ್ಪರ್ಷಿಸಿರುವುದಿಲ್ಲ ಹಾಗೂ ನಾನು ನಡತೆಗೆಟ್ಟವಳೂ ಅಲ್ಲ.
21قَالَ كَذَٰلِكِ قَالَ رَبُّكِ هُوَ عَلَيَّ هَيِّنٌ ۖ وَلِنَجْعَلَهُ آيَةً لِّلنَّاسِ وَرَحْمَةً مِّنَّا ۚ وَكَانَ أَمْرًا مَّقْضِيًّا
ಅವನು (ಜಿಬ್ರೀಲ್) ಹೇಳಿದನು: ಹಾಗೆಯೇ ಆಗುವುದು ನಿಮ್ಮ ಪ್ರಭು ಹೇಳುತ್ತಾನೆ. 'ಇದು ನನಗೆ ಅತಿ ಸುಲಭವಾಗಿದೆ. ನಾನು ಅವನನ್ನು ಜನರಿಗೆ ಒಂದು ನಿದರ್ಶನವನ್ನಾಗಿಯೂ, ನಮ್ಮ ಕಡೆಯ ವಿಶೇಷ ಕಾರುಣ್ಯವನ್ನಾಗಿಯೂ ಮಾಡಲಿದ್ದೇವೆ'.ಇದು ನಿಶ್ಚಿತ ಸಂಗತಿಯಾಗಿದೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
19ಆಯತ್

ಅನುವಾದ — ಮರ್ಯಮ್ 19

ಸೂರಾ ಮರ್ಯಮ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು (ಪವಿತ್ರಾತ್ಮ) ಉತ್ತರಿಸಿದನು: ನಾನಂತು ನಿನ್ನ ಪ್ರಭುವಿನ ನಿಯೋಗಿತ ದೂತನಾಗಿದ್ದೇನೆ. ನಿನಗೆ ಪರಿಶುದ್ಧನಾದ…

ಸೂರಾ ಆಯತ್ 19/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers