ಮರ್ಯಮ್ · 29/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
فَأَشَارَتْ إِلَيْهِ ۖ قَالُوا كَيْفَ نُكَلِّمُ مَن كَانَ فِي الْمَهْدِ صَبِيًّا ۝٢٩
Fa ashaarat ilaih; qaaloo kaifa nukallimu man kaana fil mahdi sabiyyaa
📖 ಕನ್ನಡ ಅರ್ಥ
ಮರ್ಯಮರು ತನ್ನ ಮಗುವಿನೆಡೆಗೆ ಸನ್ನೆ ಮಾಡಿದರು: ಅವರೆಲ್ಲರೂ ಹೇಳಿದರು: ತೊಟ್ಟಿಲಲ್ಲಿರುವ ಮಗುವಿನೊಂದಿಗೆ ನಾವು ಮಾತನಾಡುವುದಾದರು ಹೇಗೆ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಮರ್ಯಮ್

27فَأَتَتْ بِهِ قَوْمَهَا تَحْمِلُهُ ۖ قَالُوا يَا مَرْيَمُ لَقَدْ جِئْتِ شَيْئًا فَرِيًّا
ಆಮೇಲೆ ಮರ್ಯಮ್ ಆ ಮಗುವನ್ನು ಎತ್ತಿಕೊಂಡು ತನ್ನ ಜನಾಂಗದೆಡೆಗೆ ಬಂದರು. ಅವರೆಲ್ಲರು ಹೇಳಿದರು: ಓ ಮರ್ಯಮ್, ನೀನು ತುಂಬಾ ಕೆಟ್ಟ ಕೆಲಸ ಮಾಡಿರುವೆ.
28يَا أُخْتَ هَارُونَ مَا كَانَ أَبُوكِ امْرَأَ سَوْءٍ وَمَا كَانَتْ أُمُّكِ بَغِيًّا
ಓ ಹಾರೂನನ ಸಹೋದರಿ, ನಿನ್ನ ತಂದೆ ಕೆಟ್ಟ ಮನುಷ್ಯನಾಗಿರಲಿಲ್ಲ, ನಿನ್ನ ತಾಯಿಯು ನಡತೆಗೆಟ್ಟವಳಾಗಿರಲಿಲ್ಲ.
29فَأَشَارَتْ إِلَيْهِ ۖ قَالُوا كَيْفَ نُكَلِّمُ مَن كَانَ فِي الْمَهْدِ صَبِيًّا
ಮರ್ಯಮರು ತನ್ನ ಮಗುವಿನೆಡೆಗೆ ಸನ್ನೆ ಮಾಡಿದರು: ಅವರೆಲ್ಲರೂ ಹೇಳಿದರು: ತೊಟ್ಟಿಲಲ್ಲಿರುವ ಮಗುವಿನೊಂದಿಗೆ ನಾವು ಮಾತನಾಡುವುದಾದರು ಹೇಗೆ?
30قَالَ إِنِّي عَبْدُ اللَّهِ آتَانِيَ الْكِتَابَ وَجَعَلَنِي نَبِيًّا
ಆಗ ಮಗು ಸ್ವತಃ ಹೇಳಿತು: ನಾನು ಅಲ್ಲಾಹನ ದಾಸನಾಗಿರುವೆನು ನನಗೆ ಅವನು ಗ್ರಂಥವನ್ನು ದಯಪಾಲಿಸಿರುವನು ಮತ್ತು ನನ್ನನ್ನು ತನ್ನ ಸಂದೇಶವಾಹಕರನ್ನಾಗಿ ಮಾಡಿರುವನು.
31وَجَعَلَنِي مُبَارَكًا أَيْنَ مَا كُنتُ وَأَوْصَانِي بِالصَّلَاةِ وَالزَّكَاةِ مَا دُمْتُ حَيًّا
ಮತ್ತು ನಾನೆಲ್ಲೇ ಇರಲಿ ಅವನು ನನ್ನನ್ನು ಅನುಗ್ರಹೀತನನ್ನಾಗಿ ಮಾಡಿರುತ್ತಾನೆ. ಮತ್ತು ನಾನು ಬದುಕಿರುವವರೆಗೆ ಅವನು ನನಗೆ ನಮಾಝ್ ಮತ್ತು ಝಕಾತಿನ ಆದೇಶ ನೀಡಿರುವನು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
29ಆಯತ್

ಅನುವಾದ — ಮರ್ಯಮ್ 29

ಸೂರಾ ಮರ್ಯಮ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಮರ್ಯಮರು ತನ್ನ ಮಗುವಿನೆಡೆಗೆ ಸನ್ನೆ ಮಾಡಿದರು: ಅವರೆಲ್ಲರೂ ಹೇಳಿದರು: ತೊಟ್ಟಿಲಲ್ಲಿರುವ ಮಗುವಿನೊಂದಿಗೆ ನಾವು…

ಸೂರಾ ಆಯತ್ 29/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers