ಮರ್ಯಮ್ · 90/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
تَكَادُ السَّمَاوَاتُ يَتَفَطَّرْنَ مِنْهُ وَتَنشَقُّ الْأَرْضُ وَتَخِرُّ الْجِبَالُ هَدًّا ۝٩٠
Takaadus samaawaatu yatafattarna minhu wa tanshaq qul ardu wa takhirrul jibaalu haddaa
📖 ಕನ್ನಡ ಅರ್ಥ
ಆಕಾಶಗಳು ಈ ಮಾತಿನ ನಿಮಿತ್ತ ಸಿಡಿದು ಬೀಳುವ, ಭೂಮಿಯು ಬಿರಿಯುವ, ಪರ್ವತಗಳು ಧ್ವಂಸಗೊಳ್ಳುವ ಸಮಯ ಸಮೀಪದಲ್ಲಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಮರ್ಯಮ್

88وَقَالُوا اتَّخَذَ الرَّحْمَٰنُ وَلَدًا
ಪರಮ ದಯಾಮಯನಾದ ಅಲ್ಲಾಹನು ಪುತ್ರನನ್ನು ಹೊಂದಿದಾನೆAದು ಅವರು ಹೇಳುತ್ತಾರೆ.
89لَّقَدْ جِئْتُمْ شَيْئًا إِدًّا
ಖಂಡಿತವಾಗಿಯು ನೀವು ಅತ್ಯಂತ ಘೋರ ಮಾತನ್ನಾಡಿರುವಿರಿ.
90تَكَادُ السَّمَاوَاتُ يَتَفَطَّرْنَ مِنْهُ وَتَنشَقُّ الْأَرْضُ وَتَخِرُّ الْجِبَالُ هَدًّا
ಆಕಾಶಗಳು ಈ ಮಾತಿನ ನಿಮಿತ್ತ ಸಿಡಿದು ಬೀಳುವ, ಭೂಮಿಯು ಬಿರಿಯುವ, ಪರ್ವತಗಳು ಧ್ವಂಸಗೊಳ್ಳುವ ಸಮಯ ಸಮೀಪದಲ್ಲಿದೆ.
91أَن دَعَوْا لِلرَّحْمَٰنِ وَلَدًا
ಏಕೆಂದರೆ ಅವರು ಪರಮ ದಯಾಮಯನಿಗೆ ಪುತ್ರನಿರುವನೆಂದು ವಾದಿಸುತ್ತಾರೆ.
92وَمَا يَنبَغِي لِلرَّحْمَٰنِ أَن يَتَّخِذَ وَلَدًا
ಪುತ್ರನನ್ನು ನಿಶ್ಚಯಿಸಿಕೊಳ್ಳುವುದು ಪರಮ ದಯಾಮಯನಿಗೆ ಶೋಭಿಸುವುದಿಲ್ಲ.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
90ಆಯತ್

ಅನುವಾದ — ಮರ್ಯಮ್ 90

ಸೂರಾ ಮರ್ಯಮ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳು ಈ ಮಾತಿನ ನಿಮಿತ್ತ ಸಿಡಿದು ಬೀಳುವ, ಭೂಮಿಯು ಬಿರಿಯುವ, ಪರ್ವತಗಳು ಧ್ವಂಸಗೊಳ್ಳುವ…

ಸೂರಾ ಆಯತ್ 90/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers