ಅಲ್-ಬಕರಾ · 119/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
إِنَّا أَرْسَلْنَاكَ بِالْحَقِّ بَشِيرًا وَنَذِيرًا ۖ وَلَا تُسْأَلُ عَنْ أَصْحَابِ الْجَحِيمِ ۝١١٩
Innaaa arsalnaaka bilhaqqi basheeranw wa nazeeranw wa laa tus`alu `am Ashaabil Jaheem
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು ನರಕವಾಸಿಗಳ ಕುರಿತು ನೀವು ವಿಚಾರಣೆಗೊಳಗಾಗುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 117-121 — ಸೂರಾ ಅಲ್-ಬಕರಾ

117بَدِيعُ السَّمَاوَاتِ وَالْأَرْضِ ۖ وَإِذَا قَضَىٰ أَمْرًا فَإِنَّمَا يَقُولُ لَهُ كُن فَيَكُونُ
ಆಕಾಶಗಳನ್ನು ಹಾಗೂ ಭೂಮಿಯನ್ನು ಪೂರ್ವ ಮಾದರಿಯಿಲ್ಲದೇ ಸೃಷ್ಟಿಸಿದವನು ಅವನೇ, ಅವನು ಯಾವುದೇ ಕಾರ್ಯವನ್ನು ನಿರ್ಧರಿಸಿಕೊಂಡರೆ ಅದಕ್ಕೆ 'ಆಗು' ಎಂದು ಹೇಳುತ್ತಾನೆ. ಅದು ಆಗಿ ಬಿಡುತ್ತದೆ.
118وَقَالَ الَّذِينَ لَا يَعْلَمُونَ لَوْلَا يُكَلِّمُنَا اللَّهُ أَوْ تَأْتِينَا آيَةٌ ۗ كَذَٰلِكَ قَالَ الَّذِينَ مِن قَبْلِهِم مِّثْلَ قَوْلِهِمْ ۘ تَشَابَهَتْ قُلُوبُهُمْ ۗ قَدْ بَيَّنَّا الْآيَاتِ لِقَوْمٍ يُوقِنُونَ
ಅಲ್ಲಾಹನು ನಮ್ಮೊಂದಿಗೆ ಏಕೆ ಮಾತನಾಡುವುದಿಲ್ಲ ಅಥವಾ ನಮ್ಮ ಬಳಿಗೆ ಒಂದು ದೃಷ್ಟಾಂತವನ್ನು ಏಕೆ ತರುವುದಿಲ್ಲವೆಂದು ಅಜ್ಞಾನಿಗಳು ಕೇಳುತ್ತಾರೆ. ಇದೇ ಪ್ರಕಾರ ಇಂತಹದೇ ಮಾತನ್ನು ಇವರಿಗಿಂತ ಮುಂಚಿನವರು ಹೇಳಿದ್ದರು. ಇವರ ಮತ್ತು ಅವರ ಹೃದಯಗಳು ಪರಸ್ಪರ ಒಂದೇ ತೆರನಾಗಿವೆ. ವಾಸ್ತವದಲ್ಲಿ ನಾವು ದೃಢ ನಂಬಿಕೆಯುಳ್ಳವರಿಗೆ ದೃಷ್ಟಾಂತಗಳನ್ನು ವಿವರಿಸಿ ಕೊಟ್ಟಿದ್ದೇವೆ.
119إِنَّا أَرْسَلْنَاكَ بِالْحَقِّ بَشِيرًا وَنَذِيرًا ۖ وَلَا تُسْأَلُ عَنْ أَصْحَابِ الْجَحِيمِ
ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು ನರಕವಾಸಿಗಳ ಕುರಿತು ನೀವು ವಿಚಾರಣೆಗೊಳಗಾಗುವುದಿಲ್ಲ.
120وَلَن تَرْضَىٰ عَنكَ الْيَهُودُ وَلَا النَّصَارَىٰ حَتَّىٰ تَتَّبِعَ مِلَّتَهُمْ ۗ قُلْ إِنَّ هُدَى اللَّهِ هُوَ الْهُدَىٰ ۗ وَلَئِنِ اتَّبَعْتَ أَهْوَاءَهُم بَعْدَ الَّذِي جَاءَكَ مِنَ الْعِلْمِ ۙ مَا لَكَ مِنَ اللَّهِ مِن وَلِيٍّ وَلَا نَصِيرٍ
ಯಹೂದರು ಮತ್ತು ಕ್ರೆöÊಸ್ತರು ನೀವು ಅವರ ಸಂಪ್ರದಾಯವನ್ನು ಅನುಸರಿಸುವವರೆಗೆೆ ಎಂದಿಗೂ ನಿಮ್ಮಿಂದ ಸಂತುಷ್ಟರಾಗಲಾರರು. ಹೇಳಿರಿ ವಾಸ್ತವದಲ್ಲಿ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನವಾಗಿದೆ. ಮತ್ತು ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವಇಚ್ಛೆಯನ್ನು ಅನುಸರಿಸಿದರೆ ನಿಮಗೆ ಅಲ್ಲಾಹನ ಬಳಿ ಯಾವೊಬ್ಬ ರಕ್ಷಕ ಮಿತ್ರನಾಗಲೀ, ಯಾವೊಬ್ಬ ಸಹಾಯಕನಾಗಲೀ ಇರಲಾರನು.
121الَّذِينَ آتَيْنَاهُمُ الْكِتَابَ يَتْلُونَهُ حَقَّ تِلَاوَتِهِ أُولَٰئِكَ يُؤْمِنُونَ بِهِ ۗ وَمَن يَكْفُرْ بِهِ فَأُولَٰئِكَ هُمُ الْخَاسِرُونَ
ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
119ಆಯತ್

ಅನುವಾದ — ಅಲ್-ಬಕರಾ 119

ಸೂರಾ ಅಲ್-ಬಕರಾ ಆಯತ್ 119 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು…

ಸೂರಾ ಆಯತ್ 119/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 117–121. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers