ಅಲ್-ಬಕರಾ · 123/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا عَدْلٌ وَلَا تَنفَعُهَا شَفَاعَةٌ وَلَا هُمْ يُنصَرُونَ ۝١٢٣
Wattaqoo yawmal laa tajzee nafsun `an nafsin shai `anw wa laa yuqbalu minhaa `adlunw wa laa tanfa`uhaa shafaa `atunw wa laa hum yunsaroon
📖 ಕನ್ನಡ ಅರ್ಥ
ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ ಪರಿಹಾರ ಧನವನ್ನು ಸ್ವೀಕರಿಸಲಾಗದ ಯಾರ ಶಿಫಾರಸ್ಸು ಪ್ರಯೋಜನವಾಗದ ಯಾರಿಗೂ ಸಹಾಯ ನೀಡಲಾಗದಂತಹ ಆ ಒಂದು ದಿನವನ್ನು ನೀವು ಭಯಪಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 121-125 — ಸೂರಾ ಅಲ್-ಬಕರಾ

121الَّذِينَ آتَيْنَاهُمُ الْكِتَابَ يَتْلُونَهُ حَقَّ تِلَاوَتِهِ أُولَٰئِكَ يُؤْمِنُونَ بِهِ ۗ وَمَن يَكْفُرْ بِهِ فَأُولَٰئِكَ هُمُ الْخَاسِرُونَ
ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ.
122يَا بَنِي إِسْرَائِيلَ اذْكُرُوا نِعْمَتِيَ الَّتِي أَنْعَمْتُ عَلَيْكُمْ وَأَنِّي فَضَّلْتُكُمْ عَلَى الْعَالَمِينَ
ಓ ಇಸ್ರಾಯೀಲ್ ಸಂತತಿಗಳೇ ನಾನು ನಿಮ್ಮ ಮೇಲೆ ಅನುಗ್ರಹಿಸಿದ ನನ್ನ ಅನುಗ್ರಹವನ್ನು ಸ್ಮರಿಸಿರಿ, ನಾನು ನಿಮ್ಮನ್ನು ಸರ್ವಲೋಕದವರ ಮೇಲೆ ಶ್ರೇಷ್ಟತೆ ನೀಡಿದ್ದೆನು.
123وَاتَّقُوا يَوْمًا لَّا تَجْزِي نَفْسٌ عَن نَّفْسٍ شَيْئًا وَلَا يُقْبَلُ مِنْهَا عَدْلٌ وَلَا تَنفَعُهَا شَفَاعَةٌ وَلَا هُمْ يُنصَرُونَ
ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ ಪರಿಹಾರ ಧನವನ್ನು ಸ್ವೀಕರಿಸಲಾಗದ ಯಾರ ಶಿಫಾರಸ್ಸು ಪ್ರಯೋಜನವಾಗದ ಯಾರಿಗೂ ಸಹಾಯ ನೀಡಲಾಗದಂತಹ ಆ ಒಂದು ದಿನವನ್ನು ನೀವು ಭಯಪಡಿರಿ.
124۞ وَإِذِ ابْتَلَىٰ إِبْرَاهِيمَ رَبُّهُ بِكَلِمَاتٍ فَأَتَمَّهُنَّ ۖ قَالَ إِنِّي جَاعِلُكَ لِلنَّاسِ إِمَامًا ۖ قَالَ وَمِن ذُرِّيَّتِي ۖ قَالَ لَا يَنَالُ عَهْدِي الظَّالِمِينَ
ಇಬ್ರಾಹೀಮರನ್ನು ಅವರ ಪ್ರಭುವು ಅನೇಕ ಆಜ್ಞೆಗಳ ಮೂಲಕ ಪರೀಕ್ಷೆಗೊಳಪಡಿಸಿದ ಸಂದರ್ಭವನ್ನು ಸ್ಮರಿಸಿರಿ, ಅವರು ಅವೆಲ್ಲವನ್ನೂ ನೆರವೇರಿಸಿದರು. ಅಲ್ಲಾಹನು ಹೇಳಿದನು; ನಿಶ್ಚಯವಾಗಿಯು ನಾವು ನಿಮ್ಮನ್ನು ಸಕಲ ಜನರಿಗೆ ನಾಯಕನನ್ನಾಗಿ ನಿಶ್ಚಯಿಸುವವನಿದ್ದೇನೆ. ಅವರು ಹೇಳಿದರು; ನನ್ನ ಸಂತತಿಗಳಿಗೂ ಇದೇ ವಾಗ್ದಾನವೇ? ಸರಿ ಆದರೆ ನನ್ನ ಒಪ್ಪಂದವು ಅಕ್ರಮಿ ಸಂತತಿಗಳಿಗೆ ಅನ್ವಯಿಸುವುದಿಲ್ಲ ಎಂದನು.
125وَإِذْ جَعَلْنَا الْبَيْتَ مَثَابَةً لِّلنَّاسِ وَأَمْنًا وَاتَّخِذُوا مِن مَّقَامِ إِبْرَاهِيمَ مُصَلًّى ۖ وَعَهِدْنَا إِلَىٰ إِبْرَاهِيمَ وَإِسْمَاعِيلَ أَن طَهِّرَا بَيْتِيَ لِلطَّائِفِينَ وَالْعَاكِفِينَ وَالرُّكَّعِ السُّجُودِ
ನಾವು ಕಾಬಾಭವನವನ್ನು ಜನರಿಗೆ ಪುಣ್ಯ ಹಾಗೂ ಶಾಂತಿಯ ಸಮ್ಮಿಲನ ಕೇಂದ್ರವನ್ನಾಗಿ ನಿಶ್ಚಿಯಿಸಿದೆವು. ನೀವು ಇಬ್ರಾಹೀಮರ ಆರಾಧನ ಸ್ಥಳವನ್ನು ನಮಾಝ್‌ನ ಸ್ಥಳವನ್ನಾಗಿ ಮಾಡಿಕೊಳ್ಳಿರಿ ಮತ್ತು ನನ್ನ ಭವನವನ್ನು ಪ್ರದಕ್ಷಣೆಗೈಯ್ಯುವವರಿಗಾಗಿಯು, ಧ್ಯಾನಸ್ಥರಾಗಿ ಕುಳಿತುಕೊಳ್ಳುವವರಿಗಾಗಿಯು ಬಾಗುವವರಿಗಾಗಿಯು ಮತ್ತು ಸಾಷ್ಟಾಂಗ ಮಾಡುವವರಿಗಾಗಿಯು ಸ್ವಚ್ಛವಾಗಿಡಿರಿ ಎಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಯೀಲರಿಗೆ ಆದೇಶ ನೀಡಿದೆವು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
123ಆಯತ್

ಅನುವಾದ — ಅಲ್-ಬಕರಾ 123

ಸೂರಾ ಅಲ್-ಬಕರಾ ಆಯತ್ 123 - ಓದಿ, ಆಲಿಸಿ, ಅನುವಾದ, ಕನ್ನಡ : ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ…

ಸೂರಾ ಆಯತ್ 123/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 121–125. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers