ಅಲ್-ಬಕರಾ · 108/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَمْ تُرِيدُونَ أَن تَسْأَلُوا رَسُولَكُمْ كَمَا سُئِلَ مُوسَىٰ مِن قَبْلُ ۗ وَمَن يَتَبَدَّلِ الْكُفْرَ بِالْإِيمَانِ فَقَدْ ضَلَّ سَوَاءَ السَّبِيلِ ١٠٨
Transliteration
Am tureedoona an tas`aloo Rasoolakum kamaa su`ila Moosa min qabl; wa mai yatabaddalil kufra bil eemaani faqad dalla sawaaa`as sabeel
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಕೈಗೊಳ್ಳುತ್ತಾನೋ ಅವನು ನೇರಮಾರ್ಗದಿಂದ ಭ್ರಷ್ಟನಾಗಿ ಬಿಡುತ್ತಾನೆ.
Additional reference in தமிழ்
🎧 ಆಲಿಸಿ
📜 ಆಯತ್ 106-110 — ಸೂರಾ ಅಲ್-ಬಕರಾ
106۞ مَا نَنسَخْ مِنْ آيَةٍ أَوْ نُنسِهَا نَأْتِ بِخَيْرٍ مِّنْهَا أَوْ مِثْلِهَا ۗ أَلَمْ تَعْلَمْ أَنَّ اللَّهَ عَلَىٰ كُلِّ شَيْءٍ قَدِيرٌ
ನಾವು ರದ್ದು ಮಾಡಿದ ಅಥವಾ ಮರೆಸಿಬಿಟ್ಟ ಸೂಕ್ತದ ಬದಲಿಗೆ ನಾವು ಅದಕ್ಕಿಂತಲೂ ಉತ್ತಮವಾದುದನ್ನು ಅಥವಾ ಅದಕ್ಕೆ ಸಮಾನವಾದುದನ್ನು ತರುತ್ತೇವೆ. ನಿಜವಾಗಿಯು ಅಲ್ಲಾಹನು ಸಕಲ ವಿಷಯಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆಂದು ನೀವು ತಿಳಿದಿಲ್ಲವೇ?
107أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ ۗ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲಿ ಇಲ್ಲೆವೆಂದು ನೀವು ಅರಿತಿಲ್ಲವೇ?
108أَمْ تُرِيدُونَ أَن تَسْأَلُوا رَسُولَكُمْ كَمَا سُئِلَ مُوسَىٰ مِن قَبْلُ ۗ وَمَن يَتَبَدَّلِ الْكُفْرَ بِالْإِيمَانِ فَقَدْ ضَلَّ سَوَاءَ السَّبِيلِ
ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಕೈಗೊಳ್ಳುತ್ತಾನೋ ಅವನು ನೇರಮಾರ್ಗದಿಂದ ಭ್ರಷ್ಟನಾಗಿ ಬಿಡುತ್ತಾನೆ.
109وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ ಅಸೂಯೆಯ ನಿಮಿತ್ತ ನೀವು ವಿಶ್ವಾಸವಿರಿಸಿದ ಬಳಿಕ ನಿಮ್ಮನ್ನು ಅವಿಶ್ವಾಸಿಗಳನ್ನಾಗಿ ಮಾಡಲು ಬಯಸುತ್ತಾರೆ. ಆದ್ದರಿಂದ ಅಲ್ಲಾಹನು ತನ್ನ ಆಜ್ಞೆಯನ್ನು ಜಾರಿಗೊಳಿಸುವವರೆಗೆ ನೀವು ಮನ್ನಿಸಿರಿ ಹಾಗೂ ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
110وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ ಯಾವುದೇ ಒಳಿತನ್ನು ಕಳುಹಿಸಿದರೂ ಅದನ್ನು ಅಲ್ಲಾಹನ ಬಳಿ ಪಡೆಯಲಿದ್ದೀರಿ. ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಕರ್ಮಗಳನ್ನು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
108ಆಯತ್
ಅನುವಾದ — ಅಲ್-ಬಕರಾ 108
ಸೂರಾ ಅಲ್-ಬಕರಾ ಆಯತ್ 108 - ಓದಿ, ಆಲಿಸಿ, ಅನುವಾದ, ಕನ್ನಡ : ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು…ಸೂರಾ ಆಯತ್ 108/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 106–110. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








