ಅಲ್-ಬಕರಾ · 129/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
رَبَّنَا وَابْعَثْ فِيهِمْ رَسُولًا مِّنْهُمْ يَتْلُو عَلَيْهِمْ آيَاتِكَ وَيُعَلِّمُهُمُ الْكِتَابَ وَالْحِكْمَةَ وَيُزَكِّيهِمْ ۚ إِنَّكَ أَنتَ الْعَزِيزُ الْحَكِيمُ ١٢٩
Transliteration
Rabbanaa wab`as feehim Rasoolam minhum yatloo `alaihim aayaatika wa yu`allimuhumul Kitaaba wal Hikmata wa yuzakkeehim; innaka Antal `Azeezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು ಅವರ ಮುಂದೆ ನಿನ್ನ ಸೂಕ್ತಿಗಳನ್ನು ಓದಿ ಹೇಳುತ್ತಾ ಅವರಿಗೆ ಗ್ರಂಥವನ್ನು, ಸುಜ್ಞಾನವನ್ನೂ ಕಲಿಸುತ್ತಾ ಅವರನ್ನು ಸಂಸ್ಕರಿಸಲಿ. ವಾಸ್ತವದಲ್ಲಿ ನೀನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿರುವೆ.
Additional reference in தமிழ்
🎧 ಆಲಿಸಿ
📜 ಆಯತ್ 127-131 — ಸೂರಾ ಅಲ್-ಬಕರಾ
127وَإِذْ يَرْفَعُ إِبْرَاهِيمُ الْقَوَاعِدَ مِنَ الْبَيْتِ وَإِسْمَاعِيلُ رَبَّنَا تَقَبَّلْ مِنَّا ۖ إِنَّكَ أَنتَ السَّمِيعُ الْعَلِيمُ
ಸ್ಮರಿಸಿರಿ ಇಬ್ರಾಹೀಮ್(ಅ) ಮತ್ತು ಇಸ್ಮಾಯೀಲ(ಅ)ರು ಕಾಅಬಾದ ಅಡಿಪಾಯವನ್ನು ಎರಿಸುತ್ತಾ ಹೀಗೆ ಪ್ರಾರ್ಥಿಸುತ್ತಿದ್ದರು; ನಮ್ಮ ಪ್ರಭುವೇ, ನಮ್ಮಿಂದ ಈ ಕಾರ್ಯವನ್ನು ಸ್ವೀಕರಿಸು. ನೀನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿರುವೆ.
128رَبَّنَا وَاجْعَلْنَا مُسْلِمَيْنِ لَكَ وَمِن ذُرِّيَّتِنَا أُمَّةً مُّسْلِمَةً لَّكَ وَأَرِنَا مَنَاسِكَنَا وَتُبْ عَلَيْنَا ۖ إِنَّكَ أَنتَ التَّوَّابُ الرَّحِيمُ
ನಮ್ಮ ಪ್ರಭುವೇ, ನಮ್ಮನ್ನು ನಿನ್ನ ವಿಧೇಯದಾಸರನ್ನಾಗಿ ಮಾಡು ಮತ್ತು ನಮ್ಮ ಸಂತತಿಗಳಿAದಲೂ ಒಂದು ಸಮುದಾಯವನ್ನು ನಿನಗೆ ವಿಧೇಯರನ್ನಾಗಿ ಮಾಡು ಹಾಗೂ ನಮಗೆ ಆರಾಧನಾ ಕ್ರಮಗಳನ್ನು ತೋರಿಸಿ ಕೊಡು ಮತ್ತು ನಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸು. ನಿಸ್ಸಂಶಯವಾಗಿಯು ನೀನೇ ಪಶ್ಚಾತ್ತಾಪ ಸ್ವೀಕರಿಸುವವನು, ಕರುಣಾನಿಧಿಯು ಆಗಿರುವೆ.
129رَبَّنَا وَابْعَثْ فِيهِمْ رَسُولًا مِّنْهُمْ يَتْلُو عَلَيْهِمْ آيَاتِكَ وَيُعَلِّمُهُمُ الْكِتَابَ وَالْحِكْمَةَ وَيُزَكِّيهِمْ ۚ إِنَّكَ أَنتَ الْعَزِيزُ الْحَكِيمُ
ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು ಅವರ ಮುಂದೆ ನಿನ್ನ ಸೂಕ್ತಿಗಳನ್ನು ಓದಿ ಹೇಳುತ್ತಾ ಅವರಿಗೆ ಗ್ರಂಥವನ್ನು, ಸುಜ್ಞಾನವನ್ನೂ ಕಲಿಸುತ್ತಾ ಅವರನ್ನು ಸಂಸ್ಕರಿಸಲಿ. ವಾಸ್ತವದಲ್ಲಿ ನೀನು ಪ್ರತಾಪಶಾಲಿಯು, ಯುಕ್ತಿಪೂರ್ಣನೂ ಆಗಿರುವೆ.
130وَمَن يَرْغَبُ عَن مِّلَّةِ إِبْرَاهِيمَ إِلَّا مَن سَفِهَ نَفْسَهُ ۚ وَلَقَدِ اصْطَفَيْنَاهُ فِي الدُّنْيَا ۖ وَإِنَّهُ فِي الْآخِرَةِ لَمِنَ الصَّالِحِينَ
ತನ್ನನ್ನು ತಾನೇ ಅವಿವೇಕಿಯನ್ನಾಗಿ ಮಾಡಿಕೊಂಡವನ ಹೊರತು ಇನ್ನಾರೂ ಇಬ್ರಾಹೀಮರ ಧರ್ಮದಿಂದ ವಿಮುಖನಾಗಬಲ್ಲ. ನಿಶ್ಚಯವಾಗಿಯು ನಾವು ಅವರನ್ನು ಇಹಲೋಕದಲ್ಲಿ ಆಯ್ದು ಕೊಂಡೆವು ಮತ್ತು ಪರಲೋಕದಲ್ಲೂ ಅವರು ಸಜ್ಜನರೊಂದಿಗಿರುವರು.
131إِذْ قَالَ لَهُ رَبُّهُ أَسْلِمْ ۖ قَالَ أَسْلَمْتُ لِرَبِّ الْعَالَمِينَ
ಅವರಿಗೆ ಅವರ ಪ್ರಭುವು ಶರಣಾಗು ಎಂದು ಹೇಳಿದಾಗ (ತಕ್ಷಣ) ಸರ್ವಲೋಕಗಳ ಪ್ರಭುವಿಗೆ ನಾನು ಶರಣಾದೆನು ಎಂದು ಅವರು ಹೇಳಿದರು.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
129ಆಯತ್
ಅನುವಾದ — ಅಲ್-ಬಕರಾ 129
ಸೂರಾ ಅಲ್-ಬಕರಾ ಆಯತ್ 129 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭುವೇ ಅವರಿಂದಲೇ ಒಬ್ಬ ಸಂದೇಶವಾಹಕನನ್ನು (ಅವರ ಮಾರ್ಗದರ್ಶನಕ್ಕಾಗಿ) ಅವರಲ್ಲಿ ನಿಯೋಗಿಸು. ಅವರು…ಸೂರಾ ಆಯತ್ 129/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 127–131. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








