ಅಲ್-ಬಕರಾ · 13/286
ಅನುವಾದ ಉಚ್ಚಾರಣೆ — ಸೂರಾ ಅಲ್-ಬಕರಾ
وَإِذَا قِيلَ لَهُمْ آمِنُوا كَمَا آمَنَ النَّاسُ قَالُوا أَنُؤْمِنُ كَمَا آمَنَ السُّفَهَاءُ ۗ أَلَا إِنَّهُمْ هُمُ السُّفَهَاءُ وَلَٰكِن لَّا يَعْلَمُونَ ۝١٣
Wa izaa qeela lahum aaminoo kamaaa aamanan naasu qaalooo anu`minu kamaaa aamanas sufahaaa`; alaaa innahum humus sufahaaa`u wa laakil laa ya`lamoon
📖 ಕನ್ನಡ ಅರ್ಥ
ಇತರ ಜನರು (ಪೈಗಂಬರರ ಅನುಚರರು) ವಿಶ್ವಾಸವಿರಿಸಿದ ಹಾಗೆ ನೀವು ವಿಶ್ವಾಸವಿಸಿರಿ ಎಂದು ಅವರೊಡನೆ ಹೇಳಲಾದರೆ, ಏನು? ಮೂರ್ಖರು ವಿಶ್ವಾಸವಿರಿಸಿದ ಹಾಗೆ ನಾವು ವಿಶ್ವಾಸವಿರಿಸಬೇಕೆ? ಎಂದು ಅವರು ಹೇಳುತ್ತಾರೆ. ಜಾಗೃತೆ! ನಿಜವಾಗಿಯು ಅವರೇ ಮೂರ್ಖರಾಗಿದ್ದಾರೆ. ಆದರೆ ಅವರು ಅರಿಯುವುದಿಲ್ಲ.

🎧 ಆಲಿಸಿ


📜 ಆಯತ್ 11-15 — ಸೂರಾ ಅಲ್-ಬಕರಾ

11وَإِذَا قِيلَ لَهُمْ لَا تُفْسِدُوا فِي الْأَرْضِ قَالُوا إِنَّمَا نَحْنُ مُصْلِحُونَ
ನೀವು ಭೂಮಿಯಲ್ಲಿ ಕ್ಷೋಭೆಯನ್ನು ಹರಡದಿರಿ ಎಂದು ಅವರೊಡನೆ ಹೇಳಲಾದರೆ, ನಾವು ಸುಧಾರಕರು ಮಾತ್ರ ಆಗಿದ್ದೇವೆ ಎಂದು ಅವರು ಹೇಳುತ್ತಾರೆ.
12أَلَا إِنَّهُمْ هُمُ الْمُفْسِدُونَ وَلَٰكِن لَّا يَشْعُرُونَ
(ವಿಶ್ವಾಸಿಗಳೆ) ಜಾಗೃತೆ ! ವಾಸ್ತವದಲ್ಲಿ ಅವರೇ ಕ್ಷೋಭೆ ಹರಡುವರು, ಆದರೆ ಅವರಿಗೆ ತಿಳುವಳಿಕೆ ಇರುವುದಿಲ್ಲ.
13وَإِذَا قِيلَ لَهُمْ آمِنُوا كَمَا آمَنَ النَّاسُ قَالُوا أَنُؤْمِنُ كَمَا آمَنَ السُّفَهَاءُ ۗ أَلَا إِنَّهُمْ هُمُ السُّفَهَاءُ وَلَٰكِن لَّا يَعْلَمُونَ
ಇತರ ಜನರು (ಪೈಗಂಬರರ ಅನುಚರರು) ವಿಶ್ವಾಸವಿರಿಸಿದ ಹಾಗೆ ನೀವು ವಿಶ್ವಾಸವಿಸಿರಿ ಎಂದು ಅವರೊಡನೆ ಹೇಳಲಾದರೆ, ಏನು? ಮೂರ್ಖರು ವಿಶ್ವಾಸವಿರಿಸಿದ ಹಾಗೆ ನಾವು ವಿಶ್ವಾಸವಿರಿಸಬೇಕೆ? ಎಂದು ಅವರು ಹೇಳುತ್ತಾರೆ. ಜಾಗೃತೆ! ನಿಜವಾಗಿಯು ಅವರೇ ಮೂರ್ಖರಾಗಿದ್ದಾರೆ. ಆದರೆ ಅವರು ಅರಿಯುವುದಿಲ್ಲ.
14وَإِذَا لَقُوا الَّذِينَ آمَنُوا قَالُوا آمَنَّا وَإِذَا خَلَوْا إِلَىٰ شَيَاطِينِهِمْ قَالُوا إِنَّا مَعَكُمْ إِنَّمَا نَحْنُ مُسْتَهْزِئُونَ
ಅವರು ವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳಾಗಿದ್ದೇವೆ ಎಂದು ಹೇಳುತ್ತಾರೆ. ಹಾಗೂ ಅವರು ತಮ್ಮ (ಒಡನಾಡಿಗಳಾದ) ಶೈತಾನರನ್ನು ಏಕಾಂತದಲ್ಲಿ ಭೇಟಿಯಾದಾಗ, ನಾವು ನಿಮ್ಮೊಂದಿಗಿದ್ದೇವೆ ಎನ್ನುತ್ತಾರೆ. ನಾವಂತು ಅವರನ್ನು (ವಿಶ್ವಾಸಿಗಳನ್ನು) ಗೇಲಿ ಮಾಡುವವರಾಗಿದ್ದೇವೆ (ಎನ್ನುತ್ತಾರೆ).
15اللَّهُ يَسْتَهْزِئُ بِهِمْ وَيَمُدُّهُمْ فِي طُغْيَانِهِمْ يَعْمَهُونَ
ಅಲ್ಲಾಹನು ಅವರನ್ನು ಗೇಲಿ ಮಾಡುತ್ತಿದ್ದಾನೆ. ಹಾಗೂ ಅವನು ಅವರನ್ನು ಅತಿಕ್ರಮದಲ್ಲಿ ಅಲೆದಾಡುತ್ತಿರಲು ಸಡಿಲ ಬಿಡುತ್ತಾನೆ.
ಅಲ್-ಬಕರಾಕುರಾನ್ ಸೂಚಿ
286ಆಯತ್
MedinanRevelation
13ಆಯತ್

ಅನುವಾದ — ಅಲ್-ಬಕರಾ 13

ಸೂರಾ ಅಲ್-ಬಕರಾ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಇತರ ಜನರು (ಪೈಗಂಬರರ ಅನುಚರರು) ವಿಶ್ವಾಸವಿರಿಸಿದ ಹಾಗೆ ನೀವು ವಿಶ್ವಾಸವಿಸಿರಿ ಎಂದು ಅವರೊಡನೆ…

ಸೂರಾ ಆಯತ್ 13/286 — ಸೂರಾ ಅಲ್-ಬಕರಾ البقرة (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಬಕರಾ ಆಲಿಸಿ, ಸೂರಾ ಅಲ್-ಬಕರಾ ಅನುವಾದ, ಸೂರಾ ಅಲ್-ಬಕರಾ mp3, ಸೂರಾ ಅಲ್-ಬಕರಾ pdf. ಆಯತ್ 11–15. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers