ಅಲ್-ಬಕರಾ · 128/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
رَبَّنَا وَاجْعَلْنَا مُسْلِمَيْنِ لَكَ وَمِن ذُرِّيَّتِنَا أُمَّةً مُّسْلِمَةً لَّكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنتَ التَّوَّابُ الرَّحِيمُ ۝١٢٨
Rabbanaa waj`alnaa muslimaini laka wa min zurriyyatinaaa ummatam muslimatal laka wa arinaa manaasikanaa wa tub `alainaa innaka antat Tawwaabur Raheem
📖 ಕನ್ನಡ ಅರ್ಥ
ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 126-130 — ಸೂರಾ ಅಲ್-ಬಕರಾ

126وَإِذْ قَالَ إِبْرَاهِيمُ رَبِّ اجْعَلْ هَٰذَا بَلَدًا آمِنًا وَارْزُقْ أَهْلَهُ مِنَ الثَّمَرَاتِ مَنْ آمَنَ مِنْهُم بِاللَّهِ وَالْيَوْمِ الْآخِرِ ۖ قَالَ وَمَن كَفَرَ فَأُمَتِّعُهُ قَلِيلًا ثُمَّ أَضْطَرُّهُ إِلَىٰ عَذَابِ النَّارِ ۖ وَبِئْسَ الْمَصِيرُ
(ಆಗ ಇಬ್ರಾಹೀಮ್(ಅ) ಹೇಳಿದರು) ನನ್ನ ಪ್ರಭುವೇ, ಈ ಪ್ರದೇಶವನ್ನು ಶಾಂತಿಯ ನಾಡನ್ನಾಗಿ ಮಾಡು ಮತ್ತು ಇದರ ವಾಸಿಗಳ ಪೈಕಿ ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿರಿಸುವವರಿಗೆ ಫಲ ವೃಕ್ಷಾದಿಗಳಿಂದ ಆಹಾರವನ್ನು ನೀಡು ಎಂದು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ. ಅಲ್ಲಾಹನು ಹೇಳಿದನು. ನಾನು ಸತ್ಯನಿಷೇಧಿಗಳಿಗೂ ತಾತ್ಕಾಲಿಕ ಸುಖಭೋಗವನ್ನು ನೀಡುವೆನು ಅನಂತರ (ಸತ್ಯನಿಷೇಧದ ನಿಮಿತ್ತ) ಅವರನ್ನು ನರಕ ಯಾತನೆಯೆಡೆಗೆ ಬರಲು ಅನಿವಾರ್ಯಗೊಳಿಸುವೆನು. ಅವರು ತಲುಪುವ ಸ್ಥಳವು ಅತೀ ನಿಕೃಷ್ಟವಾಗಿದೆ.
127وَإِذْ يَرْفَعُ إِبْرَاهِيمُ الْقَوَاعِدَ مِنَ الْبَيْتِ وَإِسْمَاعِيلُ رَبَّنَا تَقَبَّلْ مِنَّا ۖ إِنَّكَ أَنتَ السَّمِيعُ الْعَلِيمُ
ಸ್ಮರಿಸಿರಿ ಇಬ್ರಾಹೀಮ್(ಅ) ಮತ್ತು ಇಸ್ಮಾಯೀಲ(ಅ)ರು ಕಾಅಬಾದ ಅಡಿಪಾಯವನ್ನು ಎರಿಸುತ್ತಾ ಹೀಗೆ ಪ್ರಾರ್ಥಿಸುತ್ತಿದ್ದರು; ನಮ್ಮ ಪ್ರಭುವೇ, ನಮ್ಮಿಂದ ಈ ಕಾರ್ಯವನ್ನು ಸ್ವೀಕರಿಸು. ನೀನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿರುವೆ.
128رَبَّنَا وَاجْعَلْنَا مُسْلِمَيْنِ لَكَ وَمِن ذُرِّيَّتِنَا أُمَّةً مُّسْلِمَةً لَّكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنتَ التَّوَّابُ الرَّحِيمُ
ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ.
129رَبَّنَا وَابْعَثْ فِيهِمْ رَسُولًا مِّنْهُمْ يَتْلُو عَلَيْهِمْ آيَاتِكَ وَيُعَلِّمُهُمُ الْكِتَابَ وَالْحِكْمَةَ وَيُزَكِّيهِمْ ۚ إِنَّكَ أَنتَ الْعَزِيزُ الْحَكِيمُ
ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು ಅವರ ಮುಂದೆ ನಿನ್ನ ಸೂಕ್ತಿಗಳನ್ನು ಓದಿ ಹೇಳುತ್ತಾ ಅವರಿಗೆ ಗ್ರಂಥವನ್ನು, ಸುಜ್ಞಾನವನ್ನೂ ಕಲಿಸುತ್ತಾ ಅವರನ್ನು ಸಂಸ್ಕರಿಸಲಿ. ವಾಸ್ತವದಲ್ಲಿ ನೀನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿರುವೆ.
130وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
128ಆಯತ್

ಅನುವಾದ — ಅಲ್-ಬಕರಾ 128

ಸೂರಾ ಅಲ್-ಬಕರಾ ಆಯತ್ 128 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು…

ಸೂರಾ ಆಯತ್ 128/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 126–130. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers