ಅಲ್-ಬಕರಾ · 113/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ ۝١١٣
Wa qaalatil Yahoodu laisatin Nasaaraa `alaa shai`inw-wa qaalatin Nasaaraaa laisatil Yahoodu `alaa shai`inw`wa hum yatloonal Kitaab; kazaalika qaalal lazeena la ya`lamoona misla qawlihim Yawmal Qiyaamati feemaa kaanoo feehi yakhtalifoon
📖 ಕನ್ನಡ ಅರ್ಥ
ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 111-115 — ಸೂರಾ ಅಲ್-ಬಕರಾ

111وَقَالُوا لَن يَدْخُلَ الْجَنَّةَ إِلَّا مَن كَانَ هُودًا أَوْ نَصَارَىٰ ۗ تِلْكَ أَمَانِيُّهُمْ ۗ قُلْ هَاتُوا بُرْهَانَكُمْ إِن كُنتُمْ صَادِقِينَ
ಅವರು ಹೇಳುತ್ತಾರೆ; ಯಹೂದಿ ಮತ್ತು ಕ್ರೆöÊಸ್ತನಾಗಿರುವವನ ಹೊರತು ಇನ್ನಾರೂ ಸ್ವರ್ಗವನ್ನು ಪ್ರವೇಶಿಸಲಾರನು. ಇದು ಕೇವಲ ಅವರ ಮನದಾಸೆ ಮಾತ್ರವಾಗಿದೆ. ನೀವು ಸತ್ಯವಾದಿಗಳಾಗಿದ್ದರೆ ಯಾವುದಾದದರೂ ಪುರಾವೆಯನ್ನು ತನ್ನಿರಿ ಎಂದು ಅವರೊಡನೆ ಕೇಳಿರಿ.
112بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ
ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ ಪ್ರಭುವು ಪರಿಪೂರ್ಣ ಪ್ರತಿಫಲ ನೀಡುವನು. ಅವನ ಮೇಲೆ ಯಾವುದೇ ಭಯ ಮತ್ತು ವ್ಯಥೆ ಇರದು.
113وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು.
114وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.
115وَلِلَّهِ الْمَشْرِقُ وَالْمَغْرِبُ ۚ فَأَيْنَمَا تُوَلُّوا فَثَمَّ وَجْهُ اللَّهِ ۚ إِنَّ اللَّهَ وَاسِعٌ عَلِيمٌ
ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
113ಆಯತ್

ಅನುವಾದ — ಅಲ್-ಬಕರಾ 113

ಸೂರಾ ಅಲ್-ಬಕರಾ ಆಯತ್ 113 - ಓದಿ, ಆಲಿಸಿ, ಅನುವಾದ, ಕನ್ನಡ : ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ…

ಸೂರಾ ಆಯತ್ 113/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 111–115. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers