ಅಲ್-ಬಕರಾ · 105/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
مَّا يَوَدُّ الَّذِينَ كَفَرُوا مِنْ أَهْلِ الْكِتَابِ وَلَا الْمُشْرِكِينَ أَن يُنَزَّلَ عَلَيْكُم مِّنْ خَيْرٍ مِّن رَّبِّكُمْ ۗ وَاللَّهُ يَخْتَصُّ بِرَحْمَتِهِ مَن يَشَاءُ ۚ وَاللَّهُ ذُو الْفَضْلِ الْعَظِيمِ ۝١٠٥
Maa yawaddul lazeena kafaroo min ahlil kitaabi wa lal mushrikeena ai-yunazzala `alaikum min khairim mir Rabbikum; wallaahu yakhtassu birahmatihee mai-yashaaa; wallaahu zul fadlil`azeem
📖 ಕನ್ನಡ ಅರ್ಥ
ನಿಮ್ಮ ಮೇಲೆ ನಿಮ್ಮ ಪ್ರಭುವಿನಿಂದ ಯಾವುದೇ ಒಳಿತು ಅವತೀರ್ಣ ಗೊಳ್ಳುವುದನ್ನು ಗ್ರಂಥದವರ ಪೈಕಿ ಸತ್ಯ ನಿಷೇಧಿಸಿದವರಾಗಲಿ, ಬಹುದೇವರಾಧಕರಾಗಲಿ ಇಷ್ಟಪಡಲಾರರು. ಅಲ್ಲಾಹನು ತನ್ನ ವಿಶೇಷ ಕಾರುಣ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹ ದಾತನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 103-107 — ಸೂರಾ ಅಲ್-ಬಕರಾ

103وَلَوْ أَنَّهُمْ آمَنُوا وَاتَّقَوْا لَمَثُوبَةٌ مِّنْ عِندِ اللَّهِ خَيْرٌ ۖ لَّوْ كَانُوا يَعْلَمُونَ
ಮತ್ತು ನಿಜವಾಗಿಯು ಅವರು ಸತ್ಯವಿಶ್ವಾಸಿಗಳಾಗಿದ್ದರೆ ಹಾಗೂ ಭಯ ಭಕ್ತಿ ಪಾಲಿಸುವವರಾಗಿದ್ದರೆ ಅಲ್ಲಾಹನಿಂದ ಅವರಿಗೆ ಅತ್ಯುತ್ತಮ ಪ್ರತಿಫಲ ದೊರಕುತ್ತಿತ್ತು. ಅವರು ಅರಿಯುತ್ತಿದ್ದರೆ!
104يَا أَيُّهَا الَّذِينَ آمَنُوا لَا تَقُولُوا رَاعِنَا وَقُولُوا انظُرْنَا وَاسْمَعُوا ۗ وَلِلْكَافِرِينَ عَذَابٌ أَلِيمٌ
ಓ ಸತ್ಯವಿಶ್ವಾಸಿಗಳೇ ನೀವು (ಪೈಗಂಬರ(ಸ)ರನ್ನು ಸಂಭೋಧಿಸುತ್ತಾ) 'ರಾಯಿನಾ' ಎಂದು ಹೇಳಬೇಡಿರಿ. ಆದರೆ ನೀವು 'ಉಂಜರ‍್ನಾ' ಅರ್ಥಾತ್ ನಮ್ಮೆಡೆಗೆ ನೋಡಿರಿ ಎಂದು ಹೇಳಿರಿ ಮತ್ತು ಗಮನಕೊಟ್ಟು ಆಲಿಸಿರಿ ಮತ್ತು ಸತ್ಯ ನಿಷೇಧಿಗಳಿಗೆ ವೇದನಾಜನಕ ಯಾತನೆಯಿದೆ.
105مَّا يَوَدُّ الَّذِينَ كَفَرُوا مِنْ أَهْلِ الْكِتَابِ وَلَا الْمُشْرِكِينَ أَن يُنَزَّلَ عَلَيْكُم مِّنْ خَيْرٍ مِّن رَّبِّكُمْ ۗ وَاللَّهُ يَخْتَصُّ بِرَحْمَتِهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ನಿಮ್ಮ ಮೇಲೆ ನಿಮ್ಮ ಪ್ರಭುವಿನಿಂದ ಯಾವುದೇ ಒಳಿತು ಅವತೀರ್ಣ ಗೊಳ್ಳುವುದನ್ನು ಗ್ರಂಥದವರ ಪೈಕಿ ಸತ್ಯ ನಿಷೇಧಿಸಿದವರಾಗಲಿ, ಬಹುದೇವರಾಧಕರಾಗಲಿ ಇಷ್ಟಪಡಲಾರರು. ಅಲ್ಲಾಹನು ತನ್ನ ವಿಶೇಷ ಕಾರುಣ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹ ದಾತನಾಗಿದ್ದಾನೆ.
106۞ مَا نَنسَخْ مِنْ آيَةٍ أَوْ نُنسِهَا نَأْتِ بِخَيْرٍ مِّنْهَا أَوْ مِثْلِهَا ۗ أَلَمْ تَعْلَمْ أَنَّ اللَّهَ عَلَىٰ كُلِّ شَيْءٍ قَدِيرٌ
ನಾವು ರದ್ದು ಮಾಡಿದ ಅಥವಾ ಮರೆಸಿಬಿಟ್ಟ ಸೂಕ್ತದ ಬದಲಿಗೆ ನಾವು ಅದಕ್ಕಿಂತಲೂ ಉತ್ತಮವಾದುದನ್ನು ಅಥವಾ ಅದಕ್ಕೆ ಸಮಾನವಾದುದನ್ನು ತರುತ್ತೇವೆ. ನಿಜವಾಗಿಯು ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆಂದು ನೀವು ತಿಳಿದಿಲ್ಲವೇ?
107أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ ۗ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲಿ ಇಲ್ಲೆವೆಂದು ನೀವು ಅರಿತಿಲ್ಲವೇ?
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
105ಆಯತ್

ಅನುವಾದ — ಅಲ್-ಬಕರಾ 105

ಸೂರಾ ಅಲ್-ಬಕರಾ ಆಯತ್ 105 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಮೇಲೆ ನಿಮ್ಮ ಪ್ರಭುವಿನಿಂದ ಯಾವುದೇ ಒಳಿತು ಅವತೀರ್ಣ ಗೊಳ್ಳುವುದನ್ನು ಗ್ರಂಥದವರ ಪೈಕಿ…

ಸೂರಾ ಆಯತ್ 105/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 103–107. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers