ಮರ್ಯಮ್ · 89/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
لَّقَدْ جِئْتُمْ شَيْئًا إِدًّا ۝٨٩
Laqad ji`tum shai`an iddaa
📖 ಕನ್ನಡ ಅರ್ಥ
ಖಂಡಿತವಾಗಿಯು ನೀವು ಅತ್ಯಂತ ಘೋರ ಮಾತನ್ನಾಡಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 87-91 — ಸೂರಾ ಮರ್ಯಮ್

87لَّا يَمْلِكُونَ الشَّفَاعَةَ إِلَّا مَنِ اتَّخَذَ عِندَ الرَّحْمَٰنِ عَهْدًا
ಪರಮ ದಯಾಮಯನಾದ ಅಲ್ಲಾಹನ ಬಳಿ ಕರಾರನ್ನು ಪಡೆದುಕೊಂಡವನ ಹೊರತು ಅವರು ಯಾರು ಶಿಫಾರಸ್ಸಿನ ಅಧಿಕಾರವನ್ನು ಹೊಂದಿರುವುದಿಲ್ಲ.
88وَقَالُوا اتَّخَذَ الرَّحْمَٰنُ وَلَدًا
ಪರಮ ದಯಾಮಯನಾದ ಅಲ್ಲಾಹನು ಪುತ್ರನನ್ನು ಹೊಂದಿದಾನೆAದು ಅವರು ಹೇಳುತ್ತಾರೆ.
89لَّقَدْ جِئْتُمْ شَيْئًا إِدًّا
ಖಂಡಿತವಾಗಿಯು ನೀವು ಅತ್ಯಂತ ಘೋರ ಮಾತನ್ನಾಡಿರುವಿರಿ.
90تَكَادُ السَّمَاوَاتُ يَتَفَطَّرْنَ مِنْهُ وَتَنشَقُّ الْأَرْضُ وَتَخِرُّ الْجِبَالُ هَدًّا
ಆಕಾಶಗಳು ಈ ಮಾತಿನ ನಿಮಿತ್ತ ಸಿಡಿದು ಬೀಳುವ, ಭೂಮಿಯು ಬಿರಿಯುವ, ಪರ್ವತಗಳು ಧ್ವಂಸಗೊಳ್ಳುವ ಸಮಯ ಸಮೀಪದಲ್ಲಿದೆ.
91أَن دَعَوْا لِلرَّحْمَٰنِ وَلَدًا
ಏಕೆಂದರೆ ಅವರು ಪರಮ ದಯಾಮಯನಿಗೆ ಪುತ್ರನಿರುವನೆಂದು ವಾದಿಸುತ್ತಾರೆ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
89ಆಯತ್

ಅನುವಾದ — ಮರ್ಯಮ್ 89

ಸೂರಾ ಮರ್ಯಮ್ ಆಯತ್ 89 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನೀವು ಅತ್ಯಂತ ಘೋರ ಮಾತನ್ನಾಡಿರುವಿರಿ.

ಸೂರಾ ಆಯತ್ 89/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 87–91. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers