ಅಲ್-ಬಕರಾ · 118/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَقَالَ الَّذِينَ لَا يَعْلَمُونَ لَوْلَا يُكَلِّمُنَا اللَّهُ أَوْ تَأْتِينَا آيَةٌ ۗ كَذَٰلِكَ قَالَ الَّذِينَ مِن قَبْلِهِم مِّثْلَ قَوْلِهِمْ ۘ تَشَابَهَتْ قُلُوبُهُمْ ۗ قَدْ بَيَّنَّا الْآيَاتِ لِقَوْمٍ يُوقِنُونَ ۝١١٨
Wa qaalal lazeena laa ya`lamoona law laa yukallimunal laahu aw taateenaaa aayah; kazaalika qaalal lazeena min qablihim misla qawlihim; tashaabahat quloobuhum; qad baiyannal aayaati liqawminy yooqinoon
📖 ಕನ್ನಡ ಅರ್ಥ
ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ ತರುವುದಿಲ್ಲವೆಂದು ಅಜ್ಞಾನಿಗಳು ಕೇಳುತ್ತಾರೆ. ಇದೇ ಪ್ರಕಾರ ಇಂತಹದೇ ಮಾತನ್ನು ಇವರಿಗಿಂತ ಮುಂಚಿನವರು ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಪರಸ್ಪರ ಒಂದೇ ತೆರನಾಗಿವೆ. ವಾಸ್ತವದಲ್ಲಿ ನಾವು ದೃಢ ನಂಬಿಕೆಯುಳ್ಳವರಿಗೆ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 116-120 — ಸೂರಾ ಅಲ್-ಬಕರಾ

116وَقَالُوا اتَّخَذَ اللَّهُ وَلَدًا ۗ سُبْحَانَهُ ۖ بَل لَّهُ مَا فِي السَّمَاوَاتِ وَالْأَرْضِ ۖ كُلٌّ لَّهُ قَانِتُونَ
ಅಲ್ಲಾಹನು ಪುತ್ರನನ್ನು ಹೊಂದಿದ್ದಾನೆAದು ಅವರು (ಕ್ರೆöÊಸ್ತರು) ಹೇಳುತ್ತಾರೆ; (ಇವುಗಳಿಂದ) ಅವನು ಪವಿತ್ರನು! ವಾಸ್ತವದಲ್ಲಿ ಆಕಾಶಗಳ ಮತ್ತು ಭೂಮಿಯಲ್ಲಿ ಇರುವುದೆಲ್ಲವೂ ಅವನ ಅಧೀನದಲ್ಲಿದೆ ಮತ್ತು ಪ್ರತಿಯೊಬ್ಬರೂ ಅವನಿಗೆ ವಿಧೇಯರಾಗಿದ್ದಾರೆ.
117بَدِيعُ السَّمَاوَاتِ وَالْأَرْضِ ۖ وَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕಾಶಗಳನ್ನು ಹಾಗೂ ಭೂಮಿಯನ್ನು ಪೂರ್ವ ಮಾದರಿಯಿಲ್ಲದೇ ಸೃಷ್ಟಿಸಿದವನು ಅವನೇ, ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿಕೊಂಡರೆ ಅದಕ್ಕೆ 'ಆಗು' ಎಂದು ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
118وَقَالَ الَّذِينَ لَا يَعْلَمُونَ لَوْلَا يُكَلِّمُنَا اللَّهُ أَوْ تَأْتِينَا آيَةٌ ۗ كَذَٰلِكَ قَالَ الَّذِينَ مِن قَبْلِهِم مِّثْلَ قَوْلِهِمْ ۘ تَشَابَهَتْ قُلُوبُهُمْ ۗ قَدْ بَيَّنَّا الْآيَاتِ لِقَوْمٍ يُوقِنُونَ
ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ ತರುವುದಿಲ್ಲವೆಂದು ಅಜ್ಞಾನಿಗಳು ಕೇಳುತ್ತಾರೆ. ಇದೇ ಪ್ರಕಾರ ಇಂತಹದೇ ಮಾತನ್ನು ಇವರಿಗಿಂತ ಮುಂಚಿನವರು ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಪರಸ್ಪರ ಒಂದೇ ತೆರನಾಗಿವೆ. ವಾಸ್ತವದಲ್ಲಿ ನಾವು ದೃಢ ನಂಬಿಕೆಯುಳ್ಳವರಿಗೆ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.
119إِنَّا أَرْسَلْنَاكَ بِالْحَقِّ بَشِيرًا وَنَذِيرًا ۖ وَلَا تُسْأَلُ عَنْ أَصْحَابِ الْجَحِيمِ
ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು ನರಕವಾಸಿಗಳ ಕುರಿತು ನೀವು ವಿಚಾರಣೆಗೊಳಗಾಗುವುದಿಲ್ಲ.
120وَلَن تَرْضَىٰ عَنكَ الْيَهُودُ وَلَا النَّصَارَىٰ حَتَّىٰ تَتَّبِعَ مِلَّتَهُمْ ۗ قُلْ إِنَّ هُدَى اللَّهِ هُوَ الْهُدَىٰ ۗ وَلَئِنِ اتَّبَعْتَ أَهْوَاءَهُم بَعْدَ الَّذِي جَاءَكَ مِنَ الْعِلْمِ ۙ مَا لَكَ مِنَ اللَّهِ مِن وَلِيٍّ وَلَا نَصِيرٍ
ಯಹೂದರು ಮತ್ತು ಕ್ರೆöÊಸ್ತರು ನೀವು ಅವರ ಸಂಪ್ರದಾಯವನ್ನು ಅನುಸರಿಸುವವರೆಗೆೆ ಎಂದಿಗೂ ನಿಮ್ಮಿಂದ ಸಂತುಷ್ಟರಾಗಲಾರರು. ಹೇಳಿರಿ ವಾಸ್ತವದಲ್ಲಿ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನವಾಗಿದೆ. ಮತ್ತು ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವಇಚ್ಛೆಯನ್ನು ಅನುಸರಿಸಿದರೆ ನಿಮಗೆ ಅಲ್ಲಾಹನ ಬಳಿ ಯಾವೊಬ್ಬ ರಕ್ಷಕ ಮಿತ್ರನಾಗಲೀ, ಯಾವೊಬ್ಬ ಸಹಾಯಕನಾಗಲೀ ಇರಲಾರನು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
118ಆಯತ್

ಅನುವಾದ — ಅಲ್-ಬಕರಾ 118

ಸೂರಾ ಅಲ್-ಬಕರಾ ಆಯತ್ 118 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ…

ಸೂರಾ ಆಯತ್ 118/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 116–120. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers