ಅಲ್-ಬಕರಾ · 110/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ ۝١١٠
Wa aqeemus salaata wa aatuz zakaah; wa maa tuqaddimoo li anfusikum min khairin tajidoohu `indal laah; innal laaha bimaa ta`maloona baseer
📖 ಕನ್ನಡ ಅರ್ಥ
ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ ಯಾವುದೇ ಒಳಿತನ್ನು ಕಳುಹಿಸಿದರೂ ಅದನ್ನು ಅಲ್ಲಾಹನ ಬಳಿ ಪಡೆಯಲಿದ್ದೀರಿ. ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಕರ್ಮಗಳನ್ನು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 108-112 — ಸೂರಾ ಅಲ್-ಬಕರಾ

108أَمْ تُرِيدُونَ أَن تَسْأَلُوا رَسُولَكُمْ كَمَا سُئِلَ مُوسَىٰ مِن قَبْلُ ۗ وَمَن يَتَبَدَّلِ الْكُفْرَ بِالْإِيمَانِ فَقَدْ ضَلَّ سَوَاءَ السَّبِيلِ
ಇದಕ್ಕೆ ಮೊದಲು (ಪೈಗಂಬರ್) ಮೂಸಾರವರೊಂದಿಗೆ ಪ್ರಶ್ನಿಸಲಾದಂತೆ ನೀವು ನಿಮ್ಮ ಸಂದೇಶವಾಹಕರೊAದಿಗೆ ಪ್ರಶ್ನಿಸುತ್ತೀರಾ? ಯಾರು ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಕೈಗೊಳ್ಳುತ್ತಾನೋ ಅವನು ನೇರಮಾರ್ಗದಿಂದ ಭ್ರಷ್ಟನಾಗಿ ಬಿಡುತ್ತಾನೆ.
109وَدَّ كَثِيرٌ مِّنْ أَهْلِ الْكِتَابِ لَوْ يَرُدُّونَكُم مِّن بَعْدِ إِيمَانِكُمْ كُفَّارًا حَسَدًا مِّنْ عِندِ أَنفُسِهِم مِّن بَعْدِ مَا تَبَيَّنَ لَهُمُ الْحَقُّ ۖ فَاعْفُوا وَاصْفَحُوا حَتَّىٰ يَأْتِيَ اللَّهُ بِأَمْرِهِ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಗ್ರಂಥದವರಲ್ಲಿ (ಯಹೂದಿಯರಲ್ಲಿ) ಅಧಿಕ ಮಂದಿ ತಮಗೆ ಸತ್ಯವು ಸ್ಪಷ್ಟವಾದ ಬಳಿಕವೂ ಕೇವಲ ತಮ್ಮ ಅಸೂಯೆಯ ನಿಮಿತ್ತ ನೀವು ವಿಶ್ವಾಸವಿರಿಸಿದ ಬಳಿಕ ನಿಮ್ಮನ್ನು ಅವಿಶ್ವಾಸಿಗಳನ್ನಾಗಿ ಮಾಡಲು ಬಯಸುತ್ತಾರೆ. ಆದ್ದರಿಂದ ಅಲ್ಲಾಹನು ತನ್ನ ಆಜ್ಞೆಯನ್ನು ಜಾರಿಗೊಳಿಸುವವರೆಗೆ ನೀವು ಮನ್ನಿಸಿರಿ ಹಾಗೂ ಬಿಟ್ಟುಬಿಡಿರಿ. ನಿಸ್ಸಂದೇಹವಾಗಿಯು ಅಲ್ಲಾಹನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
110وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ ಯಾವುದೇ ಒಳಿತನ್ನು ಕಳುಹಿಸಿದರೂ ಅದನ್ನು ಅಲ್ಲಾಹನ ಬಳಿ ಪಡೆಯಲಿದ್ದೀರಿ. ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಕರ್ಮಗಳನ್ನು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ.
111وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ
ಅವರು ಹೇಳುತ್ತಾರೆ; ಯಹೂದಿ ಮತ್ತು ಕ್ರೆöÊಸ್ತನಾಗಿರುವವನ ಹೊರತು ಇನ್ನಾರೂ ಸ್ವರ್ಗವನ್ನು ಪ್ರವೇಶಿಸಲಾರನು. ಇದು ಕೇವಲ ಅವರ ಮನದಾಸೆ ಮಾತ್ರವಾಗಿದೆ. ನೀವು ಸತ್ಯವಾದಿಗಳಾಗಿದ್ದರೆ ಯಾವುದಾದದರೂ ಪುರಾವೆಯನ್ನು ತನ್ನಿರಿ ಎಂದು ಅವರೊಡನೆ ಕೇಳಿರಿ.
112بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ
ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ ಪ್ರಭುವು ಪರಿಪೂರ್ಣ ಪ್ರತಿಫಲ ನೀಡುವನು. ಅವನ ಮೇಲೆ ಯಾವುದೇ ಭಯ ಮತ್ತು ವ್ಯಥೆ ಇರದು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
110ಆಯತ್

ಅನುವಾದ — ಅಲ್-ಬಕರಾ 110

ಸೂರಾ ಅಲ್-ಬಕರಾ ಆಯತ್ 110 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ…

ಸೂರಾ ಆಯತ್ 110/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 108–112. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers