ಮರ್ಯಮ್ · 23/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
فَأَجَاءَهَا الْمَخَاضُ إِلَىٰ جِذْعِ النَّخْلَةِ قَالَتْ يَا لَيْتَنِي مِتُّ قَبْلَ هَٰذَا وَكُنتُ نَسْيًا مَّنسِيًّا ۝٢٣
Fa ajaaa `ahal makhaadu ilaa jiz`in nakhlati qaalat yaa laitanee mittu qabla haazaa wa kuntu nasyam mansiyyaa
📖 ಕನ್ನಡ ಅರ್ಥ
ಅನಂತರ ಅವರನ್ನು ಪ್ರಸವವೇದನೆಯು ಒಂದು ಖರ್ಜೂರದ ಮರದ ಬೊಡ್ಡೆಯ ಕೆಳಗೆ ತಂದು ಬಿಟ್ಟಿತು. ಅವರೆಂದರು: ಅಯ್ಯೋ! ನಾನು ಇದಕ್ಕೆ ಮೊದಲೇ ಮರಣ ಹೊಂದಿರುತ್ತಿದ್ದರೆ! ಹಾಗೂ ನಾನು ಜನರ ನೆನಪಿನಿಂದಲೂ ವಿಸ್ಮರಣೀಯ ವಸ್ತುವಾಗಿರುತ್ತಿದ್ದರೆ!(ಚೆನ್ನಾಗಿತ್ತು).

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಮರ್ಯಮ್

21قَالَ كَذَٰلِكِ قَالَ رَبُّكِ هُوَ عَلَيَّ هَيِّنٌ ۖ وَلِنَجْعَلَهُ آيَةً لِّلنَّاسِ وَرَحْمَةً مِّنَّا ۚ وَكَانَ أَمْرًا مَّقْضِيًّا
ಅವನು (ಜಿಬ್ರೀಲ್) ಹೇಳಿದನು: ಹಾಗೆಯೇ ಆಗುವುದು ನಿಮ್ಮ ಪ್ರಭು ಹೇಳುತ್ತಾನೆ. 'ಇದು ನನಗೆ ಅತಿ ಸುಲಭವಾಗಿದೆ. ನಾನು ಅವನನ್ನು ಜನರಿಗೆ ಒಂದು ನಿದರ್ಶನವನ್ನಾಗಿಯೂ, ನಮ್ಮ ಕಡೆಯ ವಿಶೇಷ ಕಾರುಣ್ಯವನ್ನಾಗಿಯೂ ಮಾಡಲಿದ್ದೇವೆ'.ಇದು ನಿಶ್ಚಿತ ಸಂಗತಿಯಾಗಿದೆ.
22۞ فَحَمَلَتْهُ فَانتَبَذَتْ بِهِ مَكَانًا قَصِيًّا
ಮರ್ಯಮರು ಗರ್ಭಿಣಿಯಾದರು. ಇದೇ ಸ್ಥಿತಿಯಲ್ಲಿ ಅವರು ದೂರವಾದ ಪ್ರದೇಶಕ್ಕೆ ಹೋದರು.
23فَأَجَاءَهَا الْمَخَاضُ إِلَىٰ جِذْعِ النَّخْلَةِ قَالَتْ يَا لَيْتَنِي مِتُّ قَبْلَ هَٰذَا وَكُنتُ نَسْيًا مَّنسِيًّا
ಅನಂತರ ಅವರನ್ನು ಪ್ರಸವವೇದನೆಯು ಒಂದು ಖರ್ಜೂರದ ಮರದ ಬೊಡ್ಡೆಯ ಕೆಳಗೆ ತಂದು ಬಿಟ್ಟಿತು. ಅವರೆಂದರು: ಅಯ್ಯೋ! ನಾನು ಇದಕ್ಕೆ ಮೊದಲೇ ಮರಣ ಹೊಂದಿರುತ್ತಿದ್ದರೆ! ಹಾಗೂ ನಾನು ಜನರ ನೆನಪಿನಿಂದಲೂ ವಿಸ್ಮರಣೀಯ ವಸ್ತುವಾಗಿರುತ್ತಿದ್ದರೆ!(ಚೆನ್ನಾಗಿತ್ತು).
24فَنَادَاهَا مِن تَحْتِهَا أَلَّا تَحْزَنِي قَدْ جَعَلَ رَبُّكِ تَحْتَكِ سَرِيًّا
ಅಷ್ಟರಲ್ಲಿ ಜಿಬ್ರೀಲನು ಮರದಡಿಯಿಂದ ಕೂಗಿ ಹೇಳಿದನು: “ನೀನು ದುಃಖಿಸಬೇಡ; ನಿನ್ನ ಪ್ರಭುವು ನಿನ್ನ ತಳಭಾಗದಲ್ಲಿ ಚಿಲುಮೆಯೊಂದನ್ನು ಹರಿಸಿರುವನು”
25وَهُزِّي إِلَيْكِ بِجِذْعِ النَّخْلَةِ تُسَاقِطْ عَلَيْكِ رُطَبًا جَنِيًّا
ಮತ್ತು ನೀನು ನಿನ್ನೆಡೆಗೆ ಆ ಖರ್ಜೂರ ಮರದ ಬೊಡ್ಡೆಯನ್ನು ಅಲುಗಾಡಿಸು. ಅದು ನಿನ್ನ ಮೇಲೆ ತಾಜಾ ಖರ್ಜೂರ ಹಣ್ಣನ್ನು ಉದುರಿಸುವುದು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
23ಆಯತ್

ಅನುವಾದ — ಮರ್ಯಮ್ 23

ಸೂರಾ ಮರ್ಯಮ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರನ್ನು ಪ್ರಸವವೇದನೆಯು ಒಂದು ಖರ್ಜೂರದ ಮರದ ಬೊಡ್ಡೆಯ ಕೆಳಗೆ ತಂದು ಬಿಟ್ಟಿತು.…

ಸೂರಾ ಆಯತ್ 23/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers