ಮರ್ಯಮ್ · 51/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَاذْكُرْ فِي الْكِتَابِ مُوسَىٰ ۚ إِنَّهُ كَانَ مُخْلَصًا وَكَانَ رَسُولًا نَّبِيًّا ۝٥١
Wazkur fil Kitaabi Moosaaa; innahoo kaana mukhlasanw wa kaana Rasoolan Nabiyyaa
📖 ಕನ್ನಡ ಅರ್ಥ
(ಓ ಪೈಗಂಬರರೇ) ನೀವು ಈ ಗ್ರಂಥದಲ್ಲಿ ಮೂಸಾರವರ ವಿಷಯವನ್ನು ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರು ಆಯ್ದ ವ್ಯಕ್ತಿಯಾಗಿ ಮತ್ತು ಸಂದೇಶÀವಾಹಕರೂ ಹಾಗೂ ಪೈಗಂಬರರಾಗಿದ್ದರು.

🎧 ಆಲಿಸಿ


📜 ಆಯತ್ 49-53 — ಸೂರಾ ಮರ್ಯಮ್

49فَلَمَّا اعْتَزَلَهُمْ وَمَا يَعْبُدُونَ مِن دُونِ اللَّهِ وَهَبْنَا لَهُ إِسْحَاقَ وَيَعْقُوبَ ۖ وَكُلًّا جَعَلْنَا نَبِيًّا
ಇಬ್ರಾಹೀಮ್‌ರವರು ಅವರೆಲ್ಲರನ್ನು ಮತ್ತು ಅವರು ಅಲ್ಲಾಹನ ಹೊರತು ಆರಾಧಿಸುತ್ತಿದ್ದಂತಹ ಸಕಲ ಅರಾಧ್ಯರನ್ನು ಬಿಟ್ಟಗಲಿದಾಗ ನಾವು ಅವರಿಗೆ ಇಸ್‌ಹಾಕ್ ಮತ್ತು ಯಾಕೂಬ್‌ರನ್ನು ದಯಪಾಲಿಸಿದೆವು ಮತ್ತು ನಾವು ಅವರೆಲ್ಲರನ್ನು ಪ್ರವಾದಿಯನ್ನಾಗಿ ಮಾಡಿದೆವು.
50وَوَهَبْنَا لَهُم مِّن رَّحْمَتِنَا وَجَعَلْنَا لَهُمْ لِسَانَ صِدْقٍ عَلِيًّا
ಮತ್ತು ನಾವು ಅವರಿಗೆ ನಮ್ಮ ಕೃಪೆಯನ್ನು ದಯಪಾಲಿಸಿದೆವು ಮತ್ತು ಅವರ ಕೀರ್ತಿಯನ್ನು ಉನ್ನತಗೊಳಿಸಿದೆವು.
51وَاذْكُرْ فِي الْكِتَابِ مُوسَىٰ ۚ إِنَّهُ كَانَ مُخْلَصًا وَكَانَ رَسُولًا نَّبِيًّا
(ಓ ಪೈಗಂಬರರೇ) ನೀವು ಈ ಗ್ರಂಥದಲ್ಲಿ ಮೂಸಾರವರ ವಿಷಯವನ್ನು ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರು ಆಯ್ದ ವ್ಯಕ್ತಿಯಾಗಿ ಮತ್ತು ಸಂದೇಶÀವಾಹಕರೂ ಹಾಗೂ ಪೈಗಂಬರರಾಗಿದ್ದರು.
52وَنَادَيْنَاهُ مِن جَانِبِ الطُّورِ الْأَيْمَنِ وَقَرَّبْنَاهُ نَجِيًّا
ನಾವು ಅವರನ್ನು ತೂರ್ ಪರ್ವತದ ಬಲಗಡೆಯಿಂದ ಕೂಗಿ ಕರೆದೆವು ಹಾಗೂ ರಹಸ್ಯ ಸಂಭಾಷಣೆಯ ಮೂಲಕ ನಾವು ಅವರಿಗೆ ಸಾಮೀಪ್ಯ ನೀಡಿದೆವು.
53وَوَهَبْنَا لَهُ مِن رَّحْمَتِنَا أَخَاهُ هَارُونَ نَبِيًّا
ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪೈಗಂಬರರನ್ನಾಗಿ ಮಾಡಿ ಅವರಿಗೆ ನೆರವು ನೀಡಿದೆವು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
51ಆಯತ್

ಅನುವಾದ — ಮರ್ಯಮ್ 51

ಸೂರಾ ಮರ್ಯಮ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ನೀವು ಈ ಗ್ರಂಥದಲ್ಲಿ ಮೂಸಾರವರ ವಿಷಯವನ್ನು ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರು…

ಸೂರಾ ಆಯತ್ 51/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 49–53. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers