ಅಲ್-ಬಕರಾ · 12/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
أَلَا إِنَّهُمْ هُمُ الْمُفْسِدُونَ وَلَٰكِن لَّا يَشْعُرُونَ ۝١٢
Alaaa innahum humul mufsidoona wa laakil laa yash`uroon
📖 ಕನ್ನಡ ಅರ್ಥ
(ವಿಶ್ವಾಸಿಗಳೆ) ಜಾಗೃತೆ ! ವಾಸ್ತವದಲ್ಲಿ ಅವರೇ ಕ್ಷೋಭೆ ಹರಡುವರು, ಆದರೆ ಅವರಿಗೆ ತಿಳುವಳಿಕೆ ಇರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 10-14 — ಸೂರಾ ಅಲ್-ಬಕರಾ

10فِي قُلُوبِهِم مَّرَضٌ فَزَادَهُمُ اللَّهُ مَرَضًا ۖ وَلَهُمْ عَذَابٌ أَلِيمٌ بِمَا كَانُوا يَكْذِبُونَ
ಅವರ ಹೃದಯಗಳಲ್ಲಿ (ಕಪಟದ) ರೋಗವಿದೆ. ಅಲ್ಲಾಹನು ಅವರ ರೋಗವನ್ನು ಇನ್ನಷ್ಟು ಹೆಚ್ಚಿಸಿದನು ಮತ್ತು ಅವರ ಸುಳ್ಳಿನ ನಿಮಿತ್ತ ಅವರಿಗೆ ವೇದನಾಜನಕ ಯಾತನೆಯಿದೆ.
11وَإِذَا قِيلَ لَهُمْ لَا تُفْسِدُوا فِي الْأَرْضِ قَالُوا إِنَّمَا نَحْنُ مُصْلِحُونَ
ನೀವು ಭೂಮಿಯಲ್ಲಿ ಕ್ಷೋಭೆಯನ್ನು ಹರಡದಿರಿ ಎಂದು ಅವರೊಡನೆ ಹೇಳಲಾದರೆ, ನಾವು ಸುಧಾರಕರು ಮಾತ್ರ ಆಗಿದ್ದೇವೆ ಎಂದು ಅವರು ಹೇಳುತ್ತಾರೆ.
12أَلَا إِنَّهُمْ هُمُ الْمُفْسِدُونَ وَلَٰكِن لَّا يَشْعُرُونَ
(ವಿಶ್ವಾಸಿಗಳೆ) ಜಾಗೃತೆ ! ವಾಸ್ತವದಲ್ಲಿ ಅವರೇ ಕ್ಷೋಭೆ ಹರಡುವರು, ಆದರೆ ಅವರಿಗೆ ತಿಳುವಳಿಕೆ ಇರುವುದಿಲ್ಲ.
13وَإِذَا قِيلَ لَهُمْ آمِنُوا كَمَا آمَنَ النَّاسُ قَالُوا أَنُؤْمِنُ كَمَا آمَنَ السُّفَهَاءُ ۗ أَلَا إِنَّهُمْ هُمُ السُّفَهَاءُ وَلَٰكِن لَّا يَعْلَمُونَ
ಇತರ ಜನರು (ಪೈಗಂಬರರ ಅನುಚರರು) ವಿಶ್ವಾಸವಿರಿಸಿದ ಹಾಗೆ ನೀವು ವಿಶ್ವಾಸವಿಸಿರಿ ಎಂದು ಅವರೊಡನೆ ಹೇಳಲಾದರೆ, ಏನು? ಮೂರ್ಖರು ವಿಶ್ವಾಸವಿರಿಸಿದ ಹಾಗೆ ನಾವು ವಿಶ್ವಾಸವಿರಿಸಬೇಕೆ? ಎಂದು ಅವರು ಹೇಳುತ್ತಾರೆ. ಜಾಗೃತೆ! ನಿಜವಾಗಿಯು ಅವರೇ ಮೂರ್ಖರಾಗಿದ್ದಾರೆ. ಆದರೆ ಅವರು ಅರಿಯುವುದಿಲ್ಲ.
14وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَوْا إِلَىٰ شَيَاطِينِهِمْ قَالُوا إِنَّا مَعَكُمْ إِنَّمَا نَحْنُ مُسْتَهْزِئُونَ
ಅವರು ವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳಾಗಿದ್ದೇವೆ ಎಂದು ಹೇಳುತ್ತಾರೆ. ಹಾಗೂ ಅವರು ತಮ್ಮ (ಒಡನಾಡಿಗಳಾದ) ಶೈತಾನರನ್ನು ಏಕಾಂತದಲ್ಲಿ ಭೇಟಿಯಾದಾಗ, ನಾವು ನಿಮ್ಮೊಂದಿಗಿದ್ದೇವೆ ಎನ್ನುತ್ತಾರೆ. ನಾವಂತು ಅವರನ್ನು (ವಿಶ್ವಾಸಿಗಳನ್ನು) ಗೇಲಿ ಮಾಡುವವರಾಗಿದ್ದೇವೆ (ಎನ್ನುತ್ತಾರೆ).
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
12ಆಯತ್

ಅನುವಾದ — ಅಲ್-ಬಕರಾ 12

ಸೂರಾ ಅಲ್-ಬಕರಾ ಆಯತ್ 12 - ಓದಿ, ಆಲಿಸಿ, ಅನುವಾದ, ಕನ್ನಡ : (ವಿಶ್ವಾಸಿಗಳೆ) ಜಾಗೃತೆ ! ವಾಸ್ತವದಲ್ಲಿ ಅವರೇ ಕ್ಷೋಭೆ ಹರಡುವರು, ಆದರೆ ಅವರಿಗೆ ತಿಳುವಳಿಕೆ…

ಸೂರಾ ಆಯತ್ 12/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 10–14. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers