ಮರ್ಯಮ್ · 39/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَأَنذِرْهُمْ يَوْمَ الْحَسْرَةِ إِذْ قُضِيَ الْأَمْرُ وَهُمْ فِي غَفْلَةٍ وَهُمْ لَا يُؤْمِنُونَ ۝٣٩
Wa anzirhum Yawmal hasrati iz qudiyal amr; wa hum fee ghaflatinw wa hum laa yu`minoon
📖 ಕನ್ನಡ ಅರ್ಥ
(ಓ ಪೈಗಂಬರರೇ)ನೀವು ಅವರಿಗೆ ವ್ಯಥೆ ಪಡುವ ದಿನದ ಎಚ್ಚರಿಕೆಯನ್ನು ನೀಡಿರಿ. ಆಗ ಸಂಗತಿಗಳ ವಿಷಯ ತೀರ್ಮಾನ ಮಾಡಲಾಗುವುದು. ಆದರೆ ಅವರು ಅಲಕ್ಷö್ಯತೆಯಲ್ಲಿದ್ದಾರೆ ಮತ್ತು ಅವರು ವಿಶ್ವಾಸವಿಡುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಮರ್ಯಮ್

37فَاخْتَلَفَ الْأَحْزَابُ مِن بَيْنِهِمْ ۖ فَوَيْلٌ لِّلَّذِينَ كَفَرُوا مِن مَّشْهَدِ يَوْمٍ عَظِيمٍ
ಆದರೆ ಗ್ರಂಥದವರ ವಿವಿಧ ಪಂಗಡಗಳು ಪರಸ್ಪರ ಭಿನ್ನತೆಯನ್ನು ತೋರಿದವು ಸತ್ಯನಿಷೇಧಿಗಳಿಗೆ ಅವರು ಹಾಜರಾಗುವ ದಿನದಂದು ಮಹಾವಿನಾಶವಿದೆ.
38أَسْمِعْ بِهِمْ وَأَبْصِرْ يَوْمَ يَأْتُونَنَا ۖ لَٰكِنِ الظَّالِمُونَ الْيَوْمَ فِي ضَلَالٍ مُّبِينٍ
ಅವರು ನಮ್ಮ ಮುಂದೆ ಹಾಜರುಗೊಳಿಸಲಾಗುವ ದಿನ ಅವರು ಚೆನ್ನಾಗಿ ಕೇಳುವರು ಮತ್ತು ಚೆನ್ನಾಗಿ ನೋಡುವರಾಗಿರುವರು ಆದರೆ ಇಂದು ಈ ಅಕ್ರಮಿಗಳು ಸ್ಪಷ್ಟವಾದ ಮಾರ್ಗಭ್ರಷ್ಟತೆಯಲ್ಲಿದ್ದಾರೆ.
39وَأَنذِرْهُمْ يَوْمَ الْحَسْرَةِ إِذْ قُضِيَ الْأَمْرُ وَهُمْ فِي غَفْلَةٍ وَهُمْ لَا يُؤْمِنُونَ
(ಓ ಪೈಗಂಬರರೇ)ನೀವು ಅವರಿಗೆ ವ್ಯಥೆ ಪಡುವ ದಿನದ ಎಚ್ಚರಿಕೆಯನ್ನು ನೀಡಿರಿ. ಆಗ ಸಂಗತಿಗಳ ವಿಷಯ ತೀರ್ಮಾನ ಮಾಡಲಾಗುವುದು. ಆದರೆ ಅವರು ಅಲಕ್ಷö್ಯತೆಯಲ್ಲಿದ್ದಾರೆ ಮತ್ತು ಅವರು ವಿಶ್ವಾಸವಿಡುವುದಿಲ್ಲ.
40إِنَّا نَحْنُ نَرِثُ الْأَرْضَ وَمَنْ عَلَيْهَا وَإِلَيْنَا يُرْجَعُونَ
ನಿಶ್ಚಯವಾಗಿಯೂ ಈ ಭೂಮಿ ಮತ್ತು ಅದರ ಮೇಲಿರುವ ಸಕಲರ ವಾರೀಸುದಾರರು ನಾವೇ ಆಗಿದ್ದೇವೆ ಮತ್ತು ಅವರೆಲ್ಲರೂ ನಮ್ಮೆಡೆಗೇ ಮರಳಿಸಲಾಗುವರು.
41وَاذْكُرْ فِي الْكِتَابِ إِبْرَاهِيمَ ۚ إِنَّهُ كَانَ صِدِّيقًا نَّبِيًّا
ನೀವು ಈ ಗ್ರಂಥದಲ್ಲಿ ಇಬ್ರಾಹೀಮರ ವಿಷಯವನ್ನು ಪ್ರಸ್ತಾಪಿಸಿರಿ. ನಿಸ್ಸಂಶಯವಾಗಿಯೂ ಅವರು ಮಹಾ ಸತ್ಯಸಂಧ ಪೈಗಂಬರ್ ಆಗಿದ್ದರು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
39ಆಯತ್

ಅನುವಾದ — ಮರ್ಯಮ್ 39

ಸೂರಾ ಮರ್ಯಮ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ)ನೀವು ಅವರಿಗೆ ವ್ಯಥೆ ಪಡುವ ದಿನದ ಎಚ್ಚರಿಕೆಯನ್ನು ನೀಡಿರಿ. ಆಗ ಸಂಗತಿಗಳ…

ಸೂರಾ ಆಯತ್ 39/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers