ಮರ್ಯಮ್ · 82/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
كَلَّا ۚ سَيَكْفُرُونَ بِعِبَادَتِهِمْ وَيَكُونُونَ عَلَيْهِمْ ضِدًّا ۝٨٢
Kallaa; sa yakfuroona bi`ibaadatihim wa yakoonoona `alaihim diddaa
📖 ಕನ್ನಡ ಅರ್ಥ
ಹಾಗಲ್ಲ! ಅವರಂತು ಇವರ ಆರಾಧನೆಯನ್ನು ನಿರಾಕರಿಸುವರು ಮತ್ತು ಇವರ ವಿರೋಧಿಗಳಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 80-84 — ಸೂರಾ ಮರ್ಯಮ್

80وَنَرِثُهُ مَا يَقُولُ وَيَأْتِينَا فَرْدًا
ಅವನು ಹೇಳುತ್ತಿರುವ ಸೊತ್ತು ಸಂತಾನವನ್ನು ನಾವು ಹಿಂತೆಗೆದುಕೊಳ್ಳುವೆವು.ಮತ್ತು ಅವನು ನಮ್ಮ ಬಳಿ ಒಬ್ಬಂಟಿಯಾಗಿ ಬರಲಿದ್ದಾನೆ.
81وَاتَّخَذُوا مِن دُونِ اللَّهِ آلِهَةً لِّيَكُونُوا لَهُمْ عِزًّا
ಅವರು ತಮಗೆ ಪ್ರತಿಷ್ಠೆಯ ವಸ್ತುವಾಗಲೆಂದು ಅಲ್ಲಾಹನ ಹೊರತು ಇತರರನ್ನು ಆರಾಧ್ಯರನ್ನಾಗಿ ಮಾಡಿ ಕೊಂಡಿದ್ದಾರೆ.
82كَلَّا ۚ سَيَكْفُرُونَ بِعِبَادَتِهِمْ وَيَكُونُونَ عَلَيْهِمْ ضِدًّا
ಹಾಗಲ್ಲ! ಅವರಂತು ಇವರ ಆರಾಧನೆಯನ್ನು ನಿರಾಕರಿಸುವರು ಮತ್ತು ಇವರ ವಿರೋಧಿಗಳಾಗುವರು.
83أَلَمْ تَرَ أَنَّا أَرْسَلْنَا الشَّيَاطِينَ عَلَى الْكَافِرِينَ تَؤُزُّهُمْ أَزًّا
ನಾವು ಸತ್ಯನಿಷೇಧಿಗಳ ಮೇಲೆ ಶೈತಾನರನ್ನು ಅವರ ಹಿಂದೆ ಹಚ್ಚಿಬಿಡಲಾಗಿರುವುದನ್ನು ನೀವು ಕಂಡಿಲ್ಲವೇ?ಅವರು ಇವರನ್ನು ಸತ್ಯದ ವಿರುದ್ಧ ಪ್ರಚೋದಿಸುತ್ತಿದ್ದಾರೆ.
84فَلَا تَعْجَلْ عَلَيْهِمْ ۖ إِنَّمَا نَعُدُّ لَهُمْ عَدًّا
ಆದ್ದರಿಂದ ನೀವು ಅವರ ಬಗ್ಗೆ ಆತುರ ಪಡಬೇಡಿ ಖಂಡಿತವಾಗಿಯು ನಾವು ಅವರ ದಿನಗಳನ್ನು ಎಣಿಸುತ್ತಿದ್ದೇವೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
82ಆಯತ್

ಅನುವಾದ — ಮರ್ಯಮ್ 82

ಸೂರಾ ಮರ್ಯಮ್ ಆಯತ್ 82 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಲ್ಲ! ಅವರಂತು ಇವರ ಆರಾಧನೆಯನ್ನು ನಿರಾಕರಿಸುವರು ಮತ್ತು ಇವರ ವಿರೋಧಿಗಳಾಗುವರು.

ಸೂರಾ ಆಯತ್ 82/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 80–84. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers