ಮರ್ಯಮ್ · 27/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
فَأَتَتْ بِهِ قَوْمَهَا تَحْمِلُهُ ۖ قَالُوا يَا مَرْيَمُ لَقَدْ جِئْتِ شَيْئًا فَرِيًّا ۝٢٧
Fa atat bihee qawmahaa tahmiluhoo qaaloo yaa Maryamoo laqad ji`ti shai`an fariyyaa
📖 ಕನ್ನಡ ಅರ್ಥ
ಆಮೇಲೆ ಮರ್ಯಮ್ ಆ ಮಗುವನ್ನು ಎತ್ತಿಕೊಂಡು ತನ್ನ ಜನಾಂಗದೆಡೆಗೆ ಬಂದರು. ಅವರೆಲ್ಲರು ಹೇಳಿದರು: ಓ ಮರ್ಯಮ್, ನೀನು ತುಂಬಾ ಕೆಟ್ಟ ಕೆಲಸ ಮಾಡಿರುವೆ.

🎧 ಆಲಿಸಿ


📜 ಆಯತ್ 25-29 — ಸೂರಾ ಮರ್ಯಮ್

25وَهُزِّي إِلَيْكِ بِجِذْعِ النَّخْلَةِ تُسَاقِطْ عَلَيْكِ رُطَبًا جَنِيًّا
ಮತ್ತು ನೀನು ನಿನ್ನೆಡೆಗೆ ಆ ಖರ್ಜೂರ ಮರದ ಬೊಡ್ಡೆಯನ್ನು ಅಲುಗಾಡಿಸು. ಅದು ನಿನ್ನ ಮೇಲೆ ತಾಜಾ ಖರ್ಜೂರ ಹಣ್ಣನ್ನು ಉದುರಿಸುವುದು.
26فَكُلِي وَاشْرَبِي وَقَرِّي عَيْنًا ۖ فَإِمَّا تَرَيِنَّ مِنَ الْبَشَرِ أَحَدًا فَقُولِي إِنِّي نَذَرْتُ لِلرَّحْمَٰنِ صَوْمًا فَلَنْ أُكَلِّمَ الْيَوْمَ إِنسِيًّا
ಇನ್ನು ನೀನು ತಿನ್ನು-ಕುಡಿ ಮತ್ತು ಕಣ್ಣುಗಳನ್ನು ತಂಪಾಗಿಸು. ಇನ್ನು ಯಾರಾದರೊಬ್ಬ ಮನುಷ್ಯನನ್ನು ಕಂಡರೆ (ಸನ್ನೆಯಿಂದ) ಹೇಳಿಬಿಡು: ನಾನು ಪರಮ ದಯಮಯನಾದ ಅಲ್ಲಾಹನ ಹೆಸರಲ್ಲಿ ಮೌನವ್ರತದ ಹರಕೆ ಹೊತ್ತಿರುತ್ತೇನೆ. ನಾನಿಂದು ಯಾರೊಂದಿಗೂ ಮಾತಾನಾಡಲಾರೆ.
27فَأَتَتْ بِهِ قَوْمَهَا تَحْمِلُهُ ۖ قَالُوا يَا مَرْيَمُ لَقَدْ جِئْتِ شَيْئًا فَرِيًّا
ಆಮೇಲೆ ಮರ್ಯಮ್ ಆ ಮಗುವನ್ನು ಎತ್ತಿಕೊಂಡು ತನ್ನ ಜನಾಂಗದೆಡೆಗೆ ಬಂದರು. ಅವರೆಲ್ಲರು ಹೇಳಿದರು: ಓ ಮರ್ಯಮ್, ನೀನು ತುಂಬಾ ಕೆಟ್ಟ ಕೆಲಸ ಮಾಡಿರುವೆ.
28يَا أُخْتَ هَارُونَ مَا كَانَ أَبُوكِ امْرَأَ سَوْءٍ وَمَا كَانَتْ أُمُّكِ بَغِيًّا
ಓ ಹಾರೂನನ ಸಹೋದರಿ, ನಿನ್ನ ತಂದೆ ಕೆಟ್ಟ ಮನುಷ್ಯನಾಗಿರಲಿಲ್ಲ, ನಿನ್ನ ತಾಯಿಯು ನಡತೆಗೆಟ್ಟವಳಾಗಿರಲಿಲ್ಲ.
29فَأَشَارَتْ إِلَيْهِ ۖ قَالُوا كَيْفَ نُكَلِّمُ مَن كَانَ فِي الْمَهْدِ صَبِيًّا
ಮರ್ಯಮರು ತನ್ನ ಮಗುವಿನೆಡೆಗೆ ಸನ್ನೆ ಮಾಡಿದರು: ಅವರೆಲ್ಲರೂ ಹೇಳಿದರು: ತೊಟ್ಟಿಲಲ್ಲಿರುವ ಮಗುವಿನೊಂದಿಗೆ ನಾವು ಮಾತನಾಡುವುದಾದರು ಹೇಗೆ?
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
27ಆಯತ್

ಅನುವಾದ — ಮರ್ಯಮ್ 27

ಸೂರಾ ಮರ್ಯಮ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಆಮೇಲೆ ಮರ್ಯಮ್ ಆ ಮಗುವನ್ನು ಎತ್ತಿಕೊಂಡು ತನ್ನ ಜನಾಂಗದೆಡೆಗೆ ಬಂದರು. ಅವರೆಲ್ಲರು ಹೇಳಿದರು:…

ಸೂರಾ ಆಯತ್ 27/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 25–29. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers