ಮರ್ಯಮ್ · 49/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
فَلَمَّا اعْتَزَلَهُمْ وَمَا يَعْبُدُونَ مِن دُونِ اللَّهِ وَهَبْنَا لَهُ إِسْحَاقَ وَيَعْقُوبَ ۖ وَكُلًّا جَعَلْنَا نَبِيًّا ۝٤٩
Falamma` tazalahum wa maa ya`budoona min doonil laahi wahabnaa lahoo is-haaqa wa ya`qoob, wa kullan ja`alnaa Nabiyyaa
📖 ಕನ್ನಡ ಅರ್ಥ
ಇಬ್ರಾಹೀಮ್‌ರವರು ಅವರೆಲ್ಲರನ್ನು ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದಂತಹ ಸಕಲ ಅರಾಧ್ಯರನ್ನು ಬಿಟ್ಟಗಲಿದಾಗ ನಾವು ಅವರಿಗೆ ಇಸ್‌ಹಾಕ್ ಮತ್ತು ಯಾಕೂಬ್‌ರನ್ನು ದಯಪಾಲಿಸಿದೆವು ಮತ್ತು ನಾವು ಅವರೆಲ್ಲರನ್ನು ಪ್ರವಾದಿಯನ್ನಾಗಿ ಮಾಡಿದೆವು.

🎧 ಆಲಿಸಿ


📜 ಆಯತ್ 47-51 — ಸೂರಾ ಮರ್ಯಮ್

47قَالَ سَلَامٌ عَلَيْكَ ۖ سَأَسْتَغْفِرُ لَكَ رَبِّي ۖ إِنَّهُ كَانَ بِي حَفِيًّا
ಇಬ್ರಾಹೀಮ್ ಹೇಳಿದರು: ನಿಮ್ಮ ಮೇಲೆ ಶಾಂತಿಯಿರಲಿ. ನಾನು ನಿಮಗಾಗಿ ನನ್ನ ಪ್ರಭುವಿನಲ್ಲಿ ಕ್ಷಮೆಯಾಚಿಸುತ್ತಲಿರುವೆನು. ಅವನು ನನ್ನ ಮೇಲೆ ತುಂಬಾ ಕೃಪೆಯುಳ್ಳವನಾಗಿದ್ದಾನೆ.
48وَأَعْتَزِلُكُمْ وَمَا تَدْعُونَ مِن دُونِ اللَّهِ وَأَدْعُو رَبِّي عَسَىٰ أَلَّا أَكُونَ بِدُعَاءِ رَبِّي شَقِيًّا
ನಾನು ನಿಮ್ಮನ್ನು ಮತ್ತು ನೀವು ಅಲ್ಲಾಹನ ಹೊರತು ಕರೆದು ಪ್ರಾರ್ಥಿಸುತ್ತಿರುವುಗಳಿಂದ ಬಿಟ್ಟಗಲಿ ಹೋಗುತ್ತೇನೆ. ನಾನು ನನ್ನ ಪ್ರಭುವನ್ನು ಪ್ರಾರ್ಥಿಸಿ ನಿರಾಶನಾಗಲಾರೆ ಎಂದು ನಂಬಿದ್ದೇನೆ.
49فَلَمَّا اعْتَزَلَهُمْ وَمَا يَعْبُدُونَ مِن دُونِ اللَّهِ وَهَبْنَا لَهُ إِسْحَاقَ وَيَعْقُوبَ ۖ وَكُلًّا جَعَلْنَا نَبِيًّا
ಇಬ್ರಾಹೀಮ್‌ರವರು ಅವರೆಲ್ಲರನ್ನು ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದಂತಹ ಸಕಲ ಅರಾಧ್ಯರನ್ನು ಬಿಟ್ಟಗಲಿದಾಗ ನಾವು ಅವರಿಗೆ ಇಸ್‌ಹಾಕ್ ಮತ್ತು ಯಾಕೂಬ್‌ರನ್ನು ದಯಪಾಲಿಸಿದೆವು ಮತ್ತು ನಾವು ಅವರೆಲ್ಲರನ್ನು ಪ್ರವಾದಿಯನ್ನಾಗಿ ಮಾಡಿದೆವು.
50وَوَهَبْنَا لَهُم مِّن رَّحْمَتِنَا وَجَعَلْنَا لَهُمْ لِسَانَ صِدْقٍ عَلِيًّا
ಮತ್ತು ನಾವು ಅವರಿಗೆ ನಮ್ಮ ಕೃಪೆಯನ್ನು ದಯಪಾಲಿಸಿದೆವು ಮತ್ತು ಅವರ ಕೀರ್ತಿಯನ್ನು ಉನ್ನತಗೊಳಿಸಿದೆವು.
51وَاذْكُرْ فِي الْكِتَابِ مُوسَىٰ ۚ إِنَّهُ كَانَ مُخْلَصًا وَكَانَ رَسُولًا نَّبِيًّا
(ಓ ಪೈಗಂಬರರೇ) ನೀವು ಈ ಗ್ರಂಥದಲ್ಲಿ ಮೂಸಾರವರ ವಿಷಯವನ್ನು ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರು ಆಯ್ದ ವ್ಯಕ್ತಿಯಾಗಿ ಮತ್ತು ಸಂದೇಶÀವಾಹಕರೂ ಹಾಗೂ ಪೈಗಂಬರರಾಗಿದ್ದರು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
49ಆಯತ್

ಅನುವಾದ — ಮರ್ಯಮ್ 49

ಸೂರಾ ಮರ್ಯಮ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಇಬ್ರಾಹೀಮ್‌ರವರು ಅವರೆಲ್ಲರನ್ನು ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದಂತಹ ಸಕಲ ಅರಾಧ್ಯರನ್ನು ಬಿಟ್ಟಗಲಿದಾಗ…

ಸೂರಾ ಆಯತ್ 49/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 47–51. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers