ಅಲ್-ಬಕರಾ · 115/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَلِلَّهِ الْمَشْرِقُ وَالْمَغْرِبُ ۚ فَأَيْنَمَا تُوَلُّوا فَثَمَّ وَجْهُ اللَّهِ ۚ إِنَّ اللَّهَ وَاسِعٌ عَلِيمٌ ۝١١٥
Wa lillaahil mashriqu walmaghrib; fa aynamaa tuwalloo fasamma wajhullaah; innal laaha waasi`un Aleem
📖 ಕನ್ನಡ ಅರ್ಥ
ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 113-117 — ಸೂರಾ ಅಲ್-ಬಕರಾ

113وَقَالَتِ الْيَهُودُ لَيْسَتِ النَّصَارَىٰ عَلَىٰ شَيْءٍ وَقَالَتِ النَّصَارَىٰ لَيْسَتِ الْيَهُودُ عَلَىٰ شَيْءٍ وَهُمْ يَتْلُونَ الْكِتَابَ ۗ كَذَٰلِكَ قَالَ الَّذِينَ لَا يَعْلَمُونَ مِثْلَ قَوْلِهِمْ ۚ فَاللَّهُ يَحْكُمُ بَيْنَهُمْ يَوْمَ الْقِيَامَةِ فِيمَا كَانُوا فِيهِ يَخْتَلِفُونَ
ಕ್ರೈಸ್ತರು ಸತ್ಯ ಮಾರ್ಗದಲ್ಲಿಲ್ಲ ಎಂದು ಯಹೂದರು ಹೇಳುತ್ತಾರೆ. ಮತ್ತು ಯಹೂದರು ಸತ್ಯ ಮಾರ್ಗದಲ್ಲಿಲ್ಲ ಎಂದು ಕ್ರೈಸ್ತರು ಹೇಳುತ್ತಾರೆ. ವಸ್ತುತಃ ಉಭಯ ಪಕ್ಷದವರು ಗ್ರಂಥವನ್ನು ಓದುತ್ತಾರೆ. ಮತ್ತು ಜ್ಞಾನವಿಲ್ಲದವರೂ ಇದೇ ಪ್ರಕಾರ ಇವರು ಹೇಳಿದಂತೆಯೇ ಹೇಳುತ್ತಾರೆ. ಇನ್ನು ಅಲ್ಲಾಹನು ಪುನರುತ್ಥಾನ ದಿನದಂದು ಇವರ ನಡುವೆ ಭಿನ್ನತೆ ಹೊಂದಿರುವ ವಿಚಾರದ ಕುರಿತು ತೀರ್ಪು ನೀಡಲಿರುವನು.
114وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.
115وَلِلَّهِ الْمَشْرِقُ وَالْمَغْرِبُ ۚ فَأَيْنَمَا تُوَلُّوا فَثَمَّ وَجْهُ اللَّهِ ۚ إِنَّ اللَّهَ وَاسِعٌ عَلِيمٌ
ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ.
116وَقَالُوا اتَّخَذَ اللَّهُ وَلَدًا ۗ سُبْحَانَهُ ۖ بَل لَّهُ مَا فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ
ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ.
117بَدِيعُ السَّمَاوَاتِ وَالْأَرْضِ ۖ وَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕಾಶಗಳನ್ನು ಹಾಗೂ ಭೂಮಿಯನ್ನು ಪೂರ್ವ ಮಾದರಿಯಿಲ್ಲದೇ ಸೃಷ್ಟಿಸಿದವನು ಅವನೇ, ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿಕೊಂಡರೆ ಅದಕ್ಕೆ 'ಆಗು' ಎಂದು ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
115ಆಯತ್

ಅನುವಾದ — ಅಲ್-ಬಕರಾ 115

ಸೂರಾ ಅಲ್-ಬಕರಾ ಆಯತ್ 115 - ಓದಿ, ಆಲಿಸಿ, ಅನುವಾದ, ಕನ್ನಡ : ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ…

ಸೂರಾ ಆಯತ್ 115/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 113–117. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers