ಮರ್ಯಮ್ · 93/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
إِن كُلُّ مَن فِي السَّمَاوَاتِ وَالْأَرْضِ إِلَّا آتِي الرَّحْمَٰنِ عَبْدًا ۝٩٣
In kullu man fis samaawaati wal ardi illaaa aatir Rahmaani `abdaa
📖 ಕನ್ನಡ ಅರ್ಥ
ಭೂಮಿ ಆಕಾಶಗಳಲ್ಲಿರುವವರೆಲ್ಲರೂ ಅಲ್ಲಾಹನ ದಾಸರಾಗಿ ಹಾಜರಾಗುವವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಮರ್ಯಮ್

91أَن دَعَوْا لِلرَّحْمَٰنِ وَلَدًا
ಏಕೆಂದರೆ ಅವರು ಪರಮ ದಯಾಮಯನಿಗೆ ಪುತ್ರನಿರುವನೆಂದು ವಾದಿಸುತ್ತಾರೆ.
92وَمَا يَنبَغِي لِلرَّحْمَٰنِ أَن يَتَّخِذَ وَلَدًا
ಪುತ್ರನನ್ನು ನಿಶ್ಚಯಿಸಿಕೊಳ್ಳುವುದು ಪರಮ ದಯಾಮಯನಿಗೆ ಶೋಭಿಸುವುದಿಲ್ಲ.
93إِن كُلُّ مَن فِي السَّمَاوَاتِ وَالْأَرْضِ إِلَّا آتِي الرَّحْمَٰنِ عَبْدًا
ಭೂಮಿ ಆಕಾಶಗಳಲ್ಲಿರುವವರೆಲ್ಲರೂ ಅಲ್ಲಾಹನ ದಾಸರಾಗಿ ಹಾಜರಾಗುವವರಾಗಿದ್ದಾರೆ.
94لَّقَدْ أَحْصَاهُمْ وَعَدَّهُمْ عَدًّا
ವಾಸ್ತವದಲ್ಲಿ ಅವನು ಅವರೆಲ್ಲರನ್ನು ಆವರಿಸಿರುತ್ತಾನೆ ಮತ್ತು ಎಲ್ಲರನ್ನು ಎಣಿಸಿಯೂ ಇಟ್ಟಿರುವನು.
95وَكُلُّهُمْ آتِيهِ يَوْمَ الْقِيَامَةِ فَرْدًا
ಪುನರುತ್ಥಾನ ದಿನದಂದು ಅವರೆಲ್ಲರೂ ಅವನಲ್ಲಿಗೆ ಒಬ್ಬಂಟಿಗರಾಗಿ ಹಾಜರಾಗುವರು.
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
93ಆಯತ್

ಅನುವಾದ — ಮರ್ಯಮ್ 93

ಸೂರಾ ಮರ್ಯಮ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ ಆಕಾಶಗಳಲ್ಲಿರುವವರೆಲ್ಲರೂ ಅಲ್ಲಾಹನ ದಾಸರಾಗಿ ಹಾಜರಾಗುವವರಾಗಿದ್ದಾರೆ.

ಸೂರಾ ಆಯತ್ 93/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers