ಅಲ್-ಬಕರಾ · 112/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ ١١٢
Transliteration
Balaa man aslama wajhahoo lillaahi wa huwa muhsinun falahooo ajruhoo `inda rabbihee wa laa khawfun `alaihim wa laa hum yahzanoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ ಪ್ರಭುವು ಪರಿಪೂರ್ಣ ಪ್ರತಿಫಲ ನೀಡುವನು. ಅವನ ಮೇಲೆ ಯಾವುದೇ ಭಯ ಮತ್ತು ವ್ಯಥೆ ಇರದು.
Additional reference in தமிழ்
🎧 ಆಲಿಸಿ
📜 ಆಯತ್ 110-114 — ಸೂರಾ ಅಲ್-ಬಕರಾ
110وَأَقِيمُوا الصَّلَاةَ وَآتُوا الزَّكَاةَ ۚ وَمَا تُقَدِّمُوا لِأَنفُسِكُم مِّنْ خَيْرٍ تَجِدُوهُ عِندَ اللَّهِ ۗ إِنَّ اللَّهَ بِمَا تَعْمَلُونَ بَصِيرٌ
ಮತ್ತು ನೀವು ನಮಾಝ್‌ಗಳನ್ನು ಸಂಸ್ಥಾಪಿಸಿರಿ, ಝಕಾತ್ ಪಾವತಿಸಿರಿ ಮತ್ತು ನೀವು ನಿಮಗೋಸ್ಕರ ಮುಂಗಡವಾಗಿ ಯಾವುದೇ ಒಳಿತನ್ನು ಕಳುಹಿಸಿದರೂ ಅದನ್ನು ಅಲ್ಲಾಹನ ಬಳಿ ಪಡೆಯಲಿದ್ದೀರಿ. ನಿಸ್ಸಂಶಯವಾಗಿಯು ಅಲ್ಲಾಹನು ನಿಮ್ಮ ಕರ್ಮಗಳನ್ನು ಸೂಕ್ಷö್ಮವಾಗಿ ವೀಕ್ಷಿಸುತ್ತಿದ್ದಾನೆ.
111وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ
ಅವರು ಹೇಳುತ್ತಾರೆ; ಯಹೂದಿ ಮತ್ತು ಕ್ರೆöÊಸ್ತನಾಗಿರುವವನ ಹೊರತು ಇನ್ನಾರೂ ಸ್ವರ್ಗವನ್ನು ಪ್ರವೇಶಿಸಲಾರನು. ಇದು ಕೇವಲ ಅವರ ಮನದಾಸೆ ಮಾತ್ರವಾಗಿದೆ. ನೀವು ಸತ್ಯವಾದಿಗಳಾಗಿದ್ದರೆ ಯಾವುದಾದದರೂ ಪುರಾವೆಯನ್ನು ತನ್ನಿರಿ ಎಂದು ಅವರೊಡನೆ ಕೇಳಿರಿ.
112بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ
ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ ಪ್ರಭುವು ಪರಿಪೂರ್ಣ ಪ್ರತಿಫಲ ನೀಡುವನು. ಅವನ ಮೇಲೆ ಯಾವುದೇ ಭಯ ಮತ್ತು ವ್ಯಥೆ ಇರದು.
113وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು.
114وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
112ಆಯತ್
ಅನುವಾದ — ಅಲ್-ಬಕರಾ 112
ಸೂರಾ ಅಲ್-ಬಕರಾ ಆಯತ್ 112 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ…ಸೂರಾ ಆಯತ್ 112/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 110–114. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








