ಮರ್ಯಮ್ · 55/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَكَانَ يَأْمُرُ أَهْلَهُ بِالصَّلَاةِ وَالزَّكَاةِ وَكَانَ عِندَ رَبِّهِ مَرْضِيًّا ۝٥٥
Wa kaana yaamuru ahlahoo bis Salaati waz zakaati wa kaana `inda Rabbihee mardiyyaa
📖 ಕನ್ನಡ ಅರ್ಥ
ಅವರು ತಮ್ಮ ಮನೆಯವರಿಗೆ ನಮಾಝ್ ಹಗೂ ಝಕಾತ್‌ನ ಆದೇಶ ನೀಡುತ್ತಿದ್ದರು ಮತ್ತು ಅವರು ತಮ್ಮ ಪ್ರಭುವಿನ ಸಂತೃಪ್ತಿಗೆ ಪಾತ್ರರಾಗಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಮರ್ಯಮ್

53وَوَهَبْنَا لَهُ مِن رَّحْمَتِنَا أَخَاهُ هَارُونَ نَبِيًّا
ಮತ್ತು ನಮ್ಮ ಕೃಪೆಯಿಂದ ಅವರ ಸಹೋದರ ಹಾರೂನರನ್ನು ಪೈಗಂಬರರನ್ನಾಗಿ ಮಾಡಿ ಅವರಿಗೆ ನೆರವು ನೀಡಿದೆವು.
54وَاذْكُرْ فِي الْكِتَابِ إِسْمَاعِيلَ ۚ إِنَّهُ كَانَ صَادِقَ الْوَعْدِ وَكَانَ رَسُولًا نَّبِيًّا
ನೀವು ಈ ಗ್ರಂಥದಲ್ಲಿ ಇಸ್ಮಾಯೀಲ್‌ರವರ ವೃತ್ತಾಂತವನ್ನು ಪ್ರಸ್ತಾಪಿಸಿರಿ. ಅವರು ವಚನ ಪಾಲಕರಾಗಿದ್ದರು ಮತ್ತು ಪೈಗಂಬರರು ಹಾಗೂ ರಸೂಲರು ಆಗಿದ್ದರು.
55وَكَانَ يَأْمُرُ أَهْلَهُ بِالصَّلَاةِ وَالزَّكَاةِ وَكَانَ عِندَ رَبِّهِ مَرْضِيًّا
ಅವರು ತಮ್ಮ ಮನೆಯವರಿಗೆ ನಮಾಝ್ ಹಗೂ ಝಕಾತ್‌ನ ಆದೇಶ ನೀಡುತ್ತಿದ್ದರು ಮತ್ತು ಅವರು ತಮ್ಮ ಪ್ರಭುವಿನ ಸಂತೃಪ್ತಿಗೆ ಪಾತ್ರರಾಗಿದ್ದರು.
56وَاذْكُرْ فِي الْكِتَابِ إِدْرِيسَ ۚ إِنَّهُ كَانَ صِدِّيقًا نَّبِيًّا
ನೀವು ಈ ಗ್ರಂಥದಲ್ಲಿ ಇದ್‌ರೀಸ್‌ರವರ ಕುರಿತು ಪ್ರಸ್ತಾಪಿಸಿರಿ, ಅವರು ಮಹಾ ಸತ್ಯಸಂಧ ಪೈಗಂಬರರಾಗಿದ್ದರು.
57وَرَفَعْنَاهُ مَكَانًا عَلِيًّا
ಮತ್ತು ನಾವು ಅವರನ್ನು ಉನ್ನತ ಸ್ಥಾನಕ್ಕೇರಿಸಿದೆವು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
55ಆಯತ್

ಅನುವಾದ — ಮರ್ಯಮ್ 55

ಸೂರಾ ಮರ್ಯಮ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಮನೆಯವರಿಗೆ ನಮಾಝ್ ಹಗೂ ಝಕಾತ್‌ನ ಆದೇಶ ನೀಡುತ್ತಿದ್ದರು ಮತ್ತು ಅವರು…

ಸೂರಾ ಆಯತ್ 55/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers