ಮರ್ಯಮ್ · 98/98
ಅನುವಾದ ಉಚ್ಚಾರಣೆ — ಸೂರಾ ಮರ್ಯಮ್
وَكَمْ أَهْلَكْنَا قَبْلَهُم مِّن قَرْنٍ هَلْ تُحِسُّ مِنْهُم مِّنْ أَحَدٍ أَوْ تَسْمَعُ لَهُمْ رِكْزًا ۝٩٨
Wa kam ahlaknaa qabla hum min qarnin hal tuhissu minhum min ahadin aw tasma`u lahum rikzaa
📖 ಕನ್ನಡ ಅರ್ಥ
ಮತ್ತು ನಾವು ಇವರಿಗಿಂತ ಮೊದಲು ಅದೆಷ್ಟೋ ಸಮುದಾಯಗಳನ್ನು ನಾಶಪಡಿಸಿರುತ್ತೇವೆ. ನೀವು ಅವರ ಪೈಕಿ ಯಾರನ್ನಾದರೂ ಕಾಣುತ್ತಿರುವಿರಾ? ಅಥವಾ ಅವರ ಮೆಲುಧ್ವನಿಯಾದರೂ ನಿಮ್ಮ ಕಿವಿಗೆ ಬೀಳುತ್ತಿದೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-98 — ಸೂರಾ ಮರ್ಯಮ್

96إِنَّ الَّذِينَ آمَنُوا وَعَمِلُوا الصَّالِحَاتِ سَيَجْعَلُ لَهُمُ الرَّحْمَٰنُ وُدًّا
ನಿಸ್ಸಂಶಯವಾಗಿಯು ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡಿರುವರಿಗಾಗಿ ಪರಮ ದಯಾಮಯನಾದ ಅಲ್ಲಾಹನು (ಜನರ ಹೃದಯಗಳಲ್ಲಿ) ಪ್ರೀತಿಯನ್ನುಂಟು ಮಾಡಲಿರುವನು.
97فَإِنَّمَا يَسَّرْنَاهُ بِلِسَانِكَ لِتُبَشِّرَ بِهِ الْمُتَّقِينَ وَتُنذِرَ بِهِ قَوْمًا لُّدًّا
ನೀವು ಈ ಕುರ್‌ಆನಿನ ಮೂಲಕ ಭಯಭಕ್ತಿಯುಳ್ಳವರಿಗೆ ಶುಭವಾರ್ತೆ ನೀಡಲೆಂದೂ, ಜಗಳಗಂಟ ಜನಾಂಗಕ್ಕೆ ಎಚ್ಚರಿಕೆ ನೀಡಲೆಂದೂ ನಾವು ಇದನ್ನು ನಿಮ್ಮ ಭಾಷೆಯಲ್ಲಿ ಸರಳಗೊಳಿಸಿರುತ್ತೇವೆ.
98وَكَمْ أَهْلَكْنَا قَبْلَهُم مِّن قَرْنٍ هَلْ تُحِسُّ مِنْهُم مِّنْ أَحَدٍ أَوْ تَسْمَعُ لَهُمْ رِكْزًا
ಮತ್ತು ನಾವು ಇವರಿಗಿಂತ ಮೊದಲು ಅದೆಷ್ಟೋ ಸಮುದಾಯಗಳನ್ನು ನಾಶಪಡಿಸಿರುತ್ತೇವೆ. ನೀವು ಅವರ ಪೈಕಿ ಯಾರನ್ನಾದರೂ ಕಾಣುತ್ತಿರುವಿರಾ? ಅಥವಾ ಅವರ ಮೆಲುಧ್ವನಿಯಾದರೂ ನಿಮ್ಮ ಕಿವಿಗೆ ಬೀಳುತ್ತಿದೆಯೇ?
ಮರ್ಯಮ್ಕುರಾನ್ ಸೂಚಿ
98ಆಯತ್
MeccanRevelation
98ಆಯತ್

ಅನುವಾದ — ಮರ್ಯಮ್ 98

ಸೂರಾ ಮರ್ಯಮ್ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಇವರಿಗಿಂತ ಮೊದಲು ಅದೆಷ್ಟೋ ಸಮುದಾಯಗಳನ್ನು ನಾಶಪಡಿಸಿರುತ್ತೇವೆ. ನೀವು ಅವರ ಪೈಕಿ…

ಸೂರಾ ಆಯತ್ 98/98 — ಸೂರಾ ಮರ್ಯಮ್ مريم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಮರ್ಯಮ್ ಆಲಿಸಿ, ಸೂರಾ ಮರ್ಯಮ್ ಅನುವಾದ, ಸೂರಾ ಮರ್ಯಮ್ mp3, ಸೂರಾ ಮರ್ಯಮ್ pdf. ಆಯತ್ 96–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers