ಮರ್ಯಮ್ · 43/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
يَا أَبَتِ إِنِّي قَدْ جَاءَنِي مِنَ الْعِلْمِ مَا لَمْ يَأْتِكَ فَاتَّبِعْنِي أَهْدِكَ صِرَاطًا سَوِيًّا ۝٤٣
Yaaa abati innee qad jaaa`anee minal `ilmi maa lam yaatika fattabi`neee ahdika siraatan Sawiyyaa
📖 ಕನ್ನಡ ಅರ್ಥ
ಓ ನನ್ನ ಪ್ರಿಯ ತಂದೆಯೇ ನಿಮಗೆ ಬಂದಿರದAತಹ ಜ್ಞಾನ ನನಗೆ ಬಂದಿದೆ. ಆದ್ದರಿಂದ ನೀವು ನನ್ನನ್ನು ಅನುಸರಿಸಿರಿ.ನಾನು ನಿಮಗೆ ಅತ್ಯಂತ ನೇರಮಾರ್ಗದೆಡೆಗೆ ಮುನ್ನಡೆಸುವೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಮರ್ಯಮ್

41وَاذْكُرْ فِي الْكِتَابِ إِبْرَاهِيمَ ۚ إِنَّهُ كَانَ صِدِّيقًا نَّبِيًّا
ನೀವು ಈ ಗ್ರಂಥದಲ್ಲಿ ಇಬ್ರಾಹೀಮರ ವಿಷಯವನ್ನು ಪ್ರಸ್ತಾಪಿಸಿರಿ. ನಿಸ್ಸಂಶಯವಾಗಿಯೂ ಅವರು ಮಹಾ ಸತ್ಯಸಂಧ ಪೈಗಂಬರ್ ಆಗಿದ್ದರು.
42إِذْ قَالَ لِأَبِيهِ يَا أَبَتِ لِمَ تَعْبُدُ مَا لَا يَسْمَعُ وَلَا يُبْصِرُ وَلَا يُغْنِي عَنكَ شَيْئًا
ಅವರು ತಮ್ಮ ತಂದೆಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಓ ನನ್ನ ಪ್ರಿಯ ತಂದೆಯೇ, ಕೇಳಲಾಗದ, ನೋಡಲಾಗದ ಮತ್ತು ನಿಮಗೆ ಒಂದಿಷ್ಟೂ ಪ್ರಯೋಜನವನ್ನು ನೀಡಲಾಗದ ವಸ್ತುವನ್ನು ನೀವೇಕೆ ಆರಾಧಿಸುತ್ತಿದ್ದೀರಿ.
43يَا أَبَتِ إِنِّي قَدْ جَاءَنِي مِنَ الْعِلْمِ مَا لَمْ يَأْتِكَ فَاتَّبِعْنِي أَهْدِكَ صِرَاطًا سَوِيًّا
ಓ ನನ್ನ ಪ್ರಿಯ ತಂದೆಯೇ ನಿಮಗೆ ಬಂದಿರದAತಹ ಜ್ಞಾನ ನನಗೆ ಬಂದಿದೆ. ಆದ್ದರಿಂದ ನೀವು ನನ್ನನ್ನು ಅನುಸರಿಸಿರಿ.ನಾನು ನಿಮಗೆ ಅತ್ಯಂತ ನೇರಮಾರ್ಗದೆಡೆಗೆ ಮುನ್ನಡೆಸುವೆನು.
44يَا أَبَتِ لَا تَعْبُدِ الشَّيْطَانَ ۖ إِنَّ الشَّيْطَانَ كَانَ لِلرَّحْمَٰنِ عَصِيًّا
ಓ ನನ್ನ ಪ್ರಿಯ ತಂದೆಯೆ, ನೀವು ಶೈತಾನನನ್ನು ಆರಾಧಿಸಬೇಡಿರಿ. ಶೈತಾನನು ಪರಮ ದಯಾಮಯನಾದ ಅಲ್ಲಾಹನ ಧಿಕ್ಕಾರಿಯಾಗಿದ್ದಾನೆ.
45يَا أَبَتِ إِنِّي أَخَافُ أَن يَمَسَّكَ عَذَابٌ مِّنَ الرَّحْمَٰنِ فَتَكُونَ لِلشَّيْطَانِ وَلِيًّا
ಓ ನನ್ನ ಪ್ರಿಯ ತಂದೆಯೇ, ಪರಮದಯಾಮಯನಾದ ಅಲ್ಲಾಹನಿಂದ ಯಾವುದದರೊಂದು ಯಾತನೆಯು ನಿಮಗೆ ತಗಲಿ ನೀವು ಶೈತಾನನ ಮಿತ್ರರಾಗಿ ಬಿಡುವಿರೆಂದು ನಾನು ಭಯಪಡುತ್ತೇನೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
43ಆಯತ್

ಅನುವಾದ — ಮರ್ಯಮ್ 43

ಸೂರಾ ಮರ್ಯಮ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ಪ್ರಿಯ ತಂದೆಯೇ ನಿಮಗೆ ಬಂದಿರದAತಹ ಜ್ಞಾನ ನನಗೆ ಬಂದಿದೆ. ಆದ್ದರಿಂದ…

ಸೂರಾ ಆಯತ್ 43/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers