ಅಲ್-ಬಕರಾ · 109/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ ۝١٠٩
Wadda kaseerum min ahlil kitaabi law yaruddoo nakum mim ba`di eemaanikum kuffaaran hasadam min `indi anfusihim mim ba`di maa tabaiyana lahumul haqqu fa`foo washfahoo hattaa yaa tiyallaahu bi amrih; innal laaha `alaa kulli shai`in qadeer
📖 ಕನ್ನಡ ಅರ್ಥ
ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ ಅಸೂಯೆಯ ನಿಮಿತ್ತ ನೀವು ವಿಶ್ವಾಸವಿರಿಸಿದ ಬಳಿಕ ನಿಮ್ಮನ್ನು ಅವಿಶ್ವಾಸಿಗಳನ್ನಾಗಿ ಮಾಡಲು ಬಯಸುತ್ತಾರೆ. ಆದ್ದರಿಂದ ಅಲ್ಲಾಹನು ತನ್ನ ಆಜ್ಞೆಯನ್ನು ಜಾರಿಗೊಳಿಸುವವರೆಗೆ ನೀವು ಮನ್ನಿಸಿರಿ ಹಾಗೂ ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 107-111 — ಸೂರಾ ಅಲ್-ಬಕರಾ

107أَلَمْ تَعْلَمْ أَنَّ اللَّهَ لَهُ مُلْكُ السَّمَاوَاتِ وَالْأَرْضِ ۗ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ಆಕಾಶಗಳ ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆಯೆಂದು ಮತ್ತು ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲಿ ಇಲ್ಲೆವೆಂದು ನೀವು ಅರಿತಿಲ್ಲವೇ?
108أَمْ تُرِيدُونَ أَن تَسْأَلُوا رَسُولَكُمْ كَمَا سُئِلَ مُوسَىٰ مِن قَبْلُ ۗ وَمَن يَتَبَدَّلِ الْكُفْرَ بِالْإِيمَانِ فَقَدْ ضَلَّ سَوَاءَ السَّبِيلِ
ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಕೈಗೊಳ್ಳುತ್ತಾನೋ ಅವನು ನೇರಮಾರ್ಗದಿಂದ ಭ್ರಷ್ಟನಾಗಿ ಬಿಡುತ್ತಾನೆ.
109وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ ಅಸೂಯೆಯ ನಿಮಿತ್ತ ನೀವು ವಿಶ್ವಾಸವಿರಿಸಿದ ಬಳಿಕ ನಿಮ್ಮನ್ನು ಅವಿಶ್ವಾಸಿಗಳನ್ನಾಗಿ ಮಾಡಲು ಬಯಸುತ್ತಾರೆ. ಆದ್ದರಿಂದ ಅಲ್ಲಾಹನು ತನ್ನ ಆಜ್ಞೆಯನ್ನು ಜಾರಿಗೊಳಿಸುವವರೆಗೆ ನೀವು ಮನ್ನಿಸಿರಿ ಹಾಗೂ ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
110وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ ಯಾವುದೇ ಒಳಿತನ್ನು ಕಳುಹಿಸಿದರೂ ಅದನ್ನು ಅಲ್ಲಾಹನ ಬಳಿ ಪಡೆಯಲಿದ್ದೀರಿ. ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಕರ್ಮಗಳನ್ನು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ.
111وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ
ಅವರು ಹೇಳುತ್ತಾರೆ; ಯಹೂದಿ ಮತ್ತು ಕ್ರೆöÊಸ್ತನಾಗಿರುವವನ ಹೊರತು ಇನ್ನಾರೂ ಸ್ವರ್ಗವನ್ನು ಪ್ರವೇಶಿಸಲಾರನು. ಇದು ಕೇವಲ ಅವರ ಮನದಾಸೆ ಮಾತ್ರವಾಗಿದೆ. ನೀವು ಸತ್ಯವಾದಿಗಳಾಗಿದ್ದರೆ ಯಾವುದಾದದರೂ ಪುರಾವೆಯನ್ನು ತನ್ನಿರಿ ಎಂದು ಅವರೊಡನೆ ಕೇಳಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
109ಆಯತ್

ಅನುವಾದ — ಅಲ್-ಬಕರಾ 109

ಸೂರಾ ಅಲ್-ಬಕರಾ ಆಯತ್ 109 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ…

ಸೂರಾ ಆಯತ್ 109/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 107–111. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers