ಅಲ್-ಬಕರಾ · 121/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
الَّذِينَ آتَيْنَاهُمُ الْكِتَابَ يَتْلُونَهُ حَقَّ تِلَاوَتِهِ أُولَٰئِكَ يُؤْمِنُونَ بِهِ ۗ وَمَن يَكْفُرْ بِهِ فَأُولَٰئِكَ هُمُ الْخَاسِرُونَ ۝١٢١
Allazeena aatainaahumul Kitaaba yatloonahoo haqqa tilaawatiheee ulaaa`ika yu`minoona bi; wa mai yakfur bihee fa ulaaa`ika humul khaasiroon
📖 ಕನ್ನಡ ಅರ್ಥ
ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 119-123 — ಸೂರಾ ಅಲ್-ಬಕರಾ

119إِنَّا أَرْسَلْنَاكَ بِالْحَقِّ بَشِيرًا وَنَذِيرًا ۖ وَلَا تُسْأَلُ عَنْ أَصْحَابِ الْجَحِيمِ
ಖಂಡಿತವಾಗಿಯೂ ನಾವು ನಿಮ್ಮನ್ನು ಸತ್ಯದೊಂದಿಗೆ ಸುವಾರ್ತೆ ಕೊಡುವವರಾಗಿ, ಎಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. ಮತ್ತು ನರಕವಾಸಿಗಳ ಕುರಿತು ನೀವು ವಿಚಾರಣೆಗೊಳಗಾಗುವುದಿಲ್ಲ.
120وَلَن تَرْضَىٰ عَنكَ الْيَهُودُ وَلَا النَّصَارَىٰ حَتَّىٰ تَتَّبِعَ مِلَّتَهُمْ ۗ قُلْ إِنَّ هُدَى اللَّهِ هُوَ الْهُدَىٰ ۗ وَلَئِنِ اتَّبَعْتَ أَهْوَاءَهُم بَعْدَ الَّذِي جَاءَكَ مِنَ الْعِلْمِ ۙ مَا لَكَ مِنَ اللَّهِ مِن وَلِيٍّ وَلَا نَصِيرٍ
ಯಹೂದರು ಮತ್ತು ಕ್ರೆöÊಸ್ತರು ನೀವು ಅವರ ಸಂಪ್ರದಾಯವನ್ನು ಅನುಸರಿಸುವವರೆಗೆೆ ಎಂದಿಗೂ ನಿಮ್ಮಿಂದ ಸಂತುಷ್ಟರಾಗಲಾರರು. ಹೇಳಿರಿ ವಾಸ್ತವದಲ್ಲಿ ಅಲ್ಲಾಹನ ಮಾರ್ಗದರ್ಶನವೇ ನಿಜವಾದ ಮಾರ್ಗದರ್ಶನವಾಗಿದೆ. ಮತ್ತು ನಿಮ್ಮ ಬಳಿಗೆ ಜ್ಞಾನ ಬಂದ ಬಳಿಕವೂ ಅವರ ಸ್ವಇಚ್ಛೆಯನ್ನು ಅನುಸರಿಸಿದರೆ ನಿಮಗೆ ಅಲ್ಲಾಹನ ಬಳಿ ಯಾವೊಬ್ಬ ರಕ್ಷಕ ಮಿತ್ರನಾಗಲೀ, ಯಾವೊಬ್ಬ ಸಹಾಯಕನಾಗಲೀ ಇರಲಾರನು.
121الَّذِينَ آتَيْنَاهُمُ الْكِتَابَ يَتْلُونَهُ حَقَّ تِلَاوَتِهِ أُولَٰئِكَ يُؤْمِنُونَ بِهِ ۗ وَمَن يَكْفُرْ بِهِ فَأُولَٰئِكَ هُمُ الْخَاسِرُونَ
ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ.
122يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ ನಾನು ನಿಮ್ಮ ಮೇಲೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಸ್ಮರಿಸಿರಿ, ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಟತೆ ನೀಡಿದ್ದೆನು.
123وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا عَدْلٌ وَلَا تَنفَعُهَا شَفَاعَةٌ وَلَا هُمْ يُنصَرُونَ
ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ ಪರಿಹಾರ ಧನವನ್ನು ಸ್ವೀಕರಿಸಲಾಗದ ಯಾರ ಶಿಫಾರಸ್ಸು ಪ್ರಯೋಜನವಾಗದ ಯಾರಿಗೂ ಸಹಾಯ ನೀಡಲಾಗದಂತಹ ಆ ಒಂದು ದಿನವನ್ನು ನೀವು ಭಯಪಡಿರಿ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
121ಆಯತ್

ಅನುವಾದ — ಅಲ್-ಬಕರಾ 121

ಸೂರಾ ಅಲ್-ಬಕರಾ ಆಯತ್ 121 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು…

ಸೂರಾ ಆಯತ್ 121/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 119–123. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers