ಮರ್ಯಮ್ · 42/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
إِذْ قَالَ لِأَبِيهِ يَا أَبَتِ لِمَ تَعْبُدُ مَا لَا يَسْمَعُ وَلَا يُبْصِرُ وَلَا يُغْنِي عَنكَ شَيْئًا ۝٤٢
Iz qaala li abeehi yaaa abati lima ta`budu maa laa yasma`u wa laa yubsiru wa laa yughnee `anka shai`aa
📖 ಕನ್ನಡ ಅರ್ಥ
ಅವರು ತಮ್ಮ ತಂದೆಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಓ ನನ್ನ ಪ್ರಿಯ ತಂದೆಯೇ, ಕೇಳಲಾಗದ, ನೋಡಲಾಗದ ಮತ್ತು ನಿಮಗೆ ಒಂದಿಷ್ಟೂ ಪ್ರಯೋಜನವನ್ನು ನೀಡಲಾಗದ ವಸ್ತುವನ್ನು ನೀವೇಕೆ ಆರಾಧಿಸುತ್ತಿದ್ದೀರಿ.

🎧 ಆಲಿಸಿ


📜 ಆಯತ್ 40-44 — ಸೂರಾ ಮರ್ಯಮ್

40إِنَّا نَحْنُ نَرِثُ الْأَرْضَ وَمَنْ عَلَيْهَا وَإِلَيْنَا يُرْجَعُونَ
ನಿಶ್ಚಯವಾಗಿಯೂ ಈ ಭೂಮಿ ಮತ್ತು ಅದರ ಮೇಲಿರುವ ಸಕಲರ ವಾರೀಸುದಾರರು ನಾವೇ ಆಗಿದ್ದೇವೆ ಮತ್ತು ಅವರೆಲ್ಲರೂ ನಮ್ಮೆಡೆಗೇ ಮರಳಿಸಲಾಗುವರು.
41وَاذْكُرْ فِي الْكِتَابِ إِبْرَاهِيمَ ۚ إِنَّهُ كَانَ صِدِّيقًا نَّبِيًّا
ನೀವು ಈ ಗ್ರಂಥದಲ್ಲಿ ಇಬ್ರಾಹೀಮರ ವಿಷಯವನ್ನು ಪ್ರಸ್ತಾಪಿಸಿರಿ. ನಿಸ್ಸಂಶಯವಾಗಿಯೂ ಅವರು ಮಹಾ ಸತ್ಯಸಂಧ ಪೈಗಂಬರ್ ಆಗಿದ್ದರು.
42إِذْ قَالَ لِأَبِيهِ يَا أَبَتِ لِمَ تَعْبُدُ مَا لَا يَسْمَعُ وَلَا يُبْصِرُ وَلَا يُغْنِي عَنكَ شَيْئًا
ಅವರು ತಮ್ಮ ತಂದೆಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಓ ನನ್ನ ಪ್ರಿಯ ತಂದೆಯೇ, ಕೇಳಲಾಗದ, ನೋಡಲಾಗದ ಮತ್ತು ನಿಮಗೆ ಒಂದಿಷ್ಟೂ ಪ್ರಯೋಜನವನ್ನು ನೀಡಲಾಗದ ವಸ್ತುವನ್ನು ನೀವೇಕೆ ಆರಾಧಿಸುತ್ತಿದ್ದೀರಿ.
43يَا أَبَتِ إِنِّي قَدْ جَاءَنِي مِنَ الْعِلْمِ مَا لَمْ يَأْتِكَ فَاتَّبِعْنِي أَهْدِكَ صِرَاطًا سَوِيًّا
ಓ ನನ್ನ ಪ್ರಿಯ ತಂದೆಯೇ ನಿಮಗೆ ಬಂದಿರದAತಹ ಜ್ಞಾನ ನನಗೆ ಬಂದಿದೆ. ಆದ್ದರಿಂದ ನೀವು ನನ್ನನ್ನು ಅನುಸರಿಸಿರಿ.ನಾನು ನಿಮಗೆ ಅತ್ಯಂತ ನೇರಮಾರ್ಗದೆಡೆಗೆ ಮುನ್ನಡೆಸುವೆನು.
44يَا أَبَتِ لَا تَعْبُدِ الشَّيْطَانَ ۖ إِنَّ الشَّيْطَانَ كَانَ لِلرَّحْمَٰنِ عَصِيًّا
ಓ ನನ್ನ ಪ್ರಿಯ ತಂದೆಯೆ, ನೀವು ಶೈತಾನನನ್ನು ಆರಾಧಿಸಬೇಡಿರಿ. ಶೈತಾನನು ಪರಮ ದಯಾಮಯನಾದ ಅಲ್ಲಾಹನ ಧಿಕ್ಕಾರಿಯಾಗಿದ್ದಾನೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
42ಆಯತ್

ಅನುವಾದ — ಮರ್ಯಮ್ 42

ಸೂರಾ ಮರ್ಯಮ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ತಂದೆಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಓ ನನ್ನ ಪ್ರಿಯ ತಂದೆಯೇ,…

ಸೂರಾ ಆಯತ್ 42/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 40–44. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers