ಅಲ್-ಬಕರಾ · 126/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذْ قَالَ إِبْرَاهِيمُ رَبِّ اجْعَلْ هَٰذَا بَلَدًا آمِنًا وَارْزُقْ أَهْلَهُ مِنَ الثَّمَرَاتِ مَنْ آمَنَ مِنْهُم بِاللَّهِ وَالْيَوْمِ الْآخِرِ ۖ قَالَ وَمَن كَفَرَ فَأُمَتِّعُهُ قَلِيلًا ثُمَّ أَضْطَرُّهُ إِلَىٰ عَذَابِ النَّارِ ۖ وَبِئْسَ الْمَصِيرُ ١٢٦
Transliteration
Wa iz qaala Ibraaheemu Rabbij `al haazaa baladan aaminanw warzuq ahlahoo minas samaraati man aamana minhum billaahi wal yawmil aakhiri qaala wa man kafara faumatti`uhoo qaleelan summa adtarruhooo ilaa `azaabin Naari wa bi`salmaseer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಆಗ ಇಬ್ರಾಹೀಮ್(ಅ) ಹೇಳಿದರು) ನನ್ನ ಪ್ರಭುವೇ, ಈ ಪ್ರದೇಶವನ್ನು ಶಾಂತಿಯ ನಾಡನ್ನಾಗಿ ಮಾಡು ಮತ್ತು ಇದರ ವಾಸಿಗಳ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಿಗೆ ಫಲ ವೃಕ್ಷಾದಿಗಳಿಂದ ಆಹಾರವನ್ನು ನೀಡು ಎಂದು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು ಹೇಳಿದನು. ನಾನು ಸತ್ಯನಿಷೇಧಿಗಳಿಗೂ ತಾತ್ಕಾಲಿಕ ಸುಖಭೋಗವನ್ನು ನೀಡುವೆನು ಅನಂತರ (ಸತ್ಯನಿಷೇಧದ ನಿಮಿತ್ತ) ಅವರನ್ನು ನರಕ ಯಾತನೆಯೆಡೆಗೆ ಬರಲು ಅನಿವಾರ್ಯಗೊಳಿಸುವೆನು. ಅವರು ತಲುಪುವ ಸ್ಥಳವು ಅತೀ ನಿಕೃಷ್ಟವಾಗಿದೆ.
Additional reference in தமிழ்
🎧 ಆಲಿಸಿ
📜 ಆಯತ್ 124-128 — ಸೂರಾ ಅಲ್-ಬಕರಾ
124۞ وَإِذِ ابْتَلَىٰ إِبْرَاهِيمَ رَبُّهُ بِكَلِمَاتٍ فَأَتَمَّهُنَّ ۖ قَالَ إِنِّي جَاعِلُكَ لِلنَّاسِ إِمَامًا ۖ قَالَ وَمِن ذُرِّيَّتِي ۖ قَالَ لَا يَنَالُ عَهْدِي الظَّالِمِينَ
ಇಬ್ರಾಹೀಮರನ್ನು ಅವರ ಪ್ರಭುವು ಅನೇಕ ಆಜ್ಞೆಗಳ ಮೂಲಕ ಪರೀಕ್ಷೆಗೊಳಪಡಿಸಿದ ಸಂದರ್ಭವನ್ನು ಸ್ಮರಿಸಿರಿ, ಅವರು ಅವೆಲ್ಲವನ್ನೂ ನೆರವೇರಿಸಿದರು. ಅಲ್ಲಾಹನು ಹೇಳಿದನು; ನಿಶ್ಚಯವಾಗಿಯು ನಾವು ನಿಮ್ಮನ್ನು ಸಕಲ ಜನರಿಗೆ ನಾಯಕನನ್ನಾಗಿ ನಿಶ್ಚಯಿಸುವವನಿದ್ದೇನೆ. ಅವರು ಹೇಳಿದರು; ನನ್ನ ಸಂತತಿಗಳಿಗೂ ಇದೇ ವಾಗ್ದಾನವೇ? ಸರಿ ಆದರೆ ನನ್ನ ಒಪ್ಪಂದವು ಅಕ್ರಮಿ ಸಂತತಿಗಳಿಗೆ ಅನ್ವಯಿಸುವುದಿಲ್ಲ ಎಂದನು.
125وَإِذْ جَعَلْنَا الْبَيْتَ مَثَابَةً لِّلنَّاسِ وَأَمْنًا وَاتَّخِذُوا مِن مَّقَامِ إِبْرَاهِيمَ مُصَلًّى ۖ وَعَهِدْنَا إِلَىٰ إِبْرَاهِيمَ وَإِسْمَاعِيلَ أَن طَهِّرَا بَيْتِيَ لِلطَّائِفِينَ وَالْعَاكِفِينَ وَالرُّكَّعِ السُّجُودِ
ನಾವು ಕಾಬಾಭವನವನ್ನು ಜನರಿಗೆ ಪುಣ್ಯ ಹಾಗೂ ಶಾಂತಿಯ ಸಮ್ಮಿಲನ ಕೇಂದ್ರವನ್ನಾಗಿ ನಿಶ್ಚಿಯಿಸಿದೆವು. ನೀವು ಇಬ್ರಾಹೀಮರ ಆರಾಧನ ಸ್ಥಳವನ್ನು ನಮಾಝ್‌ನ ಸ್ಥಳವನ್ನಾಗಿ ಮಾಡಿಕೊಳ್ಳಿರಿ ಮತ್ತು ನನ್ನ ಭವನವನ್ನು ಪ್ರದಕ್ಷಣೆಗೈಯ್ಯುವವರಿಗಾಗಿಯು, ಧ್ಯಾನಸ್ಥರಾಗಿ ಕುಳಿತುಕೊಳ್ಳುವವರಿಗಾಗಿಯು ಬಾಗುವವರಿಗಾಗಿಯು ಮತ್ತು ಸಾಷ್ಟಾಂಗ ಮಾಡುವವರಿಗಾಗಿಯು ಸ್ವಚ್ಛವಾಗಿಡಿರಿ ಎಂದು ನಾವು ಇಬ್ರಾಹೀಮ್ ಮತ್ತು ಇಸ್ಮಾಯೀಲರಿಗೆ ಆದೇಶ ನೀಡಿದೆವು.
126وَإِذْ قَالَ إِبْرَاهِيمُ رَبِّ اجْعَلْ هَٰذَا بَلَدًا آمِنًا وَارْزُقْ أَهْلَهُ مِنَ الثَّمَرَاتِ مَنْ آمَنَ مِنْهُم بِاللَّهِ وَالْيَوْمِ الْآخِرِ ۖ قَالَ وَمَن كَفَرَ فَأُمَتِّعُهُ قَلِيلًا ثُمَّ أَضْطَرُّهُ إِلَىٰ عَذَابِ النَّارِ ۖ وَبِئْسَ الْمَصِيرُ
(ಆಗ ಇಬ್ರಾಹೀಮ್(ಅ) ಹೇಳಿದರು) ನನ್ನ ಪ್ರಭುವೇ, ಈ ಪ್ರದೇಶವನ್ನು ಶಾಂತಿಯ ನಾಡನ್ನಾಗಿ ಮಾಡು ಮತ್ತು ಇದರ ವಾಸಿಗಳ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಿಗೆ ಫಲ ವೃಕ್ಷಾದಿಗಳಿಂದ ಆಹಾರವನ್ನು ನೀಡು ಎಂದು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು ಹೇಳಿದನು. ನಾನು ಸತ್ಯನಿಷೇಧಿಗಳಿಗೂ ತಾತ್ಕಾಲಿಕ ಸುಖಭೋಗವನ್ನು ನೀಡುವೆನು ಅನಂತರ (ಸತ್ಯನಿಷೇಧದ ನಿಮಿತ್ತ) ಅವರನ್ನು ನರಕ ಯಾತನೆಯೆಡೆಗೆ ಬರಲು ಅನಿವಾರ್ಯಗೊಳಿಸುವೆನು. ಅವರು ತಲುಪುವ ಸ್ಥಳವು ಅತೀ ನಿಕೃಷ್ಟವಾಗಿದೆ.
127وَإِذْ يَرْفَعُ إِبْرَاهِيمُ الْقَوَاعِدَ مِنَ الْبَيْتِ وَإِسْمَاعِيلُ رَبَّنَا تَقَبَّلْ مِنَّا ۖ إِنَّكَ أَنتَ السَّمِيعُ الْعَلِيمُ
ಸ್ಮರಿಸಿರಿ ಇಬ್ರಾಹೀಮ್(ಅ) ಮತ್ತು ಇಸ್ಮಾಯೀಲ(ಅ)ರು ಕಾಅಬಾದ ಅಡಿಪಾಯವನ್ನು ಎರಿಸುತ್ತಾ ಹೀಗೆ ಪ್ರಾರ್ಥಿಸುತ್ತಿದ್ದರು; ನಮ್ಮ ಪ್ರಭುವೇ, ನಮ್ಮಿಂದ ಈ ಕಾರ್ಯವನ್ನು ಸ್ವೀಕರಿಸು. ನೀನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿರುವೆ.
128رَبَّنَا وَاجْعَلْنَا مُسْلِمَيْنِ لَكَ وَمِن ذُرِّيَّتِنَا أُمَّةً مُّسْلِمَةً لَّكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنتَ التَّوَّابُ الرَّحِيمُ
ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
126ಆಯತ್
ಅನುವಾದ — ಅಲ್-ಬಕರಾ 126
ಸೂರಾ ಅಲ್-ಬಕರಾ ಆಯತ್ 126 - ಓದಿ, ಆಲಿಸಿ, ಅನುವಾದ, ಕನ್ನಡ : (ಆಗ ಇಬ್ರಾಹೀಮ್(ಅ) ಹೇಳಿದರು) ನನ್ನ ಪ್ರಭುವೇ, ಈ ಪ್ರದೇಶವನ್ನು ಶಾಂತಿಯ ನಾಡನ್ನಾಗಿ ಮಾಡು…ಸೂರಾ ಆಯತ್ 126/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 124–128. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








