ಅಲ್-ಬಕರಾ · 102/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَاتَّبَعُوا مَا تَتْلُو الشَّيَاطِينُ عَلَىٰ مُلْكِ سُلَيْمَانَ ۖ وَمَا كَفَرَ سُلَيْمَانُ وَلَٰكِنَّ الشَّيَاطِينَ كَفَرُوا يُعَلِّمُونَ النَّاسَ السِّحْرَ وَمَا أُنزِلَ عَلَى الْمَلَكَيْنِ بِبَابِلَ هَارُوتَ وَمَارُوتَ ۚ وَمَا يُعَلِّمَانِ مِنْ أَحَدٍ حَتَّىٰ يَقُولَا إِنَّمَا نَحْنُ فِتْنَةٌ فَلَا تَكْفُرْ ۖ فَيَتَعَلَّمُونَ مِنْهُمَا مَا يُفَرِّقُونَ بِهِ بَيْنَ الْمَرْءِ وَزَوْجِهِ ۚ وَمَا هُم بِضَارِّينَ بِهِ مِنْ أَحَدٍ إِلَّا بِإِذْنِ اللَّهِ ۚ وَيَتَعَلَّمُونَ مَا يَضُرُّهُمْ وَلَا يَنفَعُهُمْ ۚ وَلَقَدْ عَلِمُوا لَمَنِ اشْتَرَاهُ مَا لَهُ فِي الْآخِرَةِ مِنْ خَلَاقٍ ۚ وَلَبِئْسَ مَا شَرَوْا بِهِ أَنفُسَهُمْ ۚ لَوْ كَانُوا يَعْلَمُونَ ١٠٢
Transliteration
Wattaba`oo maa tatlush Shayaateenu `alaa mulki Sulaimaana wa maa kafara Sulaimaanu wa laakinnash Shayattena kafaroo yu`al limoonan naasas sihra wa maaa unzila `alal malakaini bi Baabila Haaroota wa Maaroot; wa maa yu`allimaani min ahadin hattaa yaqoolaaa innamaa nahnu fitnatun falaa takfur fayata`al lamoona minhumaa maa yufarriqoona bihee bainal mar`i wa zawjih; wa maa hum bidaaarreena bihee min ahadin illaa bi-iznillah; wa yata`allamoona maa yadurruhum wa laa yanfa`uhum; wa laqad `alimoo lamanish taraahu maa lahoo fil Aakhirati min khalaaq; wa labi`sa maa sharaw biheee anfusahum; law kaanoo ya`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಶೈತಾನರು ಸುಲೈಮಾನರ ರಾಜ್ಯಭಾರದಲ್ಲಿ ಓದುತ್ತಿದ್ದಂತಹದನ್ನು (ಯಹೂದಿಯರು) ಹಿಂಬಾಲಿಸಿದರು. ಸುಲೈಮಾನರಂತು ಸತ್ಯನಿಷೇಧಿಸಿರಲಿಲ್ಲ. ಆದರೆ ಸತ್ಯ ನಿಷೇಧವು ಶೈತಾನರದ್ದಾಗಿತ್ತು. ಅವರು ಜನರಿಗೆ ಮಾಟವನ್ನು (ಜಾದುವನ್ನು) ಕಲಿಸುತ್ತಿದ್ದರು. ಮತ್ತು ಬಾಬಿಲೋನಿಯಾದಲ್ಲಿದ್ದ ಹಾರೂತ್-ಮಾರೂತ್‌ರೆಂಬ ಇಬ್ಬರು ದೂತರ ಮೇಲೆ ಅವತೀರ್ಣಗೊಳಿಸಲಾಗಿದ್ದನ್ನೂ (ಯಹೂದಿಯರು) ಹಿಂಬಾಲಿಸಿದರು. ನಾವು (ಹಾರೂತ್-ಮಾರೂತ್) ಒಂದು ಪರೀಕ್ಷೆಯಾಗಿದ್ದೇವೆ. ಆದ್ದರಿಂದ “ನೀನು ಸತ್ಯ ನಿಷೇಧಿಸಬೇಡ” ಎಂದು ಹೇಳದೆ ಅವರಿಬ್ಬರೂ ಯಾವೊಬ್ಬನಿಗೂ ಜಾದುವನ್ನು ಕಲಿಸುತ್ತಿರಲಿಲ್ಲ. ನಂತರ ಜನರು ಅವರಿಂದ ಪತಿ ಪತ್ನಿಯ ನಡುವೆ ಒಡಕುಂಟು ಮಾಡುವುದನ್ನು ಕಲಿತುಕೊಳ್ಳುತ್ತಿದ್ದರು. ವಸ್ತುತಃ ಅವರು ಅಲ್ಲಾಹನು ಬಯಸದ ವಿನಃ ಅದರ ಮೂಲಕ ಯಾರೊಬ್ಬರಿಗೂ ಯಾವ ತೊಂದರೆಯನ್ನೂ ನೀಡಲಾರರು. ಅವರು ತಮಗೆ ಹಾನಿಯೊದಗಿಸುವುದನ್ನು ಮತ್ತು ಲಾಭ ನೀಡದಂತಹದನ್ನೂ ಕಲಿಯುತ್ತಿದ್ದರು ಮತ್ತು ಜಾದುವನ್ನು ಕಲಿಯುವವನಿಗೆ ಪರಲೋಕದಲ್ಲಿ ಯಾವುದೇ ಪಾಲು ಇಲ್ಲವೆಂಬುದನ್ನು ನಿಶ್ಚಯವಾಗಿಯು ಅವರು ತಿಳಿದಿದ್ದರು ಮತ್ತು ಅವರು ತಮ್ಮ ಆತ್ಮಗಳ ಬದಲಿಗೆ ಖರೀದಿಸಿದ್ದು ಎಷ್ಟೋ ನಿಕೃಷ್ಟವಾಗಿದೆ. ಅವರು ಅರಿಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು.
Additional reference in தமிழ்
🎧 ಆಲಿಸಿ
📜 ಆಯತ್ 100-104 — ಸೂರಾ ಅಲ್-ಬಕರಾ
100أَوَكُلَّمَا عَاهَدُوا عَهْدًا نَّبَذَهُ فَرِيقٌ مِّنْهُم ۚ بَلْ أَكْثَرُهُمْ لَا يُؤْمِنُونَ
ಅವರು (ಯಹೂದಿಗಳು) ಯಾವುದಾದರೂ ಒಪ್ಪಂದವನ್ನು ಮಾಡಿದಾಗ ಅವರ ಪೈಕಿಯ ಒಂದಲ್ಲಾ ಒಂದು ಪಂಗಡವು ಅದನ್ನು ಮುರಿದು ಹಾಕಲಿಲ್ಲವೇ? ವಾಸ್ತವದಲ್ಲಿ ಅವರಲ್ಲಿ ಅಧಿಕ ಮಂದಿ ವಿಶ್ವಾಸವಿರಿಸುವುದಿಲ್ಲ.
101وَلَمَّا جَاءَهُمْ رَسُولٌ مِّنْ عِندِ اللَّهِ مُصَدِّقٌ لِّمَا مَعَهُمْ نَبَذَ فَرِيقٌ مِّنَ الَّذِينَ أُوتُوا الْكِتَابَ كِتَابَ اللَّهِ وَرَاءَ ظُهُورِهِمْ كَأَنَّهُمْ لَا يَعْلَمُونَ
ಅವರ ಬಳಿಗೆ ಅಲ್ಲಾಹನ ವತಿಯಿಂದ ಯಾವೊಬ್ಬ ಸಂದೇಶವಾಹಕನು ಅವರ ಬಳಿಯಿರುವ ಗ್ರಂಥವನ್ನು ಸತ್ಯವೆಂದು ಧೃಢೀಕರಿಸುವವನಾಗಿ ಬಂದಾಗ, ಗ್ರಂಥದವರ ಪೈಕಿ ಒಂದು ಗುಂಪು ತಮಗೇನೂ ತಿಳಿದಿಲ್ಲವೆಂಬAತೆ ಅಲ್ಲಾಹನ ಗ್ರಂಥವನ್ನು ತಮ್ಮ ಬೆನ್ನ ಹಿಂದೆ ಎಸೆದು ಬಿಟ್ಟಿತು.
102وَاتَّبَعُوا مَا تَتْلُو الشَّيَاطِينُ عَلَىٰ مُلْكِ سُلَيْمَانَ ۖ وَمَا كَفَرَ سُلَيْمَانُ وَلَٰكِنَّ الشَّيَاطِينَ كَفَرُوا يُعَلِّمُونَ النَّاسَ السِّحْرَ وَمَا أُنزِلَ عَلَى الْمَلَكَيْنِ بِبَابِلَ هَارُوتَ وَمَارُوتَ ۚ وَمَا يُعَلِّمَانِ مِنْ أَحَدٍ حَتَّىٰ يَقُولَا إِنَّمَا نَحْنُ فِتْنَةٌ فَلَا تَكْفُرْ ۖ فَيَتَعَلَّمُونَ مِنْهُمَا مَا يُفَرِّقُونَ بِهِ بَيْنَ الْمَرْءِ وَزَوْجِهِ ۚ وَمَا هُم بِضَارِّينَ بِهِ مِنْ أَحَدٍ إِلَّا بِإِذْنِ اللَّهِ ۚ وَيَتَعَلَّمُونَ مَا يَضُرُّهُمْ وَلَا يَنفَعُهُمْ ۚ وَلَقَدْ عَلِمُوا لَمَنِ اشْتَرَاهُ مَا لَهُ فِي الْآخِرَةِ مِنْ خَلَاقٍ ۚ وَلَبِئْسَ مَا شَرَوْا بِهِ أَنفُسَهُمْ ۚ لَوْ كَانُوا يَعْلَمُونَ
ಶೈತಾನರು ಸುಲೈಮಾನರ ರಾಜ್ಯಭಾರದಲ್ಲಿ ಓದುತ್ತಿದ್ದಂತಹದನ್ನು (ಯಹೂದಿಯರು) ಹಿಂಬಾಲಿಸಿದರು. ಸುಲೈಮಾನರಂತು ಸತ್ಯನಿಷೇಧಿಸಿರಲಿಲ್ಲ. ಆದರೆ ಸತ್ಯ ನಿಷೇಧವು ಶೈತಾನರದ್ದಾಗಿತ್ತು. ಅವರು ಜನರಿಗೆ ಮಾಟವನ್ನು (ಜಾದುವನ್ನು) ಕಲಿಸುತ್ತಿದ್ದರು. ಮತ್ತು ಬಾಬಿಲೋನಿಯಾದಲ್ಲಿದ್ದ ಹಾರೂತ್-ಮಾರೂತ್‌ರೆಂಬ ಇಬ್ಬರು ದೂತರ ಮೇಲೆ ಅವತೀರ್ಣಗೊಳಿಸಲಾಗಿದ್ದನ್ನೂ (ಯಹೂದಿಯರು) ಹಿಂಬಾಲಿಸಿದರು. ನಾವು (ಹಾರೂತ್-ಮಾರೂತ್) ಒಂದು ಪರೀಕ್ಷೆಯಾಗಿದ್ದೇವೆ. ಆದ್ದರಿಂದ “ನೀನು ಸತ್ಯ ನಿಷೇಧಿಸಬೇಡ” ಎಂದು ಹೇಳದೆ ಅವರಿಬ್ಬರೂ ಯಾವೊಬ್ಬನಿಗೂ ಜಾದುವನ್ನು ಕಲಿಸುತ್ತಿರಲಿಲ್ಲ. ನಂತರ ಜನರು ಅವರಿಂದ ಪತಿ ಪತ್ನಿಯ ನಡುವೆ ಒಡಕುಂಟು ಮಾಡುವುದನ್ನು ಕಲಿತುಕೊಳ್ಳುತ್ತಿದ್ದರು. ವಸ್ತುತಃ ಅವರು ಅಲ್ಲಾಹನು ಬಯಸದ ವಿನಃ ಅದರ ಮೂಲಕ ಯಾರೊಬ್ಬರಿಗೂ ಯಾವ ತೊಂದರೆಯನ್ನೂ ನೀಡಲಾರರು. ಅವರು ತಮಗೆ ಹಾನಿಯೊದಗಿಸುವುದನ್ನು ಮತ್ತು ಲಾಭ ನೀಡದಂತಹದನ್ನೂ ಕಲಿಯುತ್ತಿದ್ದರು ಮತ್ತು ಜಾದುವನ್ನು ಕಲಿಯುವವನಿಗೆ ಪರಲೋಕದಲ್ಲಿ ಯಾವುದೇ ಪಾಲು ಇಲ್ಲವೆಂಬುದನ್ನು ನಿಶ್ಚಯವಾಗಿಯು ಅವರು ತಿಳಿದಿದ್ದರು ಮತ್ತು ಅವರು ತಮ್ಮ ಆತ್ಮಗಳ ಬದಲಿಗೆ ಖರೀದಿಸಿದ್ದು ಎಷ್ಟೋ ನಿಕೃಷ್ಟವಾಗಿದೆ. ಅವರು ಅರಿಯುವವರಾಗಿದ್ದರೆ ಎಷ್ಟು ಚೆನ್ನಾಗಿತ್ತು.
103وَلَوْ أَنَّهُمْ آمَنُوا وَاتَّقَوْا لَمَثُوبَةٌ مِّنْ عِندِ اللَّهِ خَيْرٌ ۖ لَّوْ كَانُوا يَعْلَمُونَ
ಮತ್ತು ನಿಜವಾಗಿಯು ಅವರು ಸತ್ಯವಿಶ್ವಾಸಿಗಳಾಗಿದ್ದರೆ ಹಾಗೂ ಭಯ ಭಕ್ತಿ ಪಾಲಿಸುವವರಾಗಿದ್ದರೆ ಅಲ್ಲಾಹನಿಂದ ಅವರಿಗೆ ಅತ್ಯುತ್ತಮ ಪ್ರತಿಫಲ ದೊರಕುತ್ತಿತ್ತು. ಅವರು ಅರಿಯುತ್ತಿದ್ದರೆ!
104يَا أَيُّهَا الَّذِينَ آمَنُوا لَا تَقُولُوا رَاعِنَا وَقُولُوا انظُرْنَا وَاسْمَعُوا ۗ وَلِلْكَافِرِينَ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ ನೀವು (ಪೈಗಂಬರ(ಸ)ರನ್ನು ಸಂಭೋಧಿಸುತ್ತಾ) 'ರಾಯಿನಾ' ಎಂದು ಹೇಳಬೇಡಿರಿ. ಆದರೆ ನೀವು 'ಉಂಜರ‍್ನಾ' ಅರ್ಥಾತ್ ನಮ್ಮೆಡೆಗೆ ನೋಡಿರಿ ಎಂದು ಹೇಳಿರಿ ಮತ್ತು ಗಮನಕೊಟ್ಟು ಆಲಿಸಿರಿ ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆಯಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
102ಆಯತ್
ಅನುವಾದ — ಅಲ್-ಬಕರಾ 102
ಸೂರಾ ಅಲ್-ಬಕರಾ ಆಯತ್ 102 - ಓದಿ, ಆಲಿಸಿ, ಅನುವಾದ, ಕನ್ನಡ : ಶೈತಾನರು ಸುಲೈಮಾನರ ರಾಜ್ಯಭಾರದಲ್ಲಿ ಓದುತ್ತಿದ್ದಂತಹದನ್ನು (ಯಹೂದಿಯರು) ಹಿಂಬಾಲಿಸಿದರು. ಸುಲೈಮಾನರಂತು ಸತ್ಯನಿಷೇಧಿಸಿರಲಿಲ್ಲ. ಆದರೆ ಸತ್ಯ…ಸೂರಾ ಆಯತ್ 102/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 100–104. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








