ಮರ್ಯಮ್ · 66/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَيَقُولُ الْإِنسَانُ أَإِذَا مَا مِتُّ لَسَوْفَ أُخْرَجُ حَيًّا ٦٦
Transliteration
Wa yaqoolul insaanu `aizaa maa mittu lasawfa ukhraju haiyaa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮರಣ ಹೊಂದಿದ ಬಳಿಕ ನಾನು ಜೀವಂತವಾಗಿ ಹೊರ ತರಲ್ಪಡುವನೇ? ಎಂದು ಮಾನವನು ಕೇಳುತ್ತಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 64-68 — ಸೂರಾ ಮರ್ಯಮ್
64وَمَا نَتَنَزَّلُ إِلَّا بِأَمْرِ رَبِّكَ ۖ لَهُ مَا بَيْنَ أَيْدِينَا وَمَا خَلْفَنَا وَمَا بَيْنَ ذَٰلِكَ ۚ وَمَا كَانَ رَبُّكَ نَسِيًّا
(ಓ ಪೈಗಂಬರರೇ) ನಾವು (ಮಲಕ್‌ಗಳು) ನಿಮ್ಮ ಪ್ರಭುವಿನ ಅಪ್ಪಣೆಯಿಲ್ಲದೆ ಇಳಿದು (ಭೂಮಿಗೆ) ಬರಲಾರೆವು. ನಮ್ಮ ಮುಂದಿರುವ ಮತ್ತು ನಮ್ಮ ಹಿಂದಿರುವ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳು ಅವನ (ಅಲ್ಲಾಹನ) ಒಡೆತನದಲ್ಲಿದೆ. ನಿಮ್ಮ ಪ್ರಭು ಮರೆಯುವವನಲ್ಲ.
65رَّبُّ السَّمَاوَاتِ وَالْأَرْضِ وَمَا بَيْنَهُمَا فَاعْبُدْهُ وَاصْطَبِرْ لِعِبَادَتِهِ ۚ هَلْ تَعْلَمُ لَهُ سَمِيًّا
ಅವನೇ ಆಕಾಶಗಳ ಮತ್ತು ಭೂಮಿಯ ಹಾಗೂ ಅವರೆಡರ ನಡುವೆಯಿರುವ ಸಕಲ ವಸ್ತುಗಳ ಪ್ರಭು. ಆದ್ದರಿಂದ ನೀವು ಅವನನ್ನೇ ಆರಾಧಿಸಿರಿ ಮತ್ತು ಅವನ ಆರಾಧನೆಯಲ್ಲಿ ಸ್ಥಿರವಾಗಿರಿ. ಗುಣನಾಮಗಳಲ್ಲಿ ಅವನಿಗೆ ಸರಿಸಾಟಿಯಾದ ಮತ್ತೊಬ್ಬನು ಇರುವುದಾಗಿ ನೀವು ಬಲ್ಲಿರಾ?
66وَيَقُولُ الْإِنسَانُ أَإِذَا مَا مِتُّ لَسَوْفَ أُخْرَجُ حَيًّا
ಮರಣ ಹೊಂದಿದ ಬಳಿಕ ನಾನು ಜೀವಂತವಾಗಿ ಹೊರ ತರಲ್ಪಡುವನೇ? ಎಂದು ಮಾನವನು ಕೇಳುತ್ತಾನೆ.
67أَوَلَا يَذْكُرُ الْإِنسَانُ أَنَّا خَلَقْنَاهُ مِن قَبْلُ وَلَمْ يَكُ شَيْئًا
ಮನುಷ್ಯನು ಇದಕ್ಕೆ ಮೊದಲು ಏನೂ ಇಲ್ಲದಿದ್ದಾಗ ನಾವು ಅವನನ್ನು ಸೃಷ್ಟಿಸಿದ್ದೇವೆಂಬುದನ್ನು ನೆನಪಿಸಿಕೊಳ್ಳುವುದಿಲ್ಲವೇ?
68فَوَرَبِّكَ لَنَحْشُرَنَّهُمْ وَالشَّيَاطِينَ ثُمَّ لَنُحْضِرَنَّهُمْ حَوْلَ جَهَنَّمَ جِثِيًّا
ನಿಮ್ಮ ಪ್ರಭುವಿನಾಣೆ! ಖಂಡಿತವಾಗಿಯು ನಾವು ಸತ್ಯನಿಷೇಧಿಗಳನ್ನು ಹಾಗೂ ಶೈತಾನರನ್ನು ಒಟ್ಟು ಸೇರಿಸಿ ತದನಂತರ ಅವರೆಲ್ಲರನ್ನೂ ನರಕದ ಸುತ್ತಮುತ್ತಲೂ ಮೊಣಕಾಲೂರಿದ ಸ್ಥಿತಿಯಲ್ಲಿ ಹಾಜರುಗೊಳಿಸಲಿದ್ದೇವೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
66ಆಯತ್
ಅನುವಾದ — ಮರ್ಯಮ್ 66
ಸೂರಾ ಮರ್ಯಮ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಮರಣ ಹೊಂದಿದ ಬಳಿಕ ನಾನು ಜೀವಂತವಾಗಿ ಹೊರ ತರಲ್ಪಡುವನೇ? ಎಂದು ಮಾನವನು ಕೇಳುತ್ತಾನೆ.ಸೂರಾ ಆಯತ್ 66/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 64–68. ಕನ್ನಡ ಅರ್ಥ: தமிழ்.
ಸೂರಾ ಮರ್ಯಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


