ಅಲ್-ಬಕರಾ · 116/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالُوا اتَّخَذَ اللَّهُ وَلَدًا ۗ سُبْحَانَهُ ۖ بَل لَّهُ مَا فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ ۝١١٦
Wa qaalut takhazal laahu waladan subhaanahoo bal lahoo maa fis samaawaati wal ardi kullul lahoo qaanitoon
📖 ಕನ್ನಡ ಅರ್ಥ
ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 114-118 — ಸೂರಾ ಅಲ್-ಬಕರಾ

114وَمَنْ أَظْلَمُ مِمَّن مَّنَعَ مَسَاجِدَ اللَّهِ أَن يُذْكَرَ فِيهَا اسْمُهُ وَسَعَىٰ فِي خَرَابِهَا ۚ أُولَٰئِكَ مَا كَانَ لَهُمْ أَن يَدْخُلُوهَا إِلَّا خَائِفِينَ ۚ لَهُمْ فِي الدُّنْيَا خِزْيٌ وَلَهُمْ فِي الْآخِرَةِ عَذَابٌ عَظِيمٌ
ಅಲ್ಲಾಹನ ಮಸೀದಿಗಳಲ್ಲಿ ಅವನ ನಾಮವನ್ನು ಸ್ಮರಿಸುವುದರಿಂದ ತಡೆಯಲು ಹಾಗೂ ಅವುಗಳನ್ನು ಹಾಳುಗೆಡವಲು ಪ್ರಯತ್ನಿಸಿದವನಿಗಿಂತ ದೊಡ್ಡ ಅಕ್ರಮಿಯು ಇನ್ನಾರಿದ್ದಾನೆ? ಇಂತಹವರು ಭಯಗ್ರಸ್ತರಾಗಿಯೇ ಅವುಗಳಲ್ಲಿ ಪ್ರವೇಶಿಸಬೇಕಾಗಿದೆ. ಇವರಿಗೆ ಇಹಲೋಕದಲ್ಲೂ ಅಪಮಾನವಿದೆ ಮತ್ತು ಪರಲೋಕದಲ್ಲೂ ಮಹಾ ಯಾತನೆಯಿದೆ.
115وَلِلَّهِ الْمَشْرِقُ وَالْمَغْرِبُ ۚ فَأَيْنَمَا تُوَلُّوا فَثَمَّ وَجْهُ اللَّهِ ۚ إِنَّ اللَّهَ وَاسِعٌ عَلِيمٌ
ಪೂರ್ವ ಹಾಗೂ ಪಶ್ಚಿಮಗಳ ಒಡೆಯ ಅಲ್ಲಾಹನೇ ಆಗಿದ್ದಾನೆ.. ನೀವು ಯಾವ ದಿಕ್ಕಿಗೆ ಮುಖ ಮಾಡಿದರೂ ಅಲ್ಲಿ ಅಲ್ಲಾಹನ ಅಸ್ಥಿತ್ವವಿರುವುದು. ನಿಜವಾಗಿಯೂ ಅಲ್ಲಾಹನು ವಿಶಾಲನೂ, ಸರ್ವಜ್ಞಾನಿಯು ಆಗಿದ್ದಾನೆ.
116وَقَالُوا اتَّخَذَ اللَّهُ وَلَدًا ۗ سُبْحَانَهُ ۖ بَل لَّهُ مَا فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ
ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ.
117بَدِيعُ السَّمَاوَاتِ وَالْأَرْضِ ۖ وَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕಾಶಗಳನ್ನು ಹಾಗೂ ಭೂಮಿಯನ್ನು ಪೂರ್ವ ಮಾದರಿಯಿಲ್ಲದೇ ಸೃಷ್ಟಿಸಿದವನು ಅವನೇ, ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿಕೊಂಡರೆ ಅದಕ್ಕೆ 'ಆಗು' ಎಂದು ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
118وَقَالَ الَّذِينَ لَا يَعْلَمُونَ لَوْلَا يُكَلِّمُنَا اللَّهُ أَوْ تَأْتِينَا آيَةٌ ۗ كَذَٰلِكَ قَالَ الَّذِينَ مِن قَبْلِهِم مِّثْلَ قَوْلِهِمْ ۘ تَشَابَهَتْ قُلُوبُهُمْ ۗ قَدْ بَيَّنَّا الْآيَاتِ لِقَوْمٍ يُوقِنُونَ
ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ ತರುವುದಿಲ್ಲವೆಂದು ಅಜ್ಞಾನಿಗಳು ಕೇಳುತ್ತಾರೆ. ಇದೇ ಪ್ರಕಾರ ಇಂತಹದೇ ಮಾತನ್ನು ಇವರಿಗಿಂತ ಮುಂಚಿನವರು ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಪರಸ್ಪರ ಒಂದೇ ತೆರನಾಗಿವೆ. ವಾಸ್ತವದಲ್ಲಿ ನಾವು ದೃಢ ನಂಬಿಕೆಯುಳ್ಳವರಿಗೆ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
116ಆಯತ್

ಅನುವಾದ — ಅಲ್-ಬಕರಾ 116

ಸೂರಾ ಅಲ್-ಬಕರಾ ಆಯತ್ 116 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ…

ಸೂರಾ ಆಯತ್ 116/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 114–118. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers