ಮರ್ಯಮ್ · 70/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
ثُمَّ لَنَحْنُ أَعْلَمُ بِالَّذِينَ هُمْ أَوْلَىٰ بِهَا صِلِيًّا ۝٧٠
Summa lanahnu a`lamu billazeena hum awlaa bihaa siliyyaa
📖 ಕನ್ನಡ ಅರ್ಥ
ತರುವಾಯ ನರಕಾಗ್ನಿಯಲ್ಲಿ ಪ್ರವೇಶಿಸಲು ಅತ್ಯಂತ ಅರ್ಹರು ಯಾರೆಂಬುದನ್ನು ನಾವು ಚೆನ್ನಾಗಿ ಬಲ್ಲೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 68-72 — ಸೂರಾ ಮರ್ಯಮ್

68فَوَرَبِّكَ لَنَحْشُرَنَّهُمْ وَالشَّيَاطِينَ ثُمَّ لَنُحْضِرَنَّهُمْ حَوْلَ جَهَنَّمَ جِثِيًّا
ನಿಮ್ಮ ಪ್ರಭುವಿನಾಣೆ! ಖಂಡಿತವಾಗಿಯು ನಾವು ಸತ್ಯನಿಷೇಧಿಗಳನ್ನು ಹಾಗೂ ಶೈತಾನರನ್ನು ಒಟ್ಟು ಸೇರಿಸಿ ತದನಂತರ ಅವರೆಲ್ಲರನ್ನೂ ನರಕದ ಸುತ್ತಮುತ್ತಲೂ ಮೊಣಕಾಲೂರಿದ ಸ್ಥಿತಿಯಲ್ಲಿ ಹಾಜರುಗೊಳಿಸಲಿದ್ದೇವೆ.
69ثُمَّ لَنَنزِعَنَّ مِن كُلِّ شِيعَةٍ أَيُّهُمْ أَشَدُّ عَلَى الرَّحْمَٰنِ عِتِيًّا
ಅನಂತರ ನಾವು ಎಲ್ಲಾ ಗುಂಪುಗಳಿAದಲೂ ಪರಮ ದಯಾಮಯನಾದ ಅಲ್ಲಾಹನ ವಿರುದ್ಧ ಅತ್ಯಧಿಕ ಧಿಕ್ಕಾರ ತೋರಿದವರನ್ನು ಖಂಡಿತವಾಗಿ ಎಳೆದು ಬೇರ್ಪಡಿಸುವೆವು.
70ثُمَّ لَنَحْنُ أَعْلَمُ بِالَّذِينَ هُمْ أَوْلَىٰ بِهَا صِلِيًّا
ತರುವಾಯ ನರಕಾಗ್ನಿಯಲ್ಲಿ ಪ್ರವೇಶಿಸಲು ಅತ್ಯಂತ ಅರ್ಹರು ಯಾರೆಂಬುದನ್ನು ನಾವು ಚೆನ್ನಾಗಿ ಬಲ್ಲೆವು.
71وَإِن مِّنكُمْ إِلَّا وَارِدُهَا ۚ كَانَ عَلَىٰ رَبِّكَ حَتْمًا مَّقْضِيًّا
ನಿಮ್ಮ ಪೈಕಿ ನರಕವನ್ನು ಹಾದು ಹೋಗದವರು ಯಾರು ಇಲ್ಲ ಇದು ನಿಮ್ಮ ಪ್ರಭುವಿನ ಮೇಲೆ ಹೊಣೆಯಾಗಿರುವ ನಿರ್ಧರಿತ ಸಂಗತಿಯಾಗಿದೆ.
72ثُمَّ نُنَجِّي الَّذِينَ اتَّقَوا وَّنَذَرُ الظَّالِمِينَ فِيهَا جِثِيًّا
ನಂತರ ನಾವು ಭಯ ಭಕ್ತಿಯನ್ನಿರಿಸಿಕೊಂಡವರನ್ನು ರಕ್ಷಿಸುವೆವು ಹಾಗೂ ಅಕ್ರಮಿಗಳನ್ನು ಮೊಣಕಾಲೂರಿದ ಸ್ಥಿತಿಯಲ್ಲಿ ಅದರಲ್ಲೇ ಬಿಟ್ಟು ಬಿಡುವೆವು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
70ಆಯತ್

ಅನುವಾದ — ಮರ್ಯಮ್ 70

ಸೂರಾ ಮರ್ಯಮ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ನರಕಾಗ್ನಿಯಲ್ಲಿ ಪ್ರವೇಶಿಸಲು ಅತ್ಯಂತ ಅರ್ಹರು ಯಾರೆಂಬುದನ್ನು ನಾವು ಚೆನ್ನಾಗಿ ಬಲ್ಲೆವು.

ಸೂರಾ ಆಯತ್ 70/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 68–72. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers