ಮರ್ಯಮ್ · 53/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَوَهَبْنَا لَهُ مِن رَّحْمَتِنَا أَخَاهُ هَارُونَ نَبِيًّا ۝٥٣
Wa wahabnaa lahoo mir rahmatinaaa akhaahu Haaroona Nabiyyaa
📖 ಕನ್ನಡ ಅರ್ಥ
ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪೈಗಂಬರರನ್ನಾಗಿ ಮಾಡಿ ಅವರಿಗೆ ನೆರವು ನೀಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 51-55 — ಸೂರಾ ಮರ್ಯಮ್

51وَاذْكُرْ فِي الْكِتَابِ مُوسَىٰ ۚ إِنَّهُ كَانَ مُخْلَصًا وَكَانَ رَسُولًا نَّبِيًّا
(ಓ ಪೈಗಂಬರರೇ) ನೀವು ಈ ಗ್ರಂಥದಲ್ಲಿ ಮೂಸಾರವರ ವಿಷಯವನ್ನು ಪ್ರಸ್ತಾಪಿಸಿರಿ. ನಿಶ್ಚಯವಾಗಿಯೂ ಅವರು ಆಯ್ದ ವ್ಯಕ್ತಿಯಾಗಿ ಮತ್ತು ಸಂದೇಶÀವಾಹಕರೂ ಹಾಗೂ ಪೈಗಂಬರರಾಗಿದ್ದರು.
52وَنَادَيْنَاهُ مِن جَانِبِ الطُّورِ الْأَيْمَنِ وَقَرَّبْنَاهُ نَجِيًّا
ನಾವು ಅವರನ್ನು ತೂರ್ ಪರ್ವತದ ಬಲಗಡೆಯಿಂದ ಕೂಗಿ ಕರೆದೆವು ಹಾಗೂ ರಹಸ್ಯ ಸಂಭಾಷಣೆಯ ಮೂಲಕ ನಾವು ಅವರಿಗೆ ಸಾಮೀಪ್ಯ ನೀಡಿದೆವು.
53وَوَهَبْنَا لَهُ مِن رَّحْمَتِنَا أَخَاهُ هَارُونَ نَبِيًّا
ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪೈಗಂಬರರನ್ನಾಗಿ ಮಾಡಿ ಅವರಿಗೆ ನೆರವು ನೀಡಿದೆವು.
54وَاذْكُرْ فِي الْكِتَابِ إِسْمَاعِيلَ ۚ إِنَّهُ كَانَ صَادِقَ الْوَعْدِ وَكَانَ رَسُولًا نَّبِيًّا
ನೀವು ಈ ಗ್ರಂಥದಲ್ಲಿ ಇಸ್ಮಾಯೀಲ್‌ರವರ ವೃತ್ತಾಂತವನ್ನು ಪ್ರಸ್ತಾಪಿಸಿರಿ. ಅವರು ವಚನ ಪಾಲಕರಾಗಿದ್ದರು ಮತ್ತು ಪೈಗಂಬರರು ಹಾಗೂ ರಸೂಲರು ಆಗಿದ್ದರು.
55وَكَانَ يَأْمُرُ أَهْلَهُ بِالصَّلَاةِ وَالزَّكَاةِ وَكَانَ عِندَ رَبِّهِ مَرْضِيًّا
ಅವರು ತಮ್ಮ ಮನೆಯವರಿಗೆ ನಮಾಝ್ ಹಗೂ ಝಕಾತ್‌ನ ಆದೇಶ ನೀಡುತ್ತಿದ್ದರು ಮತ್ತು ಅವರು ತಮ್ಮ ಪ್ರಭುವಿನ ಸಂತೃಪ್ತಿಗೆ ಪಾತ್ರರಾಗಿದ್ದರು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
53ಆಯತ್

ಅನುವಾದ — ಮರ್ಯಮ್ 53

ಸೂರಾ ಮರ್ಯಮ್ ಆಯತ್ 53 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪೈಗಂಬರರನ್ನಾಗಿ ಮಾಡಿ ಅವರಿಗೆ ನೆರವು…

ಸೂರಾ ಆಯತ್ 53/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 51–55. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers