ಅಲ್-ಬಕರಾ · 114/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ ۝١١٤
Wa man azlamu mimmam-mana`a masaajidal laahi ai-yuzkara feehas muhoo wa sa`aa fee kharaabihaaa; ulaaa`ika maa kaana lahum ai yadkhuloohaaa illaa khaaa``feen; lahum fiddunyaa khizyunw wa lahum fil aakhirati `azaabun `azeem
📖 ಕನ್ನಡ ಅರ್ಥ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.

🎧 ಆಲಿಸಿ


📜 ಆಯತ್ 112-116 — ಸೂರಾ ಅಲ್-ಬಕರಾ

112بَلَىٰ مَنْ أَسْلَمَ وَجْهَهُ لِلَّهِ وَهُوَ مُحْسِنٌ فَلَهُ أَجْرُهُ عِندَ رَبِّهِ وَلَا خَوْفٌ عَلَيْهِمْ وَلَا هُمْ يَحْزَنُونَ
ಹಾಗಲ್ಲ, ಯಾರು ತನ್ನ ಮುಖವನ್ನು ಪ್ರಾಮಾಣಿಕವಾಗಿ ಅಲ್ಲಾಹನಿಗೆ ಸಮರ್ಪಿಸಿಕೊಳ್ಳುತ್ತಾನೋ ನಿಸ್ಸಂಶಯವಾಗಿಯು ಅವನಿಗೆ ಅವನ ಪ್ರಭುವು ಪರಿಪೂರ್ಣ ಪ್ರತಿಫಲ ನೀಡುವನು. ಅವನ ಮೇಲೆ ಯಾವುದೇ ಭಯ ಮತ್ತು ವ್ಯಥೆ ಇರದು.
113وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು.
114وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.
115وَلِلَّهِ الْمَشْرِقُ وَالْمَغْرِبُ ۚ فَأَيْنَمَا تُوَلُّوا فَثَمَّ وَجْهُ اللَّهِ ۚ إِنَّ اللَّهَ وَاسِعٌ عَلِيمٌ
ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ.
116وَقَالُوا اتَّخَذَ اللَّهُ وَلَدًا ۗ سُبْحَانَهُ ۖ بَل لَّهُ مَا فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ
ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
114ಆಯತ್

ಅನುವಾದ — ಅಲ್-ಬಕರಾ 114

ಸೂರಾ ಅಲ್-ಬಕರಾ ಆಯತ್ 114 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ…

ಸೂರಾ ಆಯತ್ 114/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 112–116. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers