ಮರ್ಯಮ್ · 65/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
رَّبُّ السَّمَاوَاتِ وَالْأَرْضِ وَمَا بَيْنَهُمَا فَاعْبُدْهُ وَاصْطَبِرْ لِعِبَادَتِهِ ۚ هَلْ تَعْلَمُ لَهُ سَمِيًّا ۝٦٥
Rabbus samaawaati wal ardi wa maa bainahumaa fa`bud hu wastabir li`ibaadatih; hal ta`lamu lahoo samiyyaa
📖 ಕನ್ನಡ ಅರ್ಥ
ಅವನೇ ಆಕಾಶಗಳ ಮತ್ತು ಭೂಮಿಯ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳ ಪ್ರಭು. ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ಸ್ಥಿರವಾಗಿರಿ. ಗುಣನಾಮಗಳಲ್ಲಿ ಅವನಿಗೆ ಸರಿಸಾಟಿಯಾದ ಮತ್ತೊಬ್ಬನು ಇರುವುದಾಗಿ ನೀವು ಬಲ್ಲಿರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಮರ್ಯಮ್

63تِلْكَ الْجَنَّةُ الَّتِي نُورِثُ مِنْ عِبَادِنَا مَن كَانَ تَقِيًّا
ಇದುವೇ ಆ ಸ್ವರ್ಗೋದ್ಯಾನ. ನಾವು ನಮ್ಮ ದಾಸರ ಪೈಕಿ ಭಯಭಕ್ತಿಯುಳ್ಳವರನ್ನು ಇದರ ವಾರಿಸುದಾರರನ್ನಾಗಿ ಮಾಡುವೆವು.
64وَمَا نَتَنَزَّلُ إِلَّا بِأَمْرِ رَبِّكَ ۖ لَهُ مَا بَيْنَ أَيْدِينَا وَمَا خَلْفَنَا وَمَا بَيْنَ ذَٰلِكَ ۚ وَمَا كَانَ رَبُّكَ نَسِيًّا
(ಓ ಪೈಗಂಬರರೇ) ನಾವು (ಮಲಕ್‌ಗಳು) ನಿಮ್ಮ ಪ್ರಭುವಿನ ಅಪ್ಪಣೆಯಿಲ್ಲದೆ ಇಳಿದು (ಭೂಮಿಗೆ) ಬರಲಾರೆವು. ನಮ್ಮ ಮುಂದಿರುವ ಮತ್ತು ನಮ್ಮ ಹಿಂದಿರುವ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳು ಅವನ (ಅಲ್ಲಾಹನ) ಒಡೆತನದಲ್ಲಿದೆ. ನಿಮ್ಮ ಪ್ರಭು ಮರೆಯುವವನಲ್ಲ.
65رَّبُّ السَّمَاوَاتِ وَالْأَرْضِ وَمَا بَيْنَهُمَا فَاعْبُدْهُ وَاصْطَبِرْ لِعِبَادَتِهِ ۚ هَلْ تَعْلَمُ لَهُ سَمِيًّا
ಅವನೇ ಆಕಾಶಗಳ ಮತ್ತು ಭೂಮಿಯ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳ ಪ್ರಭು. ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ಸ್ಥಿರವಾಗಿರಿ. ಗುಣನಾಮಗಳಲ್ಲಿ ಅವನಿಗೆ ಸರಿಸಾಟಿಯಾದ ಮತ್ತೊಬ್ಬನು ಇರುವುದಾಗಿ ನೀವು ಬಲ್ಲಿರಾ?
66وَيَقُولُ الْإِنسَانُ أَإِذَا مَا مِتُّ لَسَوْفَ أُخْرَجُ حَيًّا
ಮರಣ ಹೊಂದಿದ ಬಳಿಕ ನಾನು ಜೀವಂತವಾಗಿ ಹೊರ ತರಲ್ಪಡುವನೇ? ಎಂದು ಮಾನವನು ಕೇಳುತ್ತಾನೆ.
67أَوَلَا يَذْكُرُ الْإِنسَانُ أَنَّا خَلَقْنَاهُ مِن قَبْلُ وَلَمْ يَكُ شَيْئًا
ಮನುಷ್ಯನು ಇದಕ್ಕೆ ಮೊದಲು ಏನೂ ಇಲ್ಲದಿದ್ದಾಗ ನಾವು ಅವನನ್ನು ಸೃಷ್ಟಿಸಿದ್ದೇವೆಂಬುದನ್ನು ನೆನಪಿಸಿಕೊಳ್ಳುವುದಿಲ್ಲವೇ?
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
65ಆಯತ್

ಅನುವಾದ — ಮರ್ಯಮ್ 65

ಸೂರಾ ಮರ್ಯಮ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ಆಕಾಶಗಳ ಮತ್ತು ಭೂಮಿಯ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳ ಪ್ರಭು.…

ಸೂರಾ ಆಯತ್ 65/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers