ಮರ್ಯಮ್ · 35/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
مَا كَانَ لِلَّهِ أَن يَتَّخِذَ مِن وَلَدٍ ۖ سُبْحَانَهُ ۚ إِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ ۝٣٥
Maa kaana lillaahi ai yattakhiza minw waladin Subhaanah; izaa qadaaa amran fa innamaa yaqoolu lahoo kun fa yakoon
📖 ಕನ್ನಡ ಅರ್ಥ
ಯಾರನ್ನೂ ಮಗನನ್ನಾಗಿ ಮಾಡಿಕೊಳ್ಳುವುದು ಅಲ್ಲಾಹನಿಗೆ ಶೋಭಿಸುವುದಿಲ್ಲ. ಅವನು ಪರಮ ಪಾವನನು. ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿದಾಗ ಅದರೊಂದಿಗೆ ಆಗು ಎಂದು ಮಾತ್ರವೇ ಹೇಳುತ್ತಾನೆ. ಆಗಲೇ ಅದು ಆಗಿಬಿಡುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಮರ್ಯಮ್

33وَالسَّلَامُ عَلَيَّ يَوْمَ وُلِدتُّ وَيَوْمَ أَمُوتُ وَيَوْمَ أُبْعَثُ حَيًّا
ನಾನು ಜನಿಸಿದ ದಿನವೂ, ಮರಣ ಹೊಂದುವ ದಿನವೂ ಮತ್ತು ನಾನು ಪುನಃ ಜೀವಂತ ಎಬ್ಬಿಸಲಾಗುವ ದಿನವೂ ನನ್ನ ಮೇಲೆ ಶಾಂತಿಯಿರುವುದು.
34ذَٰلِكَ عِيسَى ابْنُ مَرْيَمَ ۚ قَوْلَ الْحَقِّ الَّذِي فِيهِ يَمْتَرُونَ
ಇದುವೇ ಮರ್ಯಮರ ಪುತ್ರರ ಈಸಾರವರ ಘಟನೆ. ಇದುವೇ ಅವರು ಸಂದೇಹ ಗ್ರಸ್ತರಾಗಿರುವ ಸತ್ಯ ವಿಚಾರವಾಗಿದೆ.
35مَا كَانَ لِلَّهِ أَن يَتَّخِذَ مِن وَلَدٍ ۖ سُبْحَانَهُ ۚ إِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಯಾರನ್ನೂ ಮಗನನ್ನಾಗಿ ಮಾಡಿಕೊಳ್ಳುವುದು ಅಲ್ಲಾಹನಿಗೆ ಶೋಭಿಸುವುದಿಲ್ಲ. ಅವನು ಪರಮ ಪಾವನನು. ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿದಾಗ ಅದರೊಂದಿಗೆ ಆಗು ಎಂದು ಮಾತ್ರವೇ ಹೇಳುತ್ತಾನೆ. ಆಗಲೇ ಅದು ಆಗಿಬಿಡುತ್ತದೆ.
36وَإِنَّ اللَّهَ رَبِّي وَرَبُّكُمْ فَاعْبُدُوهُ ۚ هَٰذَا صِرَاطٌ مُّسْتَقِيمٌ
(ಈಸಾ ಹೇಳುವರು) ನನ್ನ ಮತ್ತು ನಿಮ್ಮೆಲ್ಲರ ಪ್ರಭು ಅಲ್ಲಾಹನಾಗಿದ್ದಾನೆ. ಆದುದರಿಂದ ನೀವೆಲ್ಲರೂ ಅವನನ್ನೇ ಆರಾಧಿಸಿರಿ. ಇದುವೇ ಸನ್ಮಾರ್ಗವಾಗಿದೆ.
37فَاخْتَلَفَ الْأَحْزَابُ مِن بَيْنِهِمْ ۖ فَوَيْلٌ لِّلَّذِينَ كَفَرُوا مِن مَّشْهَدِ يَوْمٍ عَظِيمٍ
ಆದರೆ ಗ್ರಂಥದವರ ವಿವಿಧ ಪಂಗಡಗಳು ಪರಸ್ಪರ ಭಿನ್ನತೆಯನ್ನು ತೋರಿದವು ಸತ್ಯನಿಷೇಧಿಗಳಿಗೆ ಅವರು ಹಾಜರಾಗುವ ದಿನದಂದು ಮಹಾವಿನಾಶವಿದೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
35ಆಯತ್

ಅನುವಾದ — ಮರ್ಯಮ್ 35

ಸೂರಾ ಮರ್ಯಮ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರನ್ನೂ ಮಗನನ್ನಾಗಿ ಮಾಡಿಕೊಳ್ಳುವುದು ಅಲ್ಲಾಹನಿಗೆ ಶೋಭಿಸುವುದಿಲ್ಲ. ಅವನು ಪರಮ ಪಾವನನು. ಅವನು ಯಾವುದೇ…

ಸೂರಾ ಆಯತ್ 35/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers