ಮರ್ಯಮ್ · 46/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
قَالَ أَرَاغِبٌ أَنتَ عَنْ آلِهَتِي يَا إِبْرَاهِيمُ ۖ لَئِن لَّمْ تَنتَهِ لَأَرْجُمَنَّكَ ۖ وَاهْجُرْنِي مَلِيًّا ۝٤٦
Qaala araaghibun anta `an aalihatee yaaa Ibraaheemu la `il lam tantahi la arjumannaka wahjumee maliyyaa
📖 ಕನ್ನಡ ಅರ್ಥ
ಅವನು (ತಂದೆ) ಉತ್ತರಿಸಿದನು: ಓ ಇಬ್ರಾಹೀಮ್, ನೀನು ನನ್ನ ಆರಾಧ್ಯರಿಂದ ವಿಮುಖನಾದೆಯಾ? ಕೇಳು, ನೀನು ಈ ನಿಲುವನ್ನು ತೊರೆಯದಿದ್ದರೆ ನಾನು ನಿನ್ನನ್ನು ಕಲ್ಲೆಸೆದು ಕೊಂದುಬಿಡುತ್ತೇನೆ. ಹೋಗು, ನೀನು ಒಂದು ದೀರ್ಘ ಕಾಲ ನನ್ನಿಂದ ದೂರವಾಗು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಮರ್ಯಮ್

44يَا أَبَتِ لَا تَعْبُدِ الشَّيْطَانَ ۖ إِنَّ الشَّيْطَانَ كَانَ لِلرَّحْمَٰنِ عَصِيًّا
ಓ ನನ್ನ ಪ್ರಿಯ ತಂದೆಯೆ, ನೀವು ಶೈತಾನನನ್ನು ಆರಾಧಿಸಬೇಡಿರಿ. ಶೈತಾನನು ಪರಮ ದಯಾಮಯನಾದ ಅಲ್ಲಾಹನ ಧಿಕ್ಕಾರಿಯಾಗಿದ್ದಾನೆ.
45يَا أَبَتِ إِنِّي أَخَافُ أَن يَمَسَّكَ عَذَابٌ مِّنَ الرَّحْمَٰنِ فَتَكُونَ لِلشَّيْطَانِ وَلِيًّا
ಓ ನನ್ನ ಪ್ರಿಯ ತಂದೆಯೇ, ಪರಮದಯಾಮಯನಾದ ಅಲ್ಲಾಹನಿಂದ ಯಾವುದದರೊಂದು ಯಾತನೆಯು ನಿಮಗೆ ತಗಲಿ ನೀವು ಶೈತಾನನ ಮಿತ್ರರಾಗಿ ಬಿಡುವಿರೆಂದು ನಾನು ಭಯಪಡುತ್ತೇನೆ.
46قَالَ أَرَاغِبٌ أَنتَ عَنْ آلِهَتِي يَا إِبْرَاهِيمُ ۖ لَئِن لَّمْ تَنتَهِ لَأَرْجُمَنَّكَ ۖ وَاهْجُرْنِي مَلِيًّا
ಅವನು (ತಂದೆ) ಉತ್ತರಿಸಿದನು: ಓ ಇಬ್ರಾಹೀಮ್, ನೀನು ನನ್ನ ಆರಾಧ್ಯರಿಂದ ವಿಮುಖನಾದೆಯಾ? ಕೇಳು, ನೀನು ಈ ನಿಲುವನ್ನು ತೊರೆಯದಿದ್ದರೆ ನಾನು ನಿನ್ನನ್ನು ಕಲ್ಲೆಸೆದು ಕೊಂದುಬಿಡುತ್ತೇನೆ. ಹೋಗು, ನೀನು ಒಂದು ದೀರ್ಘ ಕಾಲ ನನ್ನಿಂದ ದೂರವಾಗು.
47قَالَ سَلَامٌ عَلَيْكَ ۖ سَأَسْتَغْفِرُ لَكَ رَبِّي ۖ إِنَّهُ كَانَ بِي حَفِيًّا
ಇಬ್ರಾಹೀಮ್ ಹೇಳಿದರು: ನಿಮ್ಮ ಮೇಲೆ ಶಾಂತಿಯಿರಲಿ. ನಾನು ನಿಮಗಾಗಿ ನನ್ನ ಪ್ರಭುವಿನಲ್ಲಿ ಕ್ಷಮೆಯಾಚಿಸುತ್ತಲಿರುವೆನು. ಅವನು ನನ್ನ ಮೇಲೆ ತುಂಬಾ ಕೃಪೆಯುಳ್ಳವನಾಗಿದ್ದಾನೆ.
48وَأَعْتَزِلُكُمْ وَمَا تَدْعُونَ مِن دُونِ اللَّهِ وَأَدْعُو رَبِّي عَسَىٰ أَلَّا أَكُونَ بِدُعَاءِ رَبِّي شَقِيًّا
ನಾನು ನಿಮ್ಮನ್ನು ಮತ್ತು ನೀವು ಅಲ್ಲಾಹನ ಹೊರತು ಕರೆದು ಪ್ರಾರ್ಥಿಸುತ್ತಿರುವುಗಳಿಂದ ಬಿಟ್ಟಗಲಿ ಹೋಗುತ್ತೇನೆ. ನಾನು ನನ್ನ ಪ್ರಭುವನ್ನು ಪ್ರಾರ್ಥಿಸಿ ನಿರಾಶನಾಗಲಾರೆ ಎಂದು ನಂಬಿದ್ದೇನೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
46ಆಯತ್

ಅನುವಾದ — ಮರ್ಯಮ್ 46

ಸೂರಾ ಮರ್ಯಮ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು (ತಂದೆ) ಉತ್ತರಿಸಿದನು: ಓ ಇಬ್ರಾಹೀಮ್, ನೀನು ನನ್ನ ಆರಾಧ್ಯರಿಂದ ವಿಮುಖನಾದೆಯಾ? ಕೇಳು,…

ಸೂರಾ ಆಯತ್ 46/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers