ಅಲ್-ಬಕರಾ · 107/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ ۗ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ ۝١٠٧
Alam ta`lam annallaaha lahoo mulkus samaawaati wal ard; wa maa lakum min doonil laahi minw waliyyinw wa laa naseer
📖 ಕನ್ನಡ ಅರ್ಥ
ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲಿ ಇಲ್ಲೆವೆಂದು ನೀವು ಅರಿತಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 105-109 — ಸೂರಾ ಅಲ್-ಬಕರಾ

105مَّا يَوَدُّ الَّذِينَ كَفَرُوا مِنْ أَهْلِ الْكِتَابِ وَلَا الْمُشْرِكِينَ أَن يُنَزَّلَ عَلَيْكُم مِّنْ خَيْرٍ مِّن رَّبِّكُمْ ۗ وَاللَّهُ يَخْتَصُّ بِرَحْمَتِهِ مَن يَشَاءُ ۚ وَاللَّهُ ذُو الْفَضْلِ الْعَظِيمِ
ನಿಮ್ಮ ಮೇಲೆ ನಿಮ್ಮ ಪ್ರಭುವಿನಿಂದ ಯಾವುದೇ ಒಳಿತು ಅವತೀರ್ಣ ಗೊಳ್ಳುವುದನ್ನು ಗ್ರಂಥದವರ ಪೈಕಿ ಸತ್ಯ ನಿಷೇಧಿಸಿದವರಾಗಲಿ, ಬಹುದೇವರಾಧಕರಾಗಲಿ ಇಷ್ಟಪಡಲಾರರು. ಅಲ್ಲಾಹನು ತನ್ನ ವಿಶೇಷ ಕಾರುಣ್ಯವನ್ನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹ ದಾತನಾಗಿದ್ದಾನೆ.
106۞ مَا نَنسَخْ مِنْ آيَةٍ أَوْ نُنسِهَا نَأْتِ بِخَيْرٍ مِّنْهَا أَوْ مِثْلِهَا ۗ أَلَمْ تَعْلَمْ أَنَّ اللَّهَ عَلَىٰ كُلِّ شَيْءٍ قَدِيرٌ
ನಾವು ರದ್ದು ಮಾಡಿದ ಅಥವಾ ಮರೆಸಿಬಿಟ್ಟ ಸೂಕ್ತದ ಬದಲಿಗೆ ನಾವು ಅದಕ್ಕಿಂತಲೂ ಉತ್ತಮವಾದುದನ್ನು ಅಥವಾ ಅದಕ್ಕೆ ಸಮಾನವಾದುದನ್ನು ತರುತ್ತೇವೆ. ನಿಜವಾಗಿಯು ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆಂದು ನೀವು ತಿಳಿದಿಲ್ಲವೇ?
107أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ ۗ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲಿ ಇಲ್ಲೆವೆಂದು ನೀವು ಅರಿತಿಲ್ಲವೇ?
108أَمْ تُرِيدُونَ أَن تَسْأَلُوا رَسُولَكُمْ كَمَا سُئِلَ مُوسَىٰ مِن قَبْلُ ۗ وَمَن يَتَبَدَّلِ الْكُفْرَ بِالْإِيمَانِ فَقَدْ ضَلَّ سَوَاءَ السَّبِيلِ
ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಕೈಗೊಳ್ಳುತ್ತಾನೋ ಅವನು ನೇರಮಾರ್ಗದಿಂದ ಭ್ರಷ್ಟನಾಗಿ ಬಿಡುತ್ತಾನೆ.
109وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ ಅಸೂಯೆಯ ನಿಮಿತ್ತ ನೀವು ವಿಶ್ವಾಸವಿರಿಸಿದ ಬಳಿಕ ನಿಮ್ಮನ್ನು ಅವಿಶ್ವಾಸಿಗಳನ್ನಾಗಿ ಮಾಡಲು ಬಯಸುತ್ತಾರೆ. ಆದ್ದರಿಂದ ಅಲ್ಲಾಹನು ತನ್ನ ಆಜ್ಞೆಯನ್ನು ಜಾರಿಗೊಳಿಸುವವರೆಗೆ ನೀವು ಮನ್ನಿಸಿರಿ ಹಾಗೂ ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
107ಆಯತ್

ಅನುವಾದ — ಅಲ್-ಬಕರಾ 107

ಸೂರಾ ಅಲ್-ಬಕರಾ ಆಯತ್ 107 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ…

ಸೂರಾ ಆಯತ್ 107/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 105–109. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers